- Advertisement -spot_img

TAG

bjp

ವಿರೋಧ ಪಕ್ಷಗಳನ್ನು ಟಾರ್ಗೆಟ್ ಮಾಡುತ್ತಿರುವ ಬಿಜೆಪಿ: ಡಿ.ಕೆ. ಶಿವಕುಮಾರ್ ಆಕ್ರೋಶ

ಬೆಂಗಳೂರು: ಐಟಿ ನೋಟೀಸ್ ಕೊಟ್ಟಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, 1800 ಕೋಟಿ ತೆರಿಗೆ ವಿಚಾರವಾಗಿ ದೆಹಲಿಯಲ್ಲಿ ನೋಟೀಸ್ ಕೊಟ್ಟಿದ್ದಾರೆ. ಈ ದೇಶದ ಪ್ರಜಾಪ್ರಭುತ್ವ, ಕಾನೂನು ಹರಾಜು ಮಾಡುತ್ತಿದ್ದಾರೆ ಎಂದು...

ಮಾಜಿ MLC ತೇಜಸ್ವಿನಿ ಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ.  ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸೇರ್ಪಡೆ

ರಾಜ್ಯ ಬಿಜೆಪಿಗೆ ಮತ್ತೊಂದು ವಿಷಾದದ ಸಂಗತಿ. ಮಾಜಿ ಸಂಸದೆ ಹಾಗೂ ಬಿಜೆಪಿಯಿಂದ ವಿಧಾನಪರಿಷತ್ ಸದಸ್ಯೆಯಾಗಿದ್ದ ತೇಜಸ್ವಿನಿ ಗೌಡ ಅವರು ಇದೀಗ ಬಿಜೆಪಿ ತೊರೆದು ಕಾಂಗ್ರೆಸ್ಗೆ ಸೇರ್ಪಡೆ ಆಗಿದ್ದಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ...

ಇಂದು ಬೆಂಬಲಿಗರ ಜತೆ ಸಂಸದೆ ಸುಮಲತಾ ಸಭೆ: ಸ್ವಾಭಿಮಾನಿಯಾಗ್ತಾರಾ ಅಥವಾ ಬಿಜೆಪಿಗೆ ಶರಣಾಗ್ತಾರಾ?

ಮಂಡ್ಯ: ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಟಿಕೆಟ್ ನಿರಾಕರಿಸಿದ ಕಾರಣದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ತಮ್ಮದು 'ಸ್ವಾಭಿಮಾನ'ದ ಹೋರಾಟ ಎಂದು ಬಿಂಬಿಸಿ ಗೆಲುವು ಸಾಧಿಸಿದ್ದ ಸುಮಲತಾ ಈ ಬಾರಿ ಏನು...

ಲೋಕಸಭೆ ಚುನಾವಣೆ 2024: ರಾಜ್ಯದ 3 ಕ್ಷೇತ್ರಗಳಿಗೆ ಅಭ್ಯರ್ಥಿ ಹೆಸರು ಪ್ರಕಟಿಸಿದ ಕಾಂಗ್ರೆಸ್

ರಾಜ್ಯದಲ್ಲಿ ಬಾಕಿ ಇರುವ 3 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ದಿಲ್ಲಿಯಲ್ಲಿ ಸಾಕಷ್ಟು ಚರ್ಚೆಯ ನಂತರ ಇಂದು ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ರಕ್ಷರಾಮಯ್ಯ ಅವರಿಗೆ ಟಿಕೆಟ್ ನೀಡಿದರೆ....

ಭಗವಾ ಧ್ವಜ ಸಮಸ್ತ ಹಿಂದೂಗಳ ಧ್ವಜವೇ?- ಭಾಗ – 2

ಮಂಡ್ಯದ ಕೆರೆಗೋಡಿನ ಪ್ರಕರಣದ ನಂತರ ಹನುಮ ಧ್ವಜ ಎಂಬ ಹೆಸರು ಕರ್ನಾಟಕದಲ್ಲಿ ವ್ಯಾಪಕ ಬಳಕೆ ಆಗುತ್ತಿದೆ.  ಹಾಗಾಗಿ ಹಿಂದೂಗಳು ಬಳಸುವ ಕೇಸರಿ ಧ್ವಜ ಮತ್ತು ಹನುಮ ಧ್ವಜದ ಇತಿಹಾಸ ಕೆದಕುವ ಒಂದು ಪ್ರಯತ್ನವನ್ನು...

“ಒಂದೊಂದು ಹನಿಗೂ ಲೆಕ್ಕ”

ದೆಹಲಿಯಂತಹ ಮಹಾನಗರಗಳಲ್ಲಿ ಅಕ್ರಮ ಕೊಳವೆ ಬಾವಿಗಳ ಸಂಖ್ಯೆಯಲ್ಲಾಗುತ್ತಿರುವ ಏರಿಕೆಯು, ಅಮೆರಿಕಾದಲ್ಲಿ ಎಲ್ಲರ ಕೈಗಳಲ್ಲಿ ಕುಣಿಯುತ್ತಿರುವ ಗನ್ನುಗಳಷ್ಟೇ ಹಳೆಯ ಸಂಗತಿಯಾಗಿ ಬಿಟ್ಟಿದೆ. ಇಂದು ಸರಕಾರಿ ಇಲಾಖೆಗಳ ಕಾನ್ಫರೆನ್ಸ್ ರೂಮುಗಳಲ್ಲಿ ನಡೆಯುತ್ತಿರುವ ನಗರಾಭಿವೃದ್ಧಿ ಸಂಬಂಧಿ ಚರ್ಚೆಗಳು,...

ದಲಿತರೇಕೆ ಬಿಜೆಪಿ-ಮೋದಿಗೆ ಓಟು ಹಾಕುವುದಿಲ್ಲ?

ಕಾರಣ -2: ದಲಿತ ಮಕ್ಕಳ ಸ್ಕಾಲರ್‌ ಶಿಪ್‌ ಕಡಿತ ‌ ಅದಾವುದೇ ಸರ್ಕಾರವಿರಲಿ ಇಲ್ಲಿಯವರೆಗೆ ದಲಿತ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ನೀಡುವ ಸ್ಕಾಲರ್‌ಶಿಪ್‌ ಅನ್ನು ಕಿತ್ತುಕೊಂಡಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ...

ಟ್ಯಾಕ್ಸ್‌ ಭಯೋತ್ಪಾದನೆ ನಿಲ್ಲಿಸಿ: ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್‌ ಆಗ್ರಹ

ಹೊಸದಿಲ್ಲಿ: ಆದಾಯ ತೆರಿಗೆ ನೋಟಿಸ್‌ ಗಳನ್ನು ಪ್ರಶ್ನಿಸಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದ ಬೆನ್ನಲ್ಲೇ, 1700 ಕೋಟಿ ರುಪಾಯಿಗಳನ್ನು ಪಾವತಿ ಮಾಡುವಂತೆ ಆದಾಯ ತೆರಿಗೆ ಅಧಿಕಾರಿಗಳು...

ಬೆಂಗಳೂರು ಗ್ರಾಮಾಂತರ: ಡಾ.ಮಂಜುನಾಥ್‌ ಮಣಿಸಲು ಡಿಕೆ ಸೋದರರ ಮೂರು ತಂತ್ರಗಳೇನು ಗೊತ್ತೆ?

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಡಿಕೆ ಕುಟುಂಬದಿಂದ ಕಿತ್ತುಕೊಳ್ಳಲು ಬಿಜೆಪಿ ಜೆಡಿಎಸ್‌ ಜಂಟಿಯಾಗಿ ನಡೆಸುತ್ತಿರುವ ಪ್ರಯತ್ನಗಳನ್ನು ವಿಫಲಗೊಳಿಸಲು ಡಿಕೆ ಬ್ರದರ್ಸ್‌ ಹೊಸ ಬಗೆಯ ಕಾರ್ಯತಂತ್ರಗಳನ್ನು ರೂಪಿಸುತ್ತಿದ್ದಾರೆ. ಬಿಜೆಪಿಯಿಂದ ಡಾ.ಸಿ.ಎನ್.ಮಂಜುನಾಥ್‌ ಕಣಕ್ಕೆ ಇಳಿದಿದ್ದರೂ ಅವರು ಪರೋಕ್ಷವಾಗಿ...

ಮಹಿಳೆಯರ ಪ್ರಪಂಚ ವಿಶಾಲವಾಗಬೇಕು  | ಬಿ ಎಂ ರೋಹಿಣಿ

ಮಂಗಳೂರು: ಎರಡು ಸ್ಲೋಗನ್‌ಗಳನ್ನು ಮಹಿಳೆಯರು ಎಂದಿಗೂ ಹೇಳಬಾರದು. ಒಂದು, ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾ: ಎಂಬುದು. ಹೆಣ್ಣನ್ನು ದೇವತೆ ಎಂದು ಪೂಜಿಸುವವರು ಹಥರಾಸ್‌ ನಲ್ಲಿ ದಲಿತ ಯುವತಿಯ ಮೇಲೆ ಸಾಮೂಹಿಕ...

Latest news

- Advertisement -spot_img