ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ನಾಡಪ್ರಭು ಕೆಂಪೇಗೌಡ ವಿಮಾನನಿಲ್ದಾಣದಲ್ಲಿ ಸರ್ಕಾರದ ಪರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ವಾಗತಿಸಿದರು. ಈ ಸಂದರ್ಭದಲ್ಲಿಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉಪಸ್ಥಿತರಿದ್ದರು.
ಪ್ರಧಾನಿ ಮೋದಿ ಇಂದು ಬೋಯಿಂಗ್ ಘಟಕ ಉದ್ಘಾಟಿಸಲಿದ್ದು,...
ಎಫ್ಐಆರ್ ರದ್ದುಗೊಳಿಸಬೇಕು ಮತ್ತು ವಿಚಾರಣೆಗೆ ತಡೆ ನೀಡಬೇಕು ಎಂದು ಕಲ್ಲಡ್ಕ ಪ್ರಭಾಕರ ಭಟ್ ಹೈಕೋರ್ಟ್ ಗೆ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ನಡೆಯಿತು.
ಕಲ್ಲಡ್ಕ ಪ್ರಭಾಕರ ಭಟ್ ಪರ ಹಿರಿಯ ವಕೀಲ ಅರುಣ್ ಶ್ಯಾಂ...
ದೇಶದ ಆರ್ಥಿಕತೆಯ ಬಹುಮುಖ್ಯ ಸಮುದಾಯ ಕಾರ್ಖಾನೆ ಕಾರ್ಮಿಕರ ಕೆಲಸದ ಅವಧಿ ಇಳಿಕೆಗೆ ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ನೀರಾವರಿ ಹೋರಾಟಗಾರರು, ಭೂ ಹೀನರ ಹೋರಾಟ ಸಮಿತಿ,...
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜ.22ರಂದು ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗೆ ಆದೇಶಿಸಿದ್ದು, ಪೂಜೆಗೆ ಯಾವುದೇ ರೀತಿಯ ಭಂಗ ಬರದಂತೆ ಕಟ್ಟೆಚ್ಚರ ವಹಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್...
ಹುಬ್ಬಳ್ಳಿಯ ರೈಲ್ವೇ ನಿಲ್ದಾಣದಿಂದ 2 ಕಿ.ಮೀ, ವಿಮಾನ ನಿಲ್ದಾಣದಿಂದ 3 ಕಿ.ಮೀ ದೂರದಲ್ಲಿರುವ 13 ಎಕರೆ ರೈಲ್ವೇ ಕ್ವಾಟ್ರಸ್ ಅನ್ನು ಏಕಾಏಕಿ ನೆಲಸಮ ಮಾಡಿ ಅದನ್ನು ಇ-ಟೆಂಡರ್ ಮೂಲಕ 99 ವರ್ಷ ಲೀಸ್...
ಮಹಾರಾಷ್ಟ್ರದ ಸೋಲಾಪುರದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಿಗ್ಗೆ 9-40ಕ್ಕೆ ಕಲ್ಬುರ್ಗಿ ವಿಮಾನನಿಲ್ದಾಣಕ್ಕೆ ಆಗಮಿಸಲಿದ್ದಾರೆ.
ಕಲ್ಬುರ್ಗಿ ವಿಮಾನ ನಿಲ್ದಾಣದಿಂದ ವಾಯುಸೇನೆ ಹೆಲಿಕಾಪ್ಟರ್ ನಲ್ಲಿ ನೇರವಾಗಿ ಮಹಾರಾಷ್ಟ್ರದ ಸೋಲಾಪುರಕ್ಕೆ ತೆರಳಲಿರುವ ಮೋದಿ...
ಬಿಸಿ ಊಟದಲ್ಲಿ ಹಲ್ಲಿ ಬಿದ್ದಿದೆ ಎಂದು ತಪ್ಪು ಮಾಹಿತಿಯನ್ನು ನಂಬಿ ಗಾಬರಿಗೊಳಗಾದ ಪೋಷಕರು ತಮ್ಮ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿರುವ ಘಟನೆ ನಂಜನಗೂಡು ತಾಲೂಕು ಸಾಲುಂಡಿ ಗ್ರಾಮದಲ್ಲಿ ನಡೆದಿದೆ.
ನಂಜನಗೂಡು ತಾಲೂಕು ಸಾಲುಂಡಿ ಗ್ರಾಮದ ಸರ್ಕಾರಿ...
ಭಾರತ ಜೋಡೋ ಯಾತ್ರೆಯು ಕಾಲ್ನಡಿಗೆಯಿಂದಲೇ ಪೂರ್ತಿಯಾಗಿದ್ದರೆ, ಭಾರತ ಜೋಡೋ ನ್ಯಾಯ ಯಾತ್ರೆಯು ಬಸ್ ಯಾತ್ರೆ ಮತ್ತು ಪಾದಯಾತ್ರೆ ಎರಡರ ಹೈಬ್ರೀಡ್ ಸ್ವರೂಪದಲ್ಲಿ ನಡೆಯಲಿದೆ. ಇದು 15 ರಾಜ್ಯಗಳಲ್ಲಿ ಒಟ್ಟು 6,713 ಕಿಲೋಮೀಟರ್ ದೂರವನ್ನು...
ಗಣರಾಜ್ಯೋತ್ಸವ (Republic Day) ಪ್ರಯುಕ್ತ ಲಾಲ್ಬಾಗ್ನಲ್ಲಿ ಆಯೋಜಸಿರುವ 215ನೇ ಫ್ಲವರ್ ಶೋ (Lalbagh Flower Show) ವನ್ನು ಬಸವಣ್ಣನವರ ಪ್ರತಿಮೆಗೆ ಹೂ ಅರ್ಪಣೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು.
ಲಾಲ್...
ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ಪರಿಶಿಷ್ಟ ಜಾತಿಗಳ ವರ್ಗೀಕರಣಕ್ಕೆ ಸಂಬಂಧಿಸಿದಂತೆ ಭಾರತದ ಸಂವಿಧಾನದ 341ನೇ ವಿಧಿಗೆ 3 ನೇ ಖಂಡ ಸೇರಿಸಿ ಸಂವಿಧಾನ ತಿದ್ದುಪಡಿ ಮಾಡಿ...