ಕೇಂದ್ರ ಚುನಾವಣಾ ಆಯೋಗ ಮುಂಬರುವ ಲೋಕಸಭೆ ಚುನಾವಣೆ ದಿನಾಂಕವನ್ನು ಶನಿವಾರ ಪ್ರಕಟಿಸಿದರು. ದೇಶದಾದ್ಯಂತ 543 ಲೋಕಸಭಾ ಕ್ಷೇತ್ರಗಳಲ್ಲಿ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಲಿದೆ. ಚುನಾವಣಾ ಮಾದರಿ ನೀತಿ...
ಯಾವುದೇ ಒಂದು ಧರ್ಮವನ್ನು ಇಲ್ಲವೇ ಸಮುದಾಯವನ್ನು ಸಾರಾಸಗಟಾಗಿ ದ್ವೇಷಿಸುವ, ದ್ರೋಹಿಗಳೆಂದು ನಿಂದಿಸುವ, ಭಯೋತ್ಪಾದಕರು ಎಂದು ಕರೆಯುವ ಕ್ರಮವೇ ಕೋಮುವಾದ ಎನ್ನುವ ಮನೋವ್ಯಾಧಿ ಹೆಚ್ಚಿಸುವ ವೈರಸ್ ಆಗಿದೆ. ಹಿಂದುತ್ವವಾದಿಗಳು ಹುಟ್ಟು ಹಾಕಿದ ಈ ರೋಗಲಕ್ಷಣಗಳು...
ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಯಶಸ್ವಿಯಾದ ಬೆನ್ನಲ್ಲೇ ದೇಶಕ್ಕೆ ಈ ಮಾದರಿಯನ್ನು ಅನ್ವಯಿಸಲು ಎಐಸಿಸಿ ಮುಂದಾಗಿದೆ. ಹೌದು, ಲೋಕಸಭಾ ಚುನಾವಣೆ ಹತ್ತಿರವಿದ್ದು, ಜನರ ಮತಗಳನ್ನು ಸೆಳೆಯಲು ಕಾಂಗ್ರೆಸ್ ಎರಡು ಹೊಸ ಗ್ಯಾರಂಟಿ ಘೋಷಣೆ ಮಾಡಿದೆ.
ಬೆಂಗಳೂರು...
ಭಾರತೀಯ ಜನತಾ ಪಕ್ಷದ ಮಧ್ಯಪ್ರದೇಶದ ರಾಜ್ಯಸಭಾ ಸದಸ್ಯ ಅಜಯ್ ಪ್ರತಾಪ್ ಸಿಂಗ್ ಅವರು ಲೋಕಸಭಾ ಟಿಕೆಟ್ ಸಿಗದ ಕಾರಣ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಶನಿವಾರ ಹೇಳಿದ್ದಾರೆ.
ತಮ್ಮ ರಾಜೀನಾಮೆ ಪತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಸಿಂಗ್, ಪಕ್ಷದ...
ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಲೋಕಸಭೆ ಚುನಾವಣೆಗೆ ಕರ್ನಾಟಕದ 20 ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಘೋಷಣೆ ಮಾಡಿದ ಬೆನ್ನಲ್ಲೇ ಟಿಕೆಟ್ ವಂಚಿತರ ಆಕ್ರೋಶ ಸ್ಫೋಟಗೊಂಡಿದೆ. ಟಿಕೆಟ್ ಕೈತಪ್ಪಿದ ಹಾಲಿ ಸಂಸದರು, ಟಿಕೆಟ್ ಮೇಲೆ ಕಣ್ಣಿಟ್ಟು ಎಲ್ಲ ರೀತಿಯಲ್ಲಿ ಸಜ್ಜಾಗಿದ್ದವರು...
ನಮ್ಮ ಪ್ರೀತಿಯ ವೈದ್ಯ ಡಾ. ಸಿ.ಎನ್. ಮಂಜುನಾಥ್ ರಾಜಕಾರಣ ಪ್ರವೇಶಿಸಿದ್ದು ದುರದೃಷ್ಟಕರ. ಕಾರಣ ಏನೇ ಇರಲಿ. ಇಲ್ಲಿ ಪಡೆದುದನ್ನು ಅಲ್ಲಿ ಕಳೆದುಕೊಳ್ಳಬಹುದೇನೋ ಎಂದು ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಬೇಸರ ವ್ಯಕ್ತ ಪಡಿಸಿದ್ದಾರೆ.
ಈ...
ಸುಮಾರು 32 ಕೋಟಿ ರೂಪಾಯಿ ತೆರಿಗೆ ಹಣ ಬಾಕಿ ಉಳಿಸಿಕೊಂಡಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ಗೆ ಬೀಗ ಜಡಿದು ಲೈಸೆನ್ಸ್ ಕ್ಯಾನ್ಸಲ್ ಮಾಡಿದ್ದಾರೆ.
ಪದೆ ಪದೆ ತೆರಿಗೆ ವಿಚಾರವಾಗಿ ಸುದ್ದಿಯಲ್ಲಿರುವ...
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಕೇಜ್ರಿವಾಲ್ ನ್ಯಾಯಾಲಯದ...
ಟಿಕೆಟ್ ವಿಚಾರವನ್ನು ಕೇಂದ್ರದ ನಾಯಕರು ತೀರ್ಮಾನ ಮಾಡಿರೋದು. ಅದರಲ್ಲಿ ನನ್ನ ಪಾತ್ರವಿಲ್ಲದೆ ಇದ್ದರೂ ನನ್ನ ಮೇಲೆ ಈಶ್ವರಪ್ಪ (Eshwarappa) ವೈಯಕ್ತಿಕವಾಗಿ ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ (Yediyurappa) ಬೇಸರ ಹೊರಹಾಕಿದರು.
ಈಶ್ವರಪ್ಪ...