ರಾಮನ ಪೂಜೆಗೆ ಆದ್ಯತೆ ನೀಡಿದ್ದು ಕಾಂಗ್ರೆಸ್. ರಾಮ ದೇವತಾ ಸ್ವರೂಪಿ ಎಂದು ತೋರಿಸಿಕೊಂಡಿಲ್ಲ ಎಂದು ಮಾಜಿ ಸಂಸದ ಉಗ್ರಪ್ಪ ಹೇಳಿದ್ದಾರೆ.
ಇಂದು ಬಳ್ಳಾರಿಯಲ್ಲಿ ರಾಮ ಮಂದಿರ ಉದ್ಘಾಟನೆಯ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ʼರಾಮ...
ಶ್ರೀಕಾಂತ್ ಪೂಜಾರಿಯ ಮೇಲಿನ 30 ವರ್ಷದ ಹಿಂದಿನ ಕೇಸನ್ನು ರೀ ಓಪನ್ ಮಾಡಿರುವ ಸರ್ಕಾರಕ್ಕೆ ಹಿಂಪಡೆಯಲು ಸಲಹೆ ನೀಡಲು ಮಾಜಿ ಸಿಎಂ ಜಗದೀಶ ಶೆಟ್ಟರ್ ಮುಂದಾಗಿದ್ದಾರೆ.
1992 ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಾಬ್ರಿ ಮಸೀದಿ...
ಬಿಜೆಪಿ ನಾಯಕರ ಹಳೇ ಹಗರಣಗಳನ್ನು ಉಲ್ಲೇಖಿಸಿ, ರಾಜ್ಯಕಾಂಗ್ರೆಸ್ ಪೋಸ್ಟರ್ ಬಿಡುಗಡೆ ಮಾಡಿದೆ. ʼನಾನು ಕರಸೇವಕ ನನ್ನನ್ನು ಬಂಧಿಸಿʼ ಎಂದು ಪೋಸ್ಟರ್ ಹಿಡಿದು ಕುಳಿತಿದ್ದ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ.
ಸಾಮಾಜಿಕ ಜಾಲತಣದಲ್ಲಿ ಪೋಸ್ಟರ್...
ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು ಇದು ಅಪ್ಪಟ ತಪ್ಪು ಮಾಹಿತಿ ಹಾಗೂ ಸುಳ್ಳಿನಿಂದ ಕೂಡಿದ್ದಾಗಿದೆ...
ದೇಶದಲ್ಲಿ ಸುಮಾರು 105 ರಾಜಕೀಯ ಪಕ್ಷಗಳಿದ್ದರೆ ಅವುಗಳಲ್ಲಿ ಚುನಾವಣಾ ಬಾಂಡ್ ಲಾಭ ಸಿಕ್ಕಿದ್ದು ಕೇವಲ 17 – 19 ಪಕ್ಷಗಳಿಗೆ. ಜಾರಿಗೊಂಡ ಮೂರು ವರ್ಷಗಳಲ್ಲಿ ಈ ಬಾಂಡ್ ಮೂಲಕ ಸಂದಾಯವಾದ ಹಣದಲ್ಲಿ (6201...
ರಾಜ್ಯದಲ್ಲಿ ಗೋದ್ರಾ ಹತ್ಯಾಕಾಂಡದಂತಹ ಘಟನೆಗಳು ನಡೆಯಲು ಕಾಂಗ್ರೆಸ್ ಸರ್ಕಾರ ಬಿಡುವುದಿಲ್ಲ ಎಂದು ಕರ್ನಾಟಕ ಗೃಹ ಸಚಿವ ಡಾ.ಜಿ.ಪರಮೇಶ್ವರ ಗುರುವಾರ ಬೆಂಗಳೂರಿನಲ್ಲಿ ಹೇಳಿದ್ದಾರೆ.
ಕರ್ನಾಟಕದಲ್ಲಿ ಗೋಧ್ರಾ ಮಾದರಿಯ ಘಟನೆ ನಡೆಯಲಿದ್ದು, ಅಯೋಧ್ಯೆಗೆ ತೆರಳುವವರ ಸುರಕ್ಷತೆ ಮತ್ತು...
ಬರುವ ಲೋಕಸಭಾ ಚುನವಾಣೆಯಲ್ಲಿ ಹುಬ್ಬಳಿ-ಧಾರವಾಡ ಕ್ಷೇತ್ರದಿಂದ ಪ್ರಲ್ಹಾದ ಜೋಶಿ ಬದಲು ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿಗೆ ಟಿಕೆಟ್ ಕೊಡಿ ಎಂದು ಬಿಜೆಪಿಗೆ ರಾಜ್ಯಕಾಂಗ್ರೆಸ್ ಸವಾಲು ಎಸಗಿದೆ.
ಟ್ವೀಟ್ ಮಾಡಿರುವ ಕಾಂಗ್ರೆಸ್, ಕಳ್ಳಭಟ್ಟಿ, ಮಟ್ಕಾ ದಂಧೆಕೋರ ಶ್ರೀಕಾಂತ್...
ಆಯೋಧ್ಯೆಯ ರಾಮಮಂದಿರಲ್ಲಿ ಪ್ರತಿಷ್ಠಾಪಿಸಲಿರುವ ರಾಮನ ಮೂರ್ತಿಯನ್ನು ಜನವರಿ 17ರಂದು ಅಧಿಕೃತವಾಗಿ ಲೋಕಾರ್ಪಣೆ ಮಾಡಲಾಗುವುದು ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟಿ ಮತ್ತು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.
ದೇವಾಲಯದ...
ಗೋಧ್ರಾ ದುರಂತದ ರೀತಿ ಏನಾದರೂ ಆಗಬಹುದು ಈ ಬಗ್ಗೆ ನಮಗೆ ಮಾಹಿತಿ ಇದೆ ಎಂದು ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ...