- Advertisement -spot_img

TAG

bjp

ಮೋದಿ ಟೀಕಿಸಿದ್ದಕ್ಕೆ ಪತ್ರಕರ್ತ ನಿಖಿಲ್ ವಾಗ್ಲೆ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ:

ಪುಣೆ: ಹಿರಿಯ ಪತ್ರಕರ್ತ ನಿಖಿಲ್‌ ವಾಗ್ಲೆ ತಮ್ಮ ಕಾರಿನಲ್ಲಿ ಕಾರ್ಯಕ್ರಮವೊಂದಕ್ಕೆ ಹೋಗುತ್ತಿದ್ದಾಗ ಕೆಲ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದು, ವಾಗ್ಲೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಾಗ್ಲೆ ಅವರ ಕಾರು ಸಂಪೂರ್ಣ ಜಖಂಗೊಂಡಿದೆ. ಮಾಜಿ ಉಪಪ್ರಧಾನಿ ಎಲ್‌.ಕೆ.ಅಡ್ವಾಣಿವರಿಗೆ...

ಫೆ.13 ರಿಂದ 23 ರವರೆಗೆ ಬಜೆಟ್ ಅಧಿವೇಶನ, ವಿಧಾನಸೌಧದ ಸುತ್ತ ನಿಷೇಧಾಜ್ಞೆ

ಫೆಬ್ರವರಿ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಫೆ.13 ರಿಂದ 23ರ ವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಪೊಲೀಸ್ ಇಲಾಖೆ ಸೂಕ್ತ ಭದ್ರತಾ ಕ್ರಮ ಕೈಗೊಳ್ಳುತ್ತಿದೆ. ಫೆಬ್ರವರಿ 13ರಿಂದ 24ರ ವರೆಗೆ ವಿಧಾನಸೌಧದಲ್ಲಿ...

ರದ್ದಾದ ಕಲಾಕ್ಷೇತ್ರ ನವೀಕರಣ | ಸಮಾಲೋಚನೆಯಲ್ಲಿ ಸಚಿವರ ಅಸಮಾಧಾನ

ಮೊದಲು ಸರಕಾರಿ ಕೃಪಾ ಪೋಷಿತ ಸಾಂಸ್ಕೃತಿಕ ಸಂಸ್ಥೆಗಳಿಗೆ ಅರ್ಹರನ್ನು ನೇಮಿಸಿ ಅಧಿಕಾರಶಾಹಿಗಳಿಂದ ಮುಕ್ತಿ‌ ದೊರಕಿಸಿಕೊಡಿ. ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ಕೊಡುವಂತಹ ಯೋಜನೆ ರೂಪಿಸಿ. ಇಂತಹ ಕೆಲಸಗಳನ್ನು ಸಚಿವರಾಗಿ ಮಾಡಿದ್ದೇ ಆದರೆ ಸಾಂಸ್ಕೃತಿಕ ಕ್ಷೇತ್ರ...

ದಕ್ಷಿಣದ ಹಣ ಉತ್ತರಕ್ಕೆ | ಅಭಿವೃದ್ಧಿಗೋ? ರಾಜಕೀಯಕ್ಕೊ?

ಯುಪಿಯಲ್ಲಿ ಶೇ79.73 ಹಾಗೂ ಬಿಹಾರ್‌ನಲ್ಲಿ ಶೇ.82.69 ಹಿಂದೂಗಳಿದ್ದಾರೆ. ಆದರೆ ಅವರ ಯಾವ ಸಮಸ್ಯೆಗಳ ನಿರ್ಮೂಲನೆಯೂ ಆಗಿಲ್ಲ. ಕರ್ನಾಟಕದ ಜನರಿಗೆ ಅನುದಾನದಿಂದ ಅನ್ಯಾಯವಾದರೆ ಉತ್ತರದ ಯುಪಿ ಬಿಹಾರ್‌ ಜನರಿಗೆ ಧರ್ಮ, ಜಾತಿ, ದೇವರು,...

BJP ವರಿಷ್ಠರ ಭೇಟಿಯಾದ ಸುಮಲತಾ; ಮಂಡ್ಯ ಸಂಸದರು ಕಾಂಗ್ರೆಸ್‌ಗೆ ಹೋಗ್ತಾರೆ ಎಂಬ ಅಚ್ಚರಿ ಹೇಳಿಕೆ ಕೊಟ್ಟ ಜಿಟಿಡಿ!

ಮಂಡ್ಯ ಪಕ್ಷೇತರವಾಗಿ ಗೆದ್ದು ಬಿಜೆಪಿ ಬೆಂಬಲಿಸಿದ ಸಂಸದೆ ಸುಮಲತಾ ಅಂಬರೀಶ್ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗುತ್ತಿದ್ದಾರೆ. ಆದರೆ ಮಾಜಿ ಸಚಿವ ಜಿ.ಟಿ.ದೇವೇಗೌಡರು ಅವರು ಸುಮಲತಾ ಕುರಿತು ಅಚ್ಚರಿ ಹೇಳಿಕೆಯೊಂದನ್ನು ನೀಡಿದ್ದಾರೆ. ಹೌದು, ಮಂಡ್ಯ ಟಿಕೆಟ್...

40% ಕಮಿಷನ್ ಆರೋಪಕ್ಕೆ ಕೆಂಪಣ್ಣ ದಾಖಲೆ ನೀಡಲಿ : ಸಿಎಂ ಸಿದ್ದರಾಮಯ್ಯ

ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ 40 % ಕಮಿಷನ್ ಆರೋಪ ಮಾಡಿದ್ದರು. ಇದೀಗ ಕಾಂಗ್ರೆಸ್ ಸರ್ಕಾರದ ಮೇಲೆ ಕೂಡ ಆರೋಪ ಮಾಡಿದ್ದಾರೆ. ಕೆಂಪಣ್ಣ ಆರೋಪಕ್ಕೆ ಇಂದು ಚಿತ್ರದುರ್ಗ ಜಿಲ್ಲೆಯ...

ಭಾರತ್ ಜೋಡೋ ನ್ಯಾಯ ಯಾತ್ರೆ‌ | 26ನೆಯ ದಿನ

"ನಾನು 200 ಕಾರ್ಪೋರೇಟ್ ಕಂಪನಿಗಳ ಅಂಕಿ ಅಂಶ ತೆಗೆದೆ. ಅದರ ಉನ್ನತ ಮ್ಯಾನೇಜ್ ಮೆಂಟ್ ಹುದ್ದೆಯಲ್ಲಿ ಒಬ್ಬನೇ ಒಬ್ಬ ಒಬಿಸಿ, ದಲಿತ ಅಥವಾ ಆದಿವಾಸಿ ಇಲ್ಲ. ಅದಾನಿಯ ಕಂಪೆನಿಯ ಉನ್ನತ ಹುದ್ದೆಯಲ್ಲಿ ಯಾವ...

ಅಗ್ನಿಪತ್ ಯೋಜನೆ ಒಂದು ಬೋಗಸ್ ಯೋಜನೆ, ನಿರುದ್ಯೋಗ ಎಂಬ ಅತ್ಯಂತ ದೊಡ್ಡ ವಿಪತ್ತು ಎದುರಾಗಲಿದೆ : ಅಂಶುಲ್ ಅವಿಜಿತ್

ಈ ದೇಶದಲ್ಲಿ ಎದುರಾಗಿರುವ ಅತ್ಯಂತ ದೊಡ್ಡ ವಿಪತ್ತು ಎಂದರೆ ನಿರುದ್ಯೋಗ. ಈ ಸಮಸ್ಯೆಯಿಂದ ಯುವಕರ ಗಮನ ಬೇರೆಡೆ ಸೆಳೆಯಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಅವರ ಯೋಜನೆಗಳು ವಿಫಲವಾಗಿವೆ ಎಂದು ಕೇಂದ್ರ ಸರ್ಕಾರದ ವಿರುದ‌್ಧ...

ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳು ಮೂರು ತಿಂಗಳೊಳಗೆ ವಿಲೇವಾರಿ : ಸಿಎಂ ಸಿದ್ದರಾಮಯ್ಯ

ನವೆಂಬರ್‌ 27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ. ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಮೂರು ತಿಂಗಳೊಳಗೆ...

ಪ್ರಧಾನಿ ಮೋದಿ ಅವರ 10 ವರ್ಷಗಳ ಸರ್ಕಾರದ ಮೇಲೆ ‘ಕರಾಳ ಪತ್ರ’ ಹೊರಡಿಸಿದ ಕಾಂಗ್ರೆಸ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?

ಬಿಜೆಪಿ ನೇತೃತ್ವದ ಕೇಂದ್ರದ 'ಶ್ವೇತ ಪತ್ರ'ಕ್ಕೆ ವಿರುದ್ಧವಾಗಿ ಪ್ರಧಾನಿ ನರೇಂದ್ರ ಮೋದಿ ಅವರ 10 ವರ್ಷಗಳ ಸರ್ಕಾರದ ಮೇಲೆ 'ಕರಾಳ ಪತ್ರ' ಹೊರಡಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು,  ಆರ್ಥಿಕತೆ, ನಿರುದ್ಯೋಗ...

Latest news

- Advertisement -spot_img