- Advertisement -spot_img

TAG

bjp

ಪತ್ನಿ ಪರ ಪ್ರಚಾರ : ಶಿವರಾಜ್ ಕುಮಾರ್ ಅವರ ಚಿತ್ರ, ಜಾಹಿರಾತು ನಿರ್ಬಂಧಿಸುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಡಾ.ರಾಜ್ ಕುಮಾರ್ ಅವರ ಹಿರಿಯ ಪುತ್ರ ಡಾ.ಶಿವರಾಜ್ ಕುಮಾರ್ ಅವರು ತಮ್ಮ ಪತ್ನಿಯ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು, ಅವರು ಅಭಿನಯಿಸಿರುವ ಚಿತ್ರಗಳು ಮತ್ತು ಜಾಹಿರಾತುಗಳ ಮೇಲೆ ನಿರ್ಬಂಧ ವಿಧಿಸಬೇಕು ಎಂದು ಬಿಜೆಪಿ...

ಬಿಎಸ್‌ ಯಡಿಯೂರಪ್ಪ POCSO ಪ್ರಕರಣ: ನ್ಯಾಯಾಧೀಶರ ಬದಲಾವಣೆಗೆ ಸಂತ್ರಸ್ಥೆ ಮನವಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ರಾಜಕಾರಣಿ ಬಿಎಸ್‌ ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೊ (POCSO) ಪ್ರಕರಣದಲ್ಲಿ ಸಂತ್ರಸ್ಥ ಅಪ್ರಾಪ್ತೆಯ ಮ್ಯಾಜಿಸ್ಟೀರಿಯಲ್‌ ಹೇಳಿಕೆ ದಾಖಲಿಸಲಾಗಿದೆ. ಆದರೆ ಈಗಾಗಲೇ ನೀಡಿರುವ ಹೇಳಿಕೆಯನ್ನು ಪರಿಗಣಿಸಬಾರದು ಮತ್ತು...

ಹೆಚ್.ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಜೆಡಿಎಸ್‌ ಪಕ್ಷಕ್ಕೆ ಅತಿ ಹೆಚ್ಚು ಚುನಾವಣಾ ಬಾಂಡ್ ದೇಣಿಗೆ : ವರದಿಯಲ್ಲಿ ಬಹಿರಂಗ

ಕರ್ನಾಟಕ ಪ್ರಾದೇಶಿಕ ಪಕ್ಷವಾಗಿರುವ ಜನತಾ ದಳ (ಜಾತ್ಯತೀತ) ಜೆಡಿ(ಎಸ್) ಪಕ್ಷವು ಕಳೆದ 6 ವರ್ಷಗಳ ಅವಧಿಯಲ್ಲಿ ಸುಮಾರು 90 ಕೋಟಿ ರೂ. ಹಣವನ್ನು ಚುನಾವಣಾ ಬಾಂಡ್ ಮೂಲಕ ದೇಣಿಗೆ ಸ್ವೀಕರಿಸಿದೆ. ಮುಖ್ಯ ವಿಷಯವೇನೆಂದರೆ,...

ELECTOROL BOND: ಇಡಿ ಪ್ರಕರಣದ ನಂತರ ಬಿಜೆಪಿಗೆ 320 ಕೋಟಿ ರೂ ಕೊಟ್ಟ ಕೆವೆಂಟರ್

ಹೊಸದಿಲ್ಲಿ: ಎಸ್‌ ಬಿಐ ಚುನಾವಣಾ ಬಾಂಡ್‌ ಗಳಿಗೆ ಸಂಬಂಧಿಸಿದಂತೆ ಎಲ್ಲ ಮಾಹಿತಿಗಳನ್ನು ನೀಡಿದ ನಂತರ, ಯಾವ ಸಂಸ್ಥೆ, ವ್ಯಕ್ತಿ ಯಾವ ರಾಜಕೀಯ ಪಕ್ಷಕ್ಕೆ ಚುನಾವಣಾ ಬಾಂಡ್‌ ಗಳ ಮೂಲಕ ಹಣ ನೀಡಿದ್ದಾರೆ ಎಂಬುದು...

ಕೇಜ್ರಿವಾಲ್‌ ಬಂಧನ ಖಂಡಿಸಿ ಇಂದು ದೇಶವ್ಯಾಪಿ ಪ್ರತಿಭಟನೆ: ದೆಹಲಿಯಲ್ಲಿ ಕಟ್ಟೆಚ್ಚರ

ಹೊಸದಿಲ್ಲಿ: ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಿನ್ನೆ ಬಂಧನಕ್ಕೊಳಗಾಗಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ರಾತ್ರಿ ಇಡಿ ಕಚೇರಿಯಲ್ಲಿಯೇ ಕಳೆದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ. ಏತನ್ಮಧ್ಯೆ, ಆಮ್‌...

ಭೀಮಾನದಿಗೆ ನೀರು ಹರಿಸಿ : ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮಾನಾಯಕ ಆಗ್ರಹ

ಯಾದಗಿರಿ : ಜಿಲ್ಲೆಯ ಭೀಮಾ ನದಿ ಪಾತ್ರದ ಗ್ರಾಮೀಣ ಮತ್ತು ನಗರ ಪ್ರದೇಶದ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ತಕ್ಷಣ ಮಹಾರಾಷ್ಟ್ರದ ಉಜಿನಿ ಜಲಾಶಯದಿಂದ ಭೀಮಾ ನದಿಗೆ ನೀರು ಹರಿಸಲು...

ಅನಂತ್‌ ಕುಮಾರ್‌ ಹೆಗಡೆ ಸಂವಿಧಾನ ವಿರೋಧಿಸುವುದರ ಹಿಂದಿನ ಅಸಲಿ ಸಂಚು ಏನು ಗೊತ್ತೇ?

ಬೆಂಗಳೂರು: ಐದು ಬಾರಿ ಸಂಸದರಾಗಿರುವ ಅನಂತ ಕುಮಾರ್‌ ಹೆಗಡೆ ಪದೇ ಪದೇ ವಿವಾದಾತ್ಮಕ ಹೇಳಿಕೆಗಳನ್ನು, ಪ್ರಚೋದನಾಕಾರಿ ಭಾಷಣಗಳನ್ನು ಮಾಡುತ್ತ ಬಂದಿದ್ದರೂ ಭಾರತೀಯ ಜನತಾ ಪಕ್ಷ ಯಾವುದೇ ಕ್ರಮ ಕೈಗೊಂಡಿಲ್ಲ. ಇದಕ್ಕೆ ಕಾರಣ ಬಿಜೆಪಿಯ...

ಲೋಕಸಭಾ ಚುನಾವಣೆ 2024: ರಾಜ್ಯದ 17 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ರಾಜ್ಯದಲ್ಲಿ ಬಾಕಿ ಇರುವ 21 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ದಿಲ್ಲಿಯಲ್ಲಿ ಮಂಗಳವಾರ ನಡೆದ ಕಾಂಗ್ರೆಸ್‌ ಚುನಾವಣಾ ಸಮಿತಿ (ಸಿಇಸಿ) ಸಭೆ ಅಂತ್ಯಗೊಂಡಿದ್ದು, ಒಟ್ಟು ಕರ್ನಾಟಕದಲ್ಲಿ 17 ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ...

ಇಡಿ ಬಂಧನದ ಭೀತಿಯಲ್ಲಿರುವ ಅರವಿಂದ್ ಕೇಜ್ರಿವಾಲ್ ಸುಪ್ರೀಂಕೋರ್ಟ್ ಮೊರೆ

ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಇ.ಡಿ ಅಧಿಕಾರಿಗಳ ತಂಡವು ತೆರಳಿ ಶೋಧ ಕಾರ್ಯ ನಡೆಸುತ್ತಿವೆ. ಬಂಧನದ ಭೀತಿಯಲ್ಲಿ ಅರವಿಂದ್ ಕೇಜ್ರಿವಾಲ್ ತುರ್ತು ವಿಚಾರಣೆ ಕೋರಿ...

ನಗರ್ತ​ಪೇಟೆಯಲ್ಲಿ ರಂಪ ರಾದ್ಧಾಂತ ಮಾಡಿದ ಶೋಭಾ, ತೇಜಸ್ವಿ ಸೂರ್ಯ ಸೇರಿ 44 ಜನರ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು ನಗರದ  ನಗರ್ತ​ಪೇಟೆಯಲ್ಲಿ ನಡೆದ ಜಗಳಕ್ಕೆ ಕೋಮು ಬಣ್ಣ ಬಳಿದ ಬಿಜೆಪಿ ಪ್ರತಿಭಟನೆಯ ಹೆಸರಲ್ಲಿ ರಂಪ ರಾದ್ಧಾಂತ ಮಾಡಿದ  ಹಿನ್ನಲೆ ಸಂಸದರಾದ ಪಿ.ಸಿ.ಮೋಹನ್, ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಮತ್ತು ಶಾಸಕ ರಾಮಮೂರ್ತಿ...

Latest news

- Advertisement -spot_img