ಅಭಿವೃದ್ಧಿ ಮತ್ತು ಬಡತನದ ನಡುವೆ ಸಮನ್ವಯ ಸಾಧಿಸದಿದ್ದರೆ, ಬಡವರ ಆತ್ಮಗಳು ಸದಾ ನೋಯುತ್ತಲೇ ಇರುತ್ತವೆ. ಇದು ಕೇವಲ ಆರ್ಥಿಕ ಅಸಮಾನತೆಗೆ ಮಾತ್ರ ಸಂಬಂಧಿಸಿಲ್ಲ. ಸಾಮಾಜಿಕ ಅಸಮಾನತೆಯೂ ಸಹ ಸಾಕಷ್ಟು ಸಮಸ್ಯೆ ಉಂಟುಮಾಡುತ್ತಿದೆ. ಜಾತಿ...
ಬೆಂಗಳೂರು: “ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ರಾಹುಲ್ ಗಾಂಧಿ ಅವರು ದಿಟ್ಟ ಹೋರಾಟ ಆರಂಭಿಸಿದ್ದಾರೆ. ಅದಕ್ಕೆ ನಮ್ಮೆಲ್ಲರ ಒಕ್ಕೊರಲ ಬೆಂಬಲವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೇಂದ್ರ ಚುನಾವಣೆ ಆಯೋಗ ಪ್ರಾಯೋಜಿತ ಮತ...
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕನ್ನು ಕಳೆದುಕೊಂಡಿದ್ದು, ಕೂಡಲೇ ರಾಜೀನಾಮೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.
ನಗರದಲ್ಲಿ ಇಂದು ಲೋಕಸಭಾ...
ಬೆಂಗಳೂರು: ಪ್ರಧಾನಿ ಮೋದಿ ಅಣತಿಯಂತೆ ಮತ ಕಳವು ಮಾಡುವ ಚುನಾವಣಾ ಆಯೋಗ ಸಂವಿಧಾನದ ಮೇಲೆ ಪ್ರಹಾರ ನಡೆಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ನಗರದ ಫ್ರೀಡಂಪಾರ್ಕ್...
ಬೆಂಗಳೂರು: ಚುನಾವಣಾ ಆಯೋಗ ನಿಷ್ಪಕ್ಷಪಾತ ಸಾಂವಿಧಾನಿಕ ಸಂಸ್ಥೆಯಾಗಿ ಉಳಿದಿಲ್ಲ. ಬದಲಾಗಿ ಚುನಾವಣೆಗಳನ್ನು ತಿರುಚುವ ಬಿಜೆಪಿಯ ಯಂತ್ರದಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಎಐಸಿಸಿ ಮುಖಂಡ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಪಾದಿಸಿದ್ದಾರೆ.
ಈ ಸಂಬಂಧ...
ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಯಾವ ರೀತಿ ಮತಗಳ್ಳತನ ನಡೆದಿದೆ ಎಂಬುದನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರು ದಾಖಲೆಗಳ ಸಹಿತ ದೇಶದ ಜನರ ಮುಂದಿಟ್ಟಿದ್ದಾರೆ. ಈ ಎಲ್ಲಾ...
ಪತ್ರಕರ್ತರ ಮೇಲೆ ಹಲ್ಲೆಯಾಗಿದೆ, ಪೊಲೀಸರ ಮೇಲೆ ದಾಳಿ ಮಾಡಲಾಗಿದೆ, ರೌಡಿತನ ಮಾಡಿದವರ ಮುಖಗಳು ಸ್ಪಷ್ಟವಾಗಿಯೇ ಗೋಚರವಾಗಿದೆ. ಆದರೂ ಈ ರೌಡಿ ಎಲೆಮೆಂಟ್ ಗಳನ್ನು ತಕ್ಷಣ ಬಂಧಿಸಿ ಕ್ರಮ ತೆಗೆದುಕೊಳ್ಳುವಲ್ಲಿ ಪೊಲೀಸ್ ವ್ಯವಸ್ಥೆ ವಿಫಲವಾಗಿದೆ....
ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ "ಮತಗಳ್ಳತನ" ನಡೆದಿರುವುದನ್ನು ಕಾಂಗ್ರೆಸ್ ಮುಖಂಡ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಸಾಕ್ಷ್ಯಗಳ ಸಹಿತ ಗಂಭೀರ ಆರೋಪ ಮಾಡಿದ್ದಾರೆ.
ನವದೆಹಲಿಯಲ್ಲಿ...
ಪ್ರಹಸನ
ಇದು ಖಂಡಿತಾ ಕಾಲ್ಪನಿಕ ಪ್ರಹಸನವಲ್ಲ. ಉತ್ತರ ಪ್ರದೇಶ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ಪಾಲುದಾರ ಪಕ್ಷವಾದ ನಿಶಾದ್ ಪಕ್ಷದ ಅಧ್ಯಕ್ಷ ಹಾಗೂ ಸಚಿವ ಸಂಜಯ್ ರವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿಯಾದಾಗ ನಡೆದ...
ನವದೆಹಲಿ: ನವಂಬರ್ ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐ ಆರ್) ನಡೆಸಿದ ಬಳಿಕ ಮತದಾರರ ಕರಡು ಪಟ್ಟಿಯಿಂದ ಕೈಬಿಟ್ಟಿರುವ ಸುಮಾರು 65 ಲಕ್ಷ ಮತದಾರರ ವಿವರಗಳನ್ನು...