ನಿಜವಾದ ಅಹಿಂಸಾವಾದಿ ಹಿಂದೂ ಆಗಿದ್ದ ಗಾಂಧಿಯವರನ್ನು ಹಿಂಸಾವಾದಿ ಹಿಂದುತ್ವವಾದಿ ಸಿದ್ಧಾಂತ ಭೌತಿಕವಾಗಿ ಕೊಲೆ ಮಾಡಿದೆ. ಆದರೆ ಗಾಂಧಿ ಎನ್ನುವ ಮಾಯಗಾರ ಈ ದೇಶದ ಜನಮನದಲ್ಲಿ ಹಾಸುಹೊಕ್ಕಾಗಿದ್ದಾರೆ. ಈ ದೇಶದ ಸಂವಿಧಾನವನ್ನೇ ಬದಲಾಯಿಸಲು ಬಂದಿದ್ದೇವೆ...
ತಮಿಳು ನಟ, ರಾಜಕಾರಣಿ ಮತ್ತು ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಮೇಲೆ ಆದಾಯ ತೆರಿಗೆ ಇಲಾಖೆ 1.5 ಕೋಟಿ ರೂ. ತೆರಿಗೆ ದಂಡವನ್ನು ವಿಧಿಸಿದ್ದ ಕ್ರಮವನ್ನು ಮದ್ರಾಸ್ ಹೈಕೋರ್ಟ್ ಎತ್ತಿಹಿಡಿದಿದೆ.
2015–16ರಲ್ಲಿ, "ಆದಾಯ ಬಹಿರಂಗಪಡಿಸದ"...
ಪೋಪರ ಸ್ಮರಣಾರ್ಥ ಪೋಪ್ ಬಂದಿಳಿದ ಜಾಗದಲ್ಲಿ ದೇಗುಲ ನಿರ್ಮಿಸಿ ಬಜ್ಪೆಯು ಇಂದಿಗೂ ಪೋಪರ ಐತಿಹಾಸಿಕ ಭೇಟಿಯನ್ನು ಸ್ಮರಿಸುತ್ತಿದೆ. 2016 ರಲ್ಲಿ ಮುಕ್ತಾಯಗೊಂಡು ಸಾರ್ವಜನಿಕರಿಗೆ ಮುಕ್ತವಾದ ದೇಗುಲವು ಆ ಸಂತರಿಗೆ ಗೌರವ ಅರ್ಪಿಸುತ್ತಿದೆ. 40...
ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಪ್ರಕ್ರಿಯೆಯಲ್ಲಿ ಹಾಲಿ ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಅವರೇ ಗೆಲುವು ಸಾಧಿಸಿದ್ದಾರೆ.
ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ...
ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ರಾಷ್ಟೀಯ ಭದ್ರತಾ ಕಾಯ್ದೆ (ಎನ್ ಎಸ್ ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ವಾಂಗ್‌ಚುಕ್ ಅವರ ಪತ್ನಿ ಗೀತಾಂಜಲಿ ಜೆ.ಆಂಗ್ಮೋ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ...
ಬೆಳ್ತಂಗಡಿ : ಸಂಬೋಳ್ಯದಲ್ಲಿ ನಡೆದ ಸುಮಂತ್ ನಿಗೂಢ ಸಾವಿನ ಪ್ರಕರಣದ ಸಂಬಂಧ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ, ಇನ್ನೂ ಎಫ್ ಎಸ್ ಎಲ್ ವರದಿಗಳು ಬಂದಿಲ್ಲ, ಆದರೆ ಕೆಲವರು ಆರೋಪಿಗಳ ಬಗ್ಗೆ ಊಹಾಪೋಹಗಳನ್ನು...
ಮಂಡ್ಯ: ಸಿಎಲ್–7 ಪರವಾನಗಿ ನೀಡಲು ಅರ್ಜಿದಾರರಿಗೆ ₹60 ಲಕ್ಷ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಜಿಲ್ಲೆಯ ಅಬಕಾರಿ ಉಪ ಆಯುಕ್ತ ಆರ್.ನಾಗಶಯನ ಅವರನ್ನು ಸರ್ಕಾರ ಅಮಾನತುಗೊಳಿಸಿದೆ.
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪದ ಮೇರೆಗೆ...
ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ, ಅಸ್ವಾಭಾವಿಕ ಸಾವುಗಳು ಮತ್ತು ನಾಪತ್ತೆ ಪ್ರಕರಣಗಳನ್ನು ತನಿಖೆ ಮಾಡುತ್ತಿರುವ ವಿಶೇಷ ತನಿಖಾ ತಂಡ (ಎಸ್.ಐ.ಟಿ.) ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಹೊಸ ಶೋಧ ಕಾರ್ಯಾಚರಣೆಗಳನ್ನು...
ಯಾರು ಯಾವ ಬಟ್ಟೆ ತೊಡಬೇಕು? ಯಾರು ಯಾವ ಆಹಾರ ಸೇವಿಸಬೇಕು? ಯಾರು ಯಾರೊಂದಿಗೆ ಮಾತನಾಡಬೇಕು? ಯಾರೊಂದಿಗೆ ವ್ಯವಹಾರ ಮಾಡಬೇಕು? ಎಂಬುದನ್ನೆಲ್ಲ ಯಾರೋ ಮೂರನೆಯವರು ನಿರ್ಧರಿಸುವಂತಹ ಕಾಲ ಇದು. ಅಡುಗೆಗೆಂದು ತಂದು ಫ್ರಿಡ್ಜ್ ನಲ್ಲಿಟ್ಟಿದ್ದ...
ಹಿರಿಯ ವಕೀಲ ಎಸ್ ಬಾಲನ್ ಅವರು ಕುಸುಮಾವತಿ ಪರವಾಗಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಇಂದು ನಡೆಯಿತು74 ಅಸಹಜ ಸಾವುಗಳಲ್ಲಿ ಎಫ್ಐಆರ್ ಆಗದ ಯುಡಿಆರ್ ಪ್ರಕರಣಗಳಿಗೆ ಎಫ್ಐಆರ್ ದಾಖಲಿಸಲು ಸರ್ಕಾರದ ಒಪ್ಪಿಗೆ
ಬೆಂಗಳೂರು...