ಮುಂಬೈ: ಮಹಾ ವಿಕಾಸ್ ಆಘಾಡಿಯ (ಎಂವಿಎ) ಶಾಸಕರು ಹಾಗೂ ಸಂಸದರನ್ನು ಹನಿಟ್ರ್ಯಾಪ್ ಗೆ ಸಿಲುಕಿಸಿದ್ದರಿಂದಲೇ 2022 ರಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಪತನಗೊಂಡಿತು ಎಂದು ಶಿವಸೇನೆ (ಯುಬಿಟಿ) ಗಂಭೀರ ಆರೋಪ ಮಾಡಿದೆ.
ಶಿವಸೇನೆಯ...
ಹುಬ್ಬಳ್ಳಿ: ಮೈಸೂರು ನಗರಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಬಿಜೆಪಿಗೆ ಮುಖಭಂಗವಾಗಿದ್ದು, ಜಾರಿ ನಿರ್ದೇಶನಾಲಯ (ಇಡಿ)ದ ಕಾರ್ಯವೈಖರಿ ಕುರಿತು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು ಆ ಪಕ್ಷದ ಮುಖಂಡರಿಗೆ ನಾಚಿಕೆಯಾಗಬೇಕು ಎಂದು...
ಸರ್ವಾಧಿಕಾರಿ ಮನೋಭಾವನೆಯ ಮೋದಿ ಸರಕಾರ ಅಗತ್ಯ ಇದ್ದಾಗಲೆಲ್ಲಾ ಈ ತನಿಖಾ ಸಂಸ್ಥೆಗಳನ್ನು ತಮ್ಮ ರಾಜಕೀಯ ದ್ವೇಷಕ್ಕೆ ಬಳಸುವುದನ್ನು ನಿಲ್ಲಿಸಲು ಸಾಧ್ಯವೇ ಇಲ್ಲ. ಹೀಗಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಇಡಿ ಮಾತ್ರವಲ್ಲ, ಸಿಬಿಐ, ಐಟಿ...
ಕನಕಪುರ: ಬಿಜೆಪಿ, ಜೆಡಿಎಸ್ ನಾಯಕರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಏಕೆ ದಾಳಿ ಮಾಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ಬಿಜೆಪಿಯಲ್ಲಿರುವ ಎಲ್ಲ ಮುಖಂಡರೂ ಪರಿಶುದ್ಧರೇ ಎಂದೂ ಕೇಳಿದ್ದಾರೆ. ?
ತಾಲ್ಲೂಕಿನ ಕೋಡಿಹಳ್ಳಿಯಲ್ಲಿ...
ನವದೆಹಲಿ: ಉಪ ರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ ರಾಜೀನಾಮೆ ನೀಡಿರುವುದು ಅಚ್ಚರಿಗೊಳಿಸಿದೆ ಎಂದು ಕಾಂಗ್ರೆಸ್ ಹೇಳಿದೆ. ಅವರ ರಾಜೀನಾಮೆಗೆ ಆರೋಗ್ಯ ಸಮಸ್ಯೆಗಿಂತಲೂ ಬಲವಾದ ಕಾರಣ ಇರಬಹುದು ಎಂದೂ ಶಂಕಿಸಿದೆ. ಸೋಮವಾರ ಆರೋಗ್ಯದ ಸಮಸ್ಯೆಯ...
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ ಶ್ರೀಮತಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇ.ಡಿ. ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿ ನೀಡಿರುವ ಐತಿಹಾಸಿಕ ಆದೇಶ ಕೇಂದ್ರ ಸರ್ಕಾರದ...
ಮೈಸೂರು: ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಕಬಿನಿ ಜಲಾಶಯಕ್ಕೆ ಬಾಗಿನ...
ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಸ್ವಾಭಾವಿಕ ಸಾವುಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಹಿರಿಯ ಪೊಲೀಸ್ ಆಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶ ಹೊರಡಿಸಿದೆ.ಧರ್ಮಸ್ಥಳದಲ್ಲಿ ನೂರಾರು ವ್ಯಕ್ತಿಗಳ ಮೃತದೇಹಗಳನ್ನು ಅನಾಥವಾಗಿ ಅಂತಿಮ...
ಬೆಂಗಳೂರು: ವರ್ಷಾಂತ್ಯದಲ್ಲಿ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಎನ್ನುವುದು ಬಿಜೆಪಿಯ ಮುಂದುವರೆದ ಚುನಾವಣಾ ತಂತ್ರದ ಕುತಂತ್ರ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಟೀಕಿಸಿದ್ದಾರೆ.
ಜನಸಾಮಾನ್ಯರ ಜೀವನ ಕುರಿತು ಬಿಜೆಪಿ ಆಸಕ್ತಿ ತೋರುವುದಿಲ್ಲ....