- Advertisement -spot_img

TAG

bjp

ಸ್ವತಂತ್ರ ಭಾರತದಲ್ಲಿ ಮಹಿಳೆಯರು ನಿಜವಾಗಿಯೂ ಸ್ವತಂತ್ರರೇ?

ಮಹಿಳೆಯರ ಸಹಭಾಗಿತ್ವವಿಲ್ಲದ ಸ್ವಾತಂತ್ರ್ಯವು ನಿಜ ಅರ್ಥದಲ್ಲಿ ಅರ್ಥಹೀನ. ಸಮ-ಸಮಾಜವನ್ನು ನಿರ್ಮಾಣ ಮಾಡಬೇಕಾದುದು ನಮ್ಮೆಲ್ಲರ  ಆದ್ಯ ಕರ್ತವ್ಯವೂ ಜವಾಬ್ದಾರಿಯೂ ಆಗಿದೆ - ಡಾ|| ದಿಲೀಪಕುಮಾರ ಎಸ್. ನವಲೆ, ಮನೋವಿಜ್ಞಾನಿ ನಾವು -ನೀವುಗಳೆಲ್ಲ ತಂತ್ರಜ್ಞಾನದ ಯುಗದಲ್ಲಿ ಜೀವಿಸುತ್ತಿದ್ದೇವೆ....

ಸ್ವಾತಂತ್ರ್ಯ, ಚರಿತ್ರೆ ಮತ್ತು ವರ್ತಮಾನ

ಸ್ವಾತಂತ್ರ್ಯೋತ್ಸವ ವಿಶೇಷ ಲೇಖನ ಅಶೋಕ ಚಕ್ರ ಧ್ವಜಮಧ್ಯೆ ಉಳಿದಿದೆ. ಅಶೋಕ ಚಕ್ರವರ್ತಿಯ ಪಾಲಿಗೆ ಅದು ಹಿಂಸೆಯಿಂದ ಅಹಿಂಸೆಯ ಕಡೆಗೆ ತಿರುಗಿದ ಚಕ್ರ. ಭಾರತದ ಪಾಲಿಗೆ ಆ ಚಕ್ರ ಅಹಿಂಸೆಯಿಂದ ಹಿಂಸೆಯತ್ತ ಚಲಿಸುತ್ತಿದೆ ಅಂತ ಅನ್ನಿಸುತ್ತಿದೆ....

ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕಿಂತ, ಹುಳುಕುಗಳ ಬಗ್ಗೆ ಚರ್ಚೆ ಮಾಡಬೇಕಿದೆ

ಭಾರತಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳಾಗಿವೆ. ಸ್ವಾತಂತ್ರ್ಯಪೂರ್ವ ಭಾರತಕ್ಕೆ ಹೋಲಿಸಿದರೆ ಈಗಿನ ಭಾರತ ಸ್ವಲ್ಪಮಟ್ಟಿಗೆ ಸುಧಾರಿಸಿದೆ. ಆದರೆ ಇಷ್ಟು ವರ್ಷಗಳಲ್ಲಿ ಇಷ್ಟೇ ಎನ್ನಿಸುವಂತಹ ಸುಧಾರಣೆಯಾಗಿದೆ. ಬಡತನ, ದಾರಿದ್ರ್ಯ, ಕೋಮು ವಿಪರೀತಗಳಿಗೆ ಕಡಿವಾಣ ಬಿದ್ದಿಲ್ಲ....

ವಿನೇಶ್ ಪೋಗಟ್ ಅರ್ಜಿ ವಜಾ: ಬೆಳ್ಳಿಪದಕದ ಕನಸೂ ನುಚ್ಚುನೂರು

ಹೊಸದಿಲ್ಲಿ: ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿರುವ ಭಾರತಕ್ಕೆ ಪ್ಯಾರಿಸ್ ನಿಂದ ಕಹಿ ಸುದ್ದಿ ಬಂದಿದೆ. ನೂರು ಗ್ರಾಂ ತೂಕ ಹೆಚ್ಚಾದ ಕಾರಣ ಅನರ್ಹತೆಗೆ ಒಳಗಾದ ಭಾರತೀಯ ಕುಸ್ತಿಪಟು ವಿನೇಶ್ ಪೋಗಟ್ ಜಂಟಿ ಬೆಳ್ಳಿಪದಕಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು...

ಗ್ಯಾರೆಂಟಿ ಮುಂದುವರೆಸುತ್ತೇವೆ, ಕರ್ನಾಟಕ ಮಾದರಿ ಸೃಷ್ಟಿಸುತ್ತೇವೆ: ಸಿದ್ಧರಾಮಯ್ಯ ಸ್ವಾತಂತ್ರ್ಯ ದಿನಾಚರಣೆ ಭಾಷಣದ ಪೂರ್ಣಪಾಠ

ಬೆಂಗಳೂರು: ಗ್ಯಾರೆಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ.‌ ಸಾಮಾಜಿಕ ನ್ಯಾಯ ಮತ್ತು ಆರ್ಥಿಕ ಸಮಾನತೆಗೆ ವಿಶೇಷವಾದ ಆದ್ಯತೆ ನೀಡಿ ರಾಜ್ಯದ ಸರ್ವತೋಮುಖ ಬೆಳವಣಿಗೆಯನ್ನು ಸಾಧಿಸುವ ಮತ್ತು ಆ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಪಾಲ್ಗೊಳ್ಳುವ...

ವಿಶೇಷ | ದಾವಣಗೆರೆಯ ಗಾಂಧಿ ; ಶರಣ ಮಾಗನೂರು ಬಸಪ್ಪನವರು

ಸ್ವಾತಂತ್ರ್ಯ ಹೋರಾಟಗಾರರನ್ನು, ಅವರು ದೇಶದ ಸ್ವಾತಂತ್ರ್ಯಕ್ಕಾಗಿ ನೀಡಿದ ಸೇವೆಯನ್ನು, ದೇಶಪ್ರೇಮವನ್ನು ನಾವು ಸ್ವಾತಂತ್ರೋತ್ಸವದ ಸವಿ ನೆನಪಿನಲ್ಲಿ ಸ್ಮರಿಸಬೇಕಾದದ್ದು ಮತ್ತು ಅವರ ದೇಶ ಪ್ರೇಮವನ್ನು ನಾವು ಅನುಸರಿಸಬೇಕಾದದ್ದು ಅತ್ಯಂತ ಮಹತ್ತರ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ...

ಹಿಂಡನ್ ಬರ್ಗ್ ವರದಿಯ ಹಿಂದೇನಿದೆ?

ಹಿಂಡನ್ ಬರ್ಗ್ ಬಯಲುಗೊಳಿಸಿದ ವರದಿಯಲ್ಲಿ, ಸೆಬಿಯ ಮೂಲಕ ನಡೆಸಲಾದ ತನಿಖೆ, ಸತ್ಯಾಂಶಗಳನ್ನು ತಿಳಿಯುವ ಪ್ರಯತ್ನಗಳನ್ನು ಮಾಡಲಿಲ್ಲ ಮತ್ತು ಇದಕ್ಕೆ ಪ್ರಮುಖ ಕಾರಣ ಸೆಬಿಯ ಮುಖ್ಯಸ್ಥರಾಗಿರುವ ಮಾಧಬಿ ಬುಚ್ ಮತ್ತು ಅವರ ಪತಿ ಧವಲ್...

ಬಿಜೆಪಿ ನೂರು ಜನ್ಮ ತಾಳಿದ್ರೂ ಗ್ಯಾರಂಟಿ ಯೋಜನೆ ನಿಲ್ಲಿಸೋಕಾಗಲ್ಲ: ಡಿಕೆ ಶಿವಕುಮಾರ್

ಬಿಜೆಪಿಯವ್ರು ಇನ್ನೂ ನೂರು ಜನ್ಮ ತಾಳಿದ್ರೂ ಈ ಐದು ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸೋದಕ್ಕೆ ಆಗೊಲ್ಲ. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸವೆಂದರೆ ದೇಶದ ಇತಿಹಾಸ ಎಂದು ಡಿಸಿಎಂ ಡಿಕೆ ಶಿವಕುಮಾರ...

ದರ್ಶನ್ ಅಂಡ್‌ ಗ್ಯಾಂಗ್‌ಗೆ ಜೈಲೇ ಗತಿ: ಆಗಸ್ಟ್​ 28ರವರೆಗೆ ಜೈಲುವಾಸ ವಿಸ್ತರಣೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್​ ಮತ್ತು ಸಹಚರರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿದ 24ನೇ ಎಸಿಎಂಎಂ ನ್ಯಾಯಾಲಯ, ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಆಗಸ್ಟ್​...

ಅಕ್ರಮ ಹಣ ವರ್ಗಾವಣೆ ಕೇಸ್‌ ಬೆನ್ನಲ್ಲೇ ರಾಷ್ಟ್ರೀಕೃತ ಬ್ಯಾಂಕ್‌ಗಳ ಸರ್ಕಾರಿ ಖಾತೆಗಳನ್ನು ಬಂದ್‌ ಮಾಡಲು ರಾಜ್ಯ ಸರ್ಕಾರ ಸೂಚನೆ

ಬ್ಯಾಂಕ್​​ಗಳಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಕಾರಣ ಎರಡು ರಾಷ್ಟ್ರೀಕೃತ ಬ್ಯಾಂಕ್​​ಗಳಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್​ಗಳ ಎಲ್ಲ ಶಾಖೆಗಳಲ್ಲಿರುವ ಸರ್ಕಾರಿ ಖಾತೆಗಳನ್ನು ಬಂದ್ ಮಾಡಲು...

Latest news

- Advertisement -spot_img