- Advertisement -spot_img

TAG

bjp

“ಬಿಲ್ಲವರು ಕೊಲ್ಲುವವರೂ, ಕೊಲ್ಲಲ್ಪಡುವವರೂ ಅಲ್ಲ. ಈ ನೆಲವನ್ನು ಆಳುವವರು”

ಬಿಲ್ಲವರು 2024 ರ ಲೋಕಸಭಾ ಚುನಾವಣೆಯಲ್ಲಿ ಸಿಕ್ಕಿರುವ ರಾಜಕೀಯ ಪ್ರಾತಿನಿಧ್ಯವನ್ನು ಬಳಸಿಕೊಳ್ಳಬೇಕು. ಇಲ್ಲದೇ ಇದ್ದರೆ ಬಿಲ್ಲವ ಸಮುದಾಯ ಮತ್ತೆ ಗತ ಕಾಲಕ್ಕೆ ಹಿಂದಿರುಗುವ ಅಪಾಯವಿದೆ. "ನಾವು ಕೊಲ್ಲುವವರೂ ಅಲ್ಲ, ಕೊಲ್ಲಲ್ಪಡುವವರೂ ಅಲ್ಲ. ಈ...

ಭಾರತದ ನೆತ್ತಿ ತಣ್ಣಗೆ ಕುದಿಯುತ್ತಿದೆ

ಇಂಜಿನಿಯರ್ ಮತ್ತು ಶಿಕ್ಷಣ ತಜ್ಞರಾದ ಸೋನಮ್ ವಾಂಗ್ಚುಕ್ ಲಡಾಖಿನ ನಾಜೂಕು ಪರಿಸರದ ಉಳಿವು ಮತ್ತು 6 ನೇ ಶೆಡ್ಯೂಲಿನೊಂದಿಗೆ ರಾಜ್ಯದ ಸ್ಥಾನಮಾನಕ್ಕೆ ಒತ್ತಾಯಿಸಿ ಗಾಂಧೀ ಮಾದರಿ ಅಹಿಂಸಾತ್ಮಕ 21 ದಿನಗಳ...

ಲಡಾಕ್ ಹೋರಾಟಗಾರ ಸೋನಮ್ ವಾಂಗ್ಚುಕ್ ನಿರಶನ ಬೆಂಬಲಿಸಿ ಫ್ರೀಡಂ ಪಾರ್ಕಲ್ಲಿ ಸಭೆ

ಬೆಂಗಳೂರು : ಸಂವಿಧಾನದ 6ನೇ ಶೆಡ್ಯೂಲ್ ಅಡಿ ರಕ್ಷಣೆ, ಲಡಾಕ್ ಗೆ ಸಂಪೂರ್ಣ ರಾಜತ್ವ, ಲಡಾಕ್ ನಂತಹ ದುರ್ಗಮ ಪ್ರದೇಶದಲ್ಲಿ ಕೈಗಾರಿಕೆಗಳ ಸ್ಥಾಪನೆ ವಿರೋಧಿಸಿ ಇದೇ ಮಾರ್ಚ್ 5 ರಿಂದ ಅಮರಣಾಂತ ಉಪವಾಸ...

ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಚ್ಚಿದ ಕಾಡಾನೆ ದಾಳಿ: 2 ದಿನದ ಅಂತರದಲ್ಲಿ ಇಬ್ಬರ ಸಾವು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ಮಿತಿಮೀರಿದೆ. ಕಾಫಿ ತೋಟದ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕನ ಮೇಲೆ ಒಂಟಿ ಸಲಗ ದಾಳಿ ಮಾಡಿ ಇತ್ತೀಚಿಗೆ ಬಲಿ ಪಡೆದಯುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ...

ಎದುರಾಳಿ ಯಾರೇ ಇದ್ದರೂ ಕ್ಷೇತ್ರದಲ್ಲಿ ನನ್ನದೇ ಗೆಲುವು : ಅಂಜಲಿತಾಯಿ ನಿಂಬಾಳ್ಕರ್

“ಚುನಾವಣೆ ಎನ್ನುವ ಪರೀಕ್ಷೆ ಘೋಷಣೆಯಾಗಿದೆ. ನುಡಿದಂತೆ ನಡೆದ ರಾಜ್ಯ ಕಾಂಗ್ರೆಸ್ ಸರಕಾರದ ಯಶಸ್ವಿ ಯೋಜನೆಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇನೆ. ಎದುರಾಳಿ ಯಾರೇ ಆಗಲಿ ನನ್ನ ಗೆಲುವು ಶತಸಿದ್ಧ” ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ...

ಮಂಗಳೂರಲ್ಲಿ ಮಳೆಯಾಯಿತು!

ನಾಟಕ ವೀಕ್ಷಣೆಗೆ ಬಂದಿದ್ದ ನೂರಾರು ಯುವಕ ಯುವತಿಯರು ಕ್ಯಾಂಪಸ್ ತುಂಬಾ ನಗು ನಗುತ್ತಾ ಉತ್ಸಾಹದಿಂದ ಓಡಾಡುವುದನ್ನು ಕಂಡಾಗ ಇಂತಹ ಆರೋಗ್ಯಪೂರ್ಣ ಪರಿಸರ ಸೃಷ್ಟಿಸಲು ಕನಸುಗಳಿರುವ ಶಿಕ್ಷಕರು, ಮಕ್ಕಳ ಕನಸಿಗೆ ರೆಕ್ಕೆ ಕಟ್ಟಬಲ್ಲ ಕಲಾವಿದರು,...

ಡಾ.ಕೆ.ಸುಧಾಕರ್ ನಿಮ್ಮ ಆದಾಯದ ಮೂಲ‌ ಬಹಿರಂಗಪಡಿಸಿ : ಶಾಸಕ ಪ್ರದೀಪ್ ಈಶ್ವರ್ ಸವಾಲು

ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ. ಕೆ.ಸುಧಾಕರ್ ಅವರಿಗೆ ಬಿಜೆಪಿಯವರು ಲೋಕಸಭೆ ಟಿಕೆಟ್ ನೀಡಿದ್ದಾರೆ. ಪ್ರಜಾಪ್ರಭುತ್ವದ ಸಾವಿಗೆ ಈ ಟಿಕೆಟ್ ನೀಡಿರುವುದು ಮುನ್ನಡಿಯಾಗಿದೆ. ಕೋರೊನಾ ಸಮಯದಲ್ಲಿ 2200 ಕೋಟಿ ಹಗರಣ ಮಾಡಿದ್ದಾರೆ ಎಂದು ಕಾಂಗ್ರೆಸ್...

ಯಡಿಯೂರಪ್ಪ ಕಾಲಿಗೆ ಬಿದ್ದು ಬಿಜೆಪಿಗೆ ಸೇರ್ಪಡೆಯಾದ ಗಣಿದನಿ ಜನಾರ್ದನ ರೆಡ್ಡಿ

ಲೋಕಸಭೆ ಚುನಾವಣೆಗೆ (Lok sabha Election 2024) ಹತ್ತಿರ ಬರುತ್ತಿದ್ದಂತೆ ಪಕ್ಷ ಬಿಡುವವರ ಸಂಖ್ಯೆ ಸೇರ್ಪಡೆಯಾಗುತ್ತಿರುವವರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗುತ್ತಿದೆ. ಅದರಂತೆ ಶಾಸಕ ಜನಾರ್ದನ ರೆಡ್ಡಿ (Janardhan Reddy) ಇಂದು ಬಿಜೆಪಿಗೆ ಮರಳಿದ್ದಾರೆ....

ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ Vs ಪಂಜಾಬ್ ಪಂದ್ಯ​: ಪೊಲೀಸರಿಂದ ಬಿಗಿಬಂದೋಬಸ್ತ್

ಬೆಂಗಳೂರಿನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) ಶುರುವಾಗಿದೆ. ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿ ಹಾಗೂ ಪಂಜಾಬ್ ನಡುವೆ ಪಂದ್ಯ ನಡೆಯಲಿದೆ‌. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿಕೊಂಡಿದ್ದಾರೆ. ಆರ್​ಸಿಬಿ ಪಂದ್ಯ...

ಇಂದಿನಿಂದ ರಾಜ್ಯಾದ್ಯಂತ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭ

ಇಂದಿನಿಂದ 2023-24ನೇ ಸಾಲಿನ SSLC ವಾರ್ಷಿಕ ಪರೀಕ್ಷೆಗಳು ರಾಜ್ಯದಲ್ಲಿ ಆರಂಭಗೊಳ್ಳಲಿವೆ. ಶಿಕ್ಷಣ ಇಲಾಖೆ ಪರೀಕ್ಷೆಗೆ ತಯಾರಿ ಮಾಡಿಕೊಂಡಿದ್ದು, ರಾಜ್ಯದ 2,750 ಕೇಂದ್ರಗಳಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ನಡೆಯಲಿವೆ. ಈ ಶೈಕ್ಷಣಿಕ ವರ್ಷದಲ್ಲಿ ಒಟ್ಟು 8,69,968 ವಿದ್ಯಾರ್ಥಿಗಳು...

Latest news

- Advertisement -spot_img