- Advertisement -spot_img

TAG

bjp

 “ಹಿಂದುತ್ವ ರಾಜಕಾರಣ ಸೃಷ್ಟಿಸಿರುವ ಕೀಳು ಮಟ್ಟದ ರಾಮಾಯಣ”

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗುತ್ತಿರುವ ಈ ಸಂದರ್ಭದಲ್ಲಿ ಬೇರೆ ಯಾರ್ಯಾರನ್ನೋ ಪ್ರಶ್ನಿಸುವುದನ್ನ ಬಿಟ್ಟು ನಮಗೆ ನಾವೇ ಪ್ರಶ್ನಿಸಿಕೊಳ್ಳಬೇಕಾದ ಒಂದು ಸಂದಿಗ್ಧ ಪರಿಸ್ಥಿತಿಯಲ್ಲಿ  ಬಂದು ನಿಂತಿದ್ದೇವೆ. ಈಗ ಕೇಸರಿ ಧ್ವಜಗಳೊಟ್ಟಿಗೆ ಎಲ್ಲೆಡೆ ಪ್ರದರ್ಶಿತವಾಗುತ್ತಿರುವ ಬಿಲ್ಲು-ಬಾಣಗಳ ಉಗ್ರ...

ದಲಿತ ನಾಯಕರ ಘೇರಾವ್ ನಂತರವು ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ!

ಮೈಸೂರಿನಲ್ಲಿ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ (Prathap Simha) ಅವರಿಗೆ ಕೆಲ ಸ್ಥಳೀಯರು ಹಾಗೂ ದಲಿತ ನಾಯಕರು ಘೇರಾವ್ ಹಾಕಿದ ಬೆನ್ನಲ್ಲೆ ಪ್ರತಾಪ್ ಸಿಂಹ ಮತ್ತೆ ಮಹಿಷ ವಿರುದ್ಧ ಹೇಳಿಕೆ ನೀಡಿದ್ದಾರೆ. ಹೌದ,...

ಚಿತ್ರಾಂಗದೆ ಕೇಳಿದಳು, “ಸೀತಕ್ಕ.. ಏನೇ ಇದು ರಾಮಾಯಣ?”

ಮಣಿಪುರ ಹೊತ್ತಿ ಉರಿಯುತ್ತಿದೆ. ಹೆಣ್ಣಿನ ಬೆತ್ತಲೆ ಮೆರವಣಿಗೆ ಮುಂದುವರಿದೇ ಇದೆ. ಅಲ್ಲಿ ದ್ರೌಪದಿಯರು ನಿತ್ಯ ವಸ್ತ್ರಾಪಹರಣಗೊಳ್ಳುತ್ತಲೇ ಇದ್ದಾರೆ. ಅವರ ಅಳಲು ಕೇಳುವವರಿಲ್ಲ. ರಾಮ ಬರಿಯ ರಾಮನಲ್ಲ. ಆತ ಸಿಯಾರಾಮ, ಸೀತಾರಾಮ. ಆದರೆ ರಾಮನ...

ಬಿಲ್ಕಿಸ್‌ ಬಾನು ಪ್ರಕರಣ : ಕಾರಗೃಹಕ್ಕೆ ಶರಣಾದ 11 ಆರೋಪಿಗಳು

ಬಿಲ್ಕಿಸ್‌ ಬಾನು ಪ್ರಕರಣದ ಎಲ್ಲಾ 11 ಮಂದಿ ಆರೋಪಿಗಳು ಸುಪ್ರೀಂ ಕೋರ್ಟ್‌ ಆದೇಶದಂತೆ ಭಾನುವಾರ ರಾತ್ರಿ ಕಾರಗೃಹಕ್ಕೆ ಶರಣಾಗಿದ್ದಾರೆ. ಸುಪ್ರೀಂ ಕೋರ್ಟ್‌ ವಿಧಿಸಿದ ಗಡುವಿನಂತೆ ಜನವರಿ 21ರ ಮಧ್ಯರಾತ್ರಿಗೆ ಮುಂಚಿತವಾಗಿ ಎಲ್ಲರೂ ಗುಜರಾತ್‌ನ ಪಂಚಮಹಲ್‌...

OPS ಹಕ್ಕೊತ್ತಾಯ : H C ಮಹದೇವಪ್ಪ ಸೇರಿದಂತೆ ಹಲವು ಸಚಿವರುಗಳಿಗೆ ಮನವಿ

ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿನ  ಮಹಾತ್ಮಗಾಂಧಿ, ಅಂಬೇಡ್ಕರ್, ಬಸವ, ಇತರೆ ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆ ಎದುರು OPS ಹಕ್ಕೊತ್ತಾಯದ ಚಿಂತನಾ ಸಭೆ ನಡೆಸಲಾಗಿದೆ. 2006ರ ನಂತರ ಸರಕಾರಿ ಕೆಲಸಕ್ಕೆ ನೇಮಕವಾದ ನೌಕರರಿಗೆ ನೂತನ ಪಿಂಚಣಿ ಯೋಜನೆಯನ್ನು...

ರಾಮಮಂದಿರದ ನೇರಪ್ರಸಾರ ತಡೆಹಿಡಿದ ತಮಿಳುನಾಡು ಸರ್ಕಾರ : ನಿರ್ಮಾಲ ಸೀತಾರಾಮನ್ ಟೀಕೆ

22 ಜನವರಿ 2024ರಂದು, ನಾಳೆ (ಸೋಮವಾರ) ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯಲಿರುವ ಶ್ರೀರಾಮನ ಪ್ರಾಣಪ್ರತಿಷ್ಠಾಪನ ಕಾರ್ಯಕ್ರಮಗಳ ನೇರ ಪ್ರಸಾರ ಮಾಡುವುದನ್ನು ತಮಿಳುನಾಡು ಸರ್ಕಾರ ನಿಷೇಧಿಸಿದೆ. ಇದೊಂದು ಹಿಂದೂ ವಿರೋಧಿ ನಿಲುವು ಎಂದು ಕೇಂದ್ರ ಹಣಕಾಸು...

ಭಾರತ ಜೋಡೋ ನ್ಯಾಯ ಯಾತ್ರೆಗೆ ತೆರಳಿದ್ದ ಜೈರಾಮ್ ರಮೇಶ್ ಕಾರಿನ ಮೇಲೆ ಬಿಜೆಪಿ ದಾಳಿ

ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ನ್ಯಾಯ ಯಾತ್ರೆಗೆ ಪಾಲ್ಗೋಳ್ಳಲು ತೆರಳಿದ್ದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕಾರಿನ ಮೇಲೆ ಬಿಜೆಪಿಯ ಗುಂಪೊಂದು ದಾಳಿ ಮಾಡಿದೆ. ಯಾತ್ರೆಯು ಇಂದು(ಭಾನುವಾರ) ಅಸ್ಸಾಂ ತಲುಪಿತ್ತು. ಬಿಸ್ವಂತ್ ಜಿಲ್ಲೆಯಿಂದ...

ಧರ್ಮ ಮತ್ತು ಭಕ್ತಿಯನ್ನು ನಿಮ್ಮಂತೆ ಪ್ರಚಾರ ಮಾಡಿವುದಿಲ್ಲ : ಡಿ ಕೆ ಶಿ

ಸಿದ್ದರಾಮಯ್ಯ ಅವರ ಹೆಸರಿನಲ್ಲಿ ರಾಮ, ನನ್ನ ಹೆಸರಿನಲ್ಲಿ ಶಿವನಿದ್ದಾನೆ, ಬೇರಿಯಾರಿಂದಲೂ ಭಕ್ತಿ ಮತ್ತು ಧರ್ಮದ ಪಾಠ ಕಲಿಸುವ ಅಗತ್ಯವಿಲ್ಲ. ನಮ್ಮ ಕರ್ತವ್ಯವನ್ನು ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು. ಅಯೋಧ್ಯೆ ರಾಮಮಂದಿರದ...

ರಾಮಮಂದಿರ ಉದ್ಘಾಟನೆ : ರಾಜ್ಯದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ

ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈಗಾಗಲೇ ಕೆಲವು...

ಕೇಂದ್ರ ಸರ್ಕಾರ ದಲಿತ ಸಮುದಾಯವನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ : ಸಿದ್ದರಾಮಯ್ಯ

ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಸಂಪುಟ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿರುವುದು ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರವಷ್ಟೇ ಆಗಿದ್ದು ಇದರ ಹಿಂದೆ ಯಾವುದೇ...

Latest news

- Advertisement -spot_img