- Advertisement -spot_img

TAG

bjp

ಉತ್ತರ ಕರ್ನಾಟಕಕ್ಕೆ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ಕೊಡುಗೆ ಶೂನ್ಯ; ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ

ಬೆಳಗಾವಿ: ಕಳೆದ 20 ವರ್ಷಗಳಲ್ಲಿ ಸುಮಾರು 11 ವರ್ಷಗಳ ಕಾಲ ಅಧಿಕಾರದಲ್ಲಿದ್ದ ನೀವು ಉತ್ತರ ಕರ್ನಾಟಕಕ್ಕೆ ಕೊಟ್ಟ ಕೊಡುಗೆಗಳು ಏನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ. ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಕುರಿತ...

ಗೃಹಲಕ್ಷ್ಮೀ: ಶೀಘ್ರ ಎರಡು ತಿಂಗಳ ಹಣ ಬಿಡುಗಡೆ; ಬಿಜೆಪಿಯಿಂದ ಯೋಜನೆಗೆ ಮಸಿ ಬಳಿಯುವ ಕೆಲಸ:ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ

ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಪಾವತಿಯಲ್ಲಿ ವಿಳಂಬವಾಗಿದೆ. ಹಣಕಾಸು ಇಲಾಖೆಯ ನಿರ್ವಹಣೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ...

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮುಖಭಂಗ: ಮೋದಿ, ಶಾ ರಾಜೀನಾಮೆಗೆ ಆಗ್ರಹಪಡಿಸಿದ ಕಾಂಗ್ರೆಸ್

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯದ (ಇಡಿ) ಹಣ ಅಕ್ರಮ ವರ್ಗಾವಣೆ ಆರೋಪವನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿದ್ದು, ನೈತಿಕ...

ತಪ್ಪುಗಳನ್ನು ಮರೆಮಾಚಲು ಕಾಂಗ್ರೆಸ್ ನಾಯಕರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲಾಗುತ್ತಿದೆ: ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಳಗಾವಿ : ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ ಕುತಂತ್ರಕ್ಕೆ  ಉತ್ತರವಾಗಿ ನ್ಯಾಯಾಲಯದಲ್ಲಿ ನ್ಯಾಯ ದೊರೆತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಸಿಎಂ, ಡಿಸಿಎಂ ನೇತೃತ್ವದಲ್ಲಿ ಪ್ರತಿಭಟನೆ

ಬೆಳಗಾವಿ:ನ್ಯಾಷನಲ್ ಹೆರಾಲ್ಡ್  ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದನ್ನು ಖಂಡಿಸಿ, ಈ ಪ್ರಕರಣದಲ್ಲಿ ಜಾರಿ ನಿರ್ದೆಶನಾಲಯ (ED) ಸಲ್ಲಿಸಿದ ಆರೋಪ ಪಟ್ಟಿಯನ್ನು ದೆಹಲಿ ನ್ಯಾಯಾಲಯ ಸಾರಾಸಗಟಾಗಿ...

ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಯೋಜನೆಗಳಿಗೆ ಕೇಂದ್ರದಿಂದ ಅನುದಾನ ಕೊಡಿಸಿ: ಬಿಜೆಪಿ ಮುಖಂಡರಿಗೆ ಡಿಸಿಎಂ ಶಿವಕುಮಾರ್‌ ಸವಾಲು

ಬೆಳಗಾವಿ: ಉತ್ತರ ಕರ್ನಾಟಕ ಸಮಸ್ಯೆಗಳನ್ನು ಕುರಿತು ಚರ್ಚಿಸಲೆಂದೇ ಸರ್ಕಾರ ಬೆಳಗಾವಿಯಲ್ಲಿ ಅಧಿವೇಶನ ನಡೆಸುತ್ತಿದೆ. ಆದರೆ ಬಿಜೆಪಿ ಮುಖಂಡರು ಇದೇ ಭಾಗದ ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆಗಳನ್ನು ಕುರಿತು ಏಕೆ ಮಾತನಾಡುತ್ತಿಲ್ಲ...

ಪ್ರಜಾಪ್ರಭುತ್ವ ಉಳಿಸಲು ಮತ ಕಳ್ಳತನ ವಿರುದ್ಧ ಹೋರಾಟ ಮುಂದುವರೆಯಲಿದೆ: ಡಿಸಿಎಂ ಡಿಕೆ ಶಿವಕುಮಾರ್‌

ನವದೆಹಲಿ: ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಲು, ಮತ ಕಳ್ಳತನ ವಿರುದ್ಧ ಕಾಂಗ್ರೆಸ್ ಆರಂಭಿಸಿರುವ ಹೋರಾಟ ಮುಂದುವರಿಯಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ...

ಆಳಂದ ಮತಕಳವು: ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್‌ ಸಲ್ಲಿಸಿದ ಎಸ್‌ ಐಟಿ

ಬೆಂಗಳೂರು: ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಮತಕಳ್ಳತನ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಬೆಂಗಳೂರು ನಗರದ ಎಪಿಎಂಎಂ ನ್ಯಾಯಾಲಯಕ್ಕೆ ದೋಷರೋಪಟ್ಟಿ ಸಲ್ಲಿಸಿದೆ. 22 ಸಾವಿರ ಪುಟಗಳ ದೋಷರೋಪ ಪಟ್ಟಿಯನ್ನು...

ಚುನಾವಣಾ ಆಯೋಗಕ್ಕೆ ಎಸ್‌ಐಆರ್ ನಡೆಸುವ ಅಧಿಕಾರವೇ ಇಲ್ಲ: ಲೋಕಸಭೆಯಲ್ಲಿ ಮನೀಶ್ ತಿವಾರಿ ವಾದ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಮಾಡುವುದು ಕಡ್ಡಾಯ ಎಂಬ ಅಂಶವೇ ಸಂವಿಧಾನದಲ್ಲಿ ಇಲ್ಲವಾದ್ದರಿಂದ ಚುನಾವಣಾ ಆಯೋಗಕ್ಕೆ ಎಸ್‌ಐಆರ್ ನಡೆಸುವ ಅಧಿಕಾರ ಇಲ್ಲ ಎಂದು ಕಾಂಗ್ರೆಸ್ ಸಂಸದ ಮನೀಶ್ ತಿವಾರಿ...

ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದವರಿಗೆ ವಂದೇಮಾತರಂ ಹೇಗೆ ಅರ್ಥವಾದೀತು?; ಬಿಜೆಪಿ ವಿರುದ್ಧ ವಿಪಕ್ಷಗಳ ಆಕ್ರೋಶ

ನವದೆಹಲಿ: ಜ್ವಲಂತ ಸಮಸ್ಯೆಗಳಿಂದ ಸಾರ್ವಜನಿಕರ ಗಮನವನ್ನು ಬೇರೆಡೆ ಸೆಳೆಯಲು ಪ್ರಧಾನಿ ಮೋದಿ ಅವರು ವಂದೇ ಮಾತರಂ ಬಗ್ಗೆ ಚರ್ಚೆ ಆರಂಭಿಸಿದ್ದಾರೆ. ಆದರೆ ಸತ್ಯವನ್ನು ಎಂದಿಗೂ ಮರೆಮಾಚಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ...

Latest news

- Advertisement -spot_img