- Advertisement -spot_img

TAG

bjp

ರೈತರ ಬೆಳೆ ಪರಿಹಾರವನ್ನು ಮೊದಲು ಹೆಚ್ಚಳ ಮಾಡಿದ್ದು ಕಾಂಗ್ರೆಸ್ : ಕೃಷ್ಣ ಬೈರೇಗೌಡ

ವಿಧಾನಸಭೆ ಬಜೆಟ್ ಅಧಿವೇಶನದ 3ನೇ ದಿನದಲ್ಲಿ ರೈತರಿಗೆ ಪರಿಹಾರ ಕೊಡುವ ವಿಚಾರದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮತ್ತು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರ ನಡುವೆ ಮಾತಿನ ಜಟಾಪಟಿ ನಡೆಯಿತು. ಮಳೆಯಾಶ್ರಿತ ಪ್ರದೇಶಗಳಿಗೆ...

ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧೆ: ಇಂದು ನಾಮಪತ್ರ ಸಲ್ಲಿಕೆ

ಐದು ಅವಧಿಯ ಲೋಕಸಭಾ ಸದಸ್ಯೆಯಾಗಿರುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಫೆಬ್ರವರಿ 27 ರಂದು ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು aicc ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ...

ನನ್ನ ತೆರಿಗೆ ನನ್ನ ಹಕ್ಕು : ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಜೊತೆ ನೇರ ಮಾತು ಕತೆ

ಭಾರತ ಒಕ್ಕೂಟ ಸರ್ಕಾರದಿಂದ ಕರ್ನಾಟಕಕ್ಕೆ ನ್ಯಾಯಯುತವಾಗಿ ಸಲ್ಲಬೇಕಾದ ತೆರಿಗೆಯ ಪಾಲು ಸಂದಾಯವಾಗುತ್ತಿಲ್ಲ ಎಂಬ ವಿಷಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಕನ್ನಡ ಪರ ಕಾರ್ಯಕರ್ತರ ಟ್ವಿಟರ್ (ಎಕ್ಸ್) ಸ್ಪೇಸ್‌ನಲ್ಲಿ ಫೆಬ್ರವರಿ 14ರ ಸಂಜೆ...

ಭಾರತ್ ಜೋಡೋ ನ್ಯಾಯ ಯಾತ್ರೆ- 31ನೆಯ ದಿನ

ಇಂದು ಐತಿಹಾಸಿಕ ದಿನ. ಕಾಂಗ್ರೆಸ್ ಪ್ರತಿಯೊಬ್ಬ ರೈತನಿಗೆ ಆತನ ಬೆಳೆಗೆ ಸ್ವಾಮಿನಾಥನ್ ಆಯೋಗದ ಅನುಸಾರ ಎಂ ಎಸ್ ಪಿ ಯ ಕಾನೂನಿನ ಗ್ಯಾರಂಟಿ ನೀಡಲು ನಿರ್ಧರಿಸಿದೆ. ಇದು ದೇಶದ 15 ಕೋಟಿ ರೈತ...

ಹೋರಾಟದ ಫಲ| ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ: ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕ ಮಂಡನೆ

ರಾಜ್ಯದ ಎಲ್ಲ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷಾ ಬಳಕೆಯನ್ನು ಕಡ್ಡಾಯಗೊಳಿಸುವ ಮಹತ್ವದ 'ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ'ವನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಲಾಯಿತು. ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್​ಗಳು, ಸಮಾಲೋಚನಾ...

ಸಂವಿಧಾನ ವಿರೋಧಿ ಕಣ್ಣನ್ ಎನ್ನುವ ಸನಾತನಿ

ಲಿಂಗಬೇಧದ ಹೇಳಿಕೆ ನೀಡಿ ಸಂವಿಧಾನದ ಆಶಯಕ್ಕೆ ಧಕ್ಕೆ ತರುವ ಪ್ರಯತ್ನ ಮಾಡಿದ ಕಣ್ಣನ್ ಎಂಬ ಅರ್ಚಕನ ಮೇಲೆ ಸರಕಾರ ಕ್ರಮ ಕೈಗೊಳ್ಳಬೇಕಿದೆ. ಮಠಗಳ ದೇವಸ್ಥಾನಗಳನ್ನು ಜಾತಿಕೇಂದ್ರಿತ ಎಂದು ಆರೋಪಿಸಿದ ಈ ಪೂಜಾರಿಯ...

ನೆಹರೂ ಅವರು ತಮಗೆ ತಾವೇ ಭಾರತ ರತ್ನ ಕೊಟ್ಟುಕೊಂಡುದು ನಿಜವೇ?

ಜುಲೈ 15, 1955 ರಂದು ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನೆಹರೂಗಾಗಿ  ರಾಷ್ಟ್ರಪತಿ ಪ್ರಸಾದ್ ಅವರು ವಿಶೇಷ ಸರಕಾರಿ ಔತಣಕೂಟವನ್ನು ಆಯೋಜಿಸಿದ್ದರು. ರಾಜೇಂದ್ರ ಪ್ರಸಾದ್ ಅವರು ನೆಹರೂ ಅವರಿಗೆ ‘ಭಾರತ ರತ್ನ’ ಕೊಡುವ ಘೋಷಣೆ...

ಪಂಜಾಬ್ : ಮತ್ತೆ ಭುಗಿಲೆದ್ದ ರೈತ ಬಂಡಾಯ

ಪಂಜಾಬ್ ಮತ್ತು ಇನ್ನಿತರೆ ರಾಜ್ಯಗಳ ರೈತ ಸಂಘಟನೆ 2020-21ರಲ್ಲಿ ದೆಹಲಿಯ ಹೊರವಲಯದಲ್ಲಿ ತೀವ್ರ ಪ್ರತಿಭಟನೆ ನಡೆಸಿತ್ತು. ಇದರ ಪರಿಣಾಮ ವಿವಾದಿತ ಮೂರು ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ವಾಪಾಸು ಪಡೆಯಿತು. ಆ ನಂತರ...

ವಿಧಾನಮಂಡಲ ಅಧಿವೇಶನ: ಕಲಾಪ ಆರಂಭಕ್ಕು ಮುನ್ನ ಶಾಸಕರಿಗೆ ವಿಶೇಷ ಬೆಳಗಿನ ಉಪಹಾರ

ಬೆಂಗಳೂರು: ವಿಧಾನಮಂಡಲ ಅಧಿವೇಶನ ಬೆಳಗ್ಗೆ ಬೇಗ ಆರಂಭವಾಗುವ ಹಿನ್ನಲೆಯಲ್ಲಿ ವಿಧಾನಸೌಧದಲ್ಲಿ ಶಾಸಕರಿಗೆ ಸ್ಪೆಷಲ್ ಬ್ರೇಕ್ ಫಾಸ್ಟ್ ವ್ಯವಸ್ಥೆ ಮಾಡಲಾಗಿದೆ. ಸಾಮಾನ್ಯವಾಗಿ ವಿಧಾನಸಭೆ 11 ಗಂಟೆಗೆ ಆರಂಭಗೊಳ್ಳುತ್ತದೆ. ಆದರೆ ಈ ಬಾರಿ 9.30ಕ್ಕೆ ಕಲಾಪ ಆರಂಭಗೊಳ್ಳುತ್ತಿದೆ....

ಸಕಲೇಶಪುರ | ಹೊಂಗಡಹಳ್ಳ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಆಯ್ಕೆಯಾದ ದಲಿತ ಮಹಿಳೆ

ಸಕಲೇಶಪುರ ತಾಲ್ಲೂಕು ಹೊಂಗಡಹಳ್ಳ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಸಂದರ್ಭದಲ್ಲಿ ಕಣ್ಣೀರಿಟ್ಟ ದಲಿತ ಮಹಿಳೆ ಸೋಮವಾರ ಆಧಿಕೃತ ಘೋಷಣೆಯ ನಂತರ ನಕ್ಕು ಮಂದಹಾಸ ಬೀರಿದರು. ಈ ಬೆಳವಣಿಗೆಯನ್ನು ಕಾಂಗ್ರೆಸ್ ಮುಖಂಡರು ಇದು ಸಂವಿಧಾನದ...

Latest news

- Advertisement -spot_img