ಚಿತ್ರದುರ್ಗದಲ್ಲಿ ನಡೆದ ಐತಿಹಾಸಿಕವಾದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅವರು ತಮ್ಮ ಭಾಷಣದ ಕೊನೆಯಲ್ಲಿ ಜೈ ಹಿಂದ್, ಜೈ ಕರ್ನಾಟಕ ಎಂದು ಹೇಳಿ ಜೈ ಸಿದ್ದರಾಮಯ್ಯ ಎಂದು ಘೋಷಣೆ...
ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದ 2023 ಚುನಾವಣೆಯ ವೇಳೆ ಎನ್.ಎ. ಹ್ಯಾರಿಸ್ ಅವರು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ಹಾಗೂ ಪ್ರಮಾಣ ಪತ್ರಗಳನ್ನು ಸಲ್ಲಿಕೆ ಮಾಡಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಅವರನ್ನು...
ತುಮಕೂರು: ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿ ಮಹಿಳೆಯರು, ಯುವಕ-ಯುವತಿಯರು BJP-RSS ಸುಳ್ಳೋತ್ಪಾದಕರ ಮುಖಕ್ಕೆ ಉತ್ತರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ತುಮಕೂರು ಜಿಲ್ಲೆಯ 30,125 ಫಲಾನುಭವಿಗಳಿಗೆ ಹಲವು ಇಲಾಖೆಗಳ ಸವಲತ್ತು ಮತ್ತು ಸಲಕರಣೆಗಳನ್ನು...
ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜವನ್ನು ಇಳಿಸಿರುವುದನ್ನು ಖಂಡಿಸಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿದ್ದು ಹಲವು ಕಡೆ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಲ್ಲಿ ಪ್ರತಿಭಟನೆ:-
ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ...
ಕೆರಗೋಡಿನಲ್ಲಿ ಸ್ಥಾಪನೆಯಾದ ಧ್ವಜಸ್ತಂಭದಲ್ಲಿ ಹಾರಿಸಬೇಕಾಗಿದ್ದು ರಾಷ್ಟ್ರಧ್ವಜ ಅಥವಾ ನಾಡಧ್ವಜಗಳು. ಈ ಎರಡನ್ನೂ ಸಂಘಿಗಳು ಒಪ್ಪುವುದಿಲ್ಲ. ಆ ಕಾರಣಕ್ಕಾಗಿಯೇ ಅಲ್ಲಿ ಹನುಮಧ್ವಜವನ್ನು ಹಾರಿಸಿದ್ದಾರೆ ಮತ್ತು ಅದರ ಮೂಲಕ ಗಲಭೆಗೆ ಸಂಚು ನಡೆಸುತ್ತಿದ್ದಾರೆ. ಈ ಸ್ಪಷ್ಟತೆ...
ವಿಧಾನ ಪರಿಷತ್ʼಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ (NDA) ಅಭ್ಯರ್ಥಿಯಾದ ಎ.ಪಿ.ರಂಗನಾಥ್ ಅವರು ಇಂದು ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಮಾಜಿ ಮುಖ್ಯಮಂತ್ರಿಗಳು ಹಾಗೂ...
ಚಿತ್ರದುರ್ಗದಲ್ಲಿ (Chitradurga) ನಡೆದ ಸಮಾರಂಭವೊಂದರಲ್ಲಿ ಭಾಗಿಯಾಗಿದ್ದ ಸಿಎಂ, ಮಾತಿನ ಭರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ಹಾಗೂ ರಾಜಕೀಯ ವಲಯದಲ್ಲಿ ಭಾರೀ ಆಕ್ರೋಶ...
“ದೇಶದಲ್ಲಿ ಧರ್ಮದ ಧರ್ಮದ ನಡುವೆ, ಭಾಷೆ ಭಾಷೆಯ ನಡುವೆ, ಪ್ರದೇಶ ಪ್ರದೇಶದ ನಡುವೆ ಜಗಳ ಮಾಡಿಸಲಾಗುತ್ತಿದೆ. ಇದರಿಂದ ದೇಶಕ್ಕೆ ಏನಾದರೂ ಪ್ರಯೋಜನ ಇದೆಯೋ ಎಂದು ನೀವು ಯೋಚಿಸಿ. ಇದರ ವಿರುದ್ಧ ನೀವೆಲ್ಲ ಹೋರಾಡಬೇಕು"...
ಪಾಟ್ನಾ: ಮಧ್ಯಾಹ್ನವಷ್ಟೇ ತಮ್ಮ ಪದವಿಗೆ ರಾಜೀನಾಮೆ ಸಲ್ಲಿಸಿದ್ದ ನಿತೀಶ್ ಕುಮಾರ್ ಇಂದು ಸಂಜೆ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಪಡೆದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಮ್ಮುಖದಲ್ಲಿ ರಾಜಭವನದಲ್ಲಿಂದು ನಿತೀಶ್...
ಚಿತ್ರದುರ್ಗ ಜ 28: ಜಾತಿ ಹೆಸರಲ್ಲಿ ಸಮಾಜವನ್ನು ಛಿದ್ರಗೊಳಿಸುವ ಸಂವಿಧಾನ ವಿರೋಧಿ BJP-RSS ಅನ್ನು ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಕರ್ನಾಟಕ ಶೋಷಿತ ಜಾತಿ-ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ...