- Advertisement -spot_img

TAG

bjp

ಮತಗಳ್ಳತನದ ಮೂಲಕ ವ್ಯವಸ್ಥಿತವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಬುಡಮೇಲು: ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು: ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಇಂದು ಬಯಲು ಮಾಡಿರುವ ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದ ಸತ್ಯಾಂಶಗಳು ಅತ್ಯಂತ ಆಘಾತಕಾರಿಯಾಗಿವೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೇಗೆ ಮತಗಳ್ಳತನದ ಮೂಲಕ ವ್ಯವಸ್ಥಿತವಾಗಿ ಬುಡಮೇಲುಗೊಳಿಸಲಾಗುತ್ತಿದೆ ಎಂಬ...

ಯುಜಿಸಿ ಎಂಬ ಆನೆಯ ಕಾಲಿಗೆ ಸಿಕ್ಕ  ಅತಿಥಿ ಉಪನ್ಯಾಸಕರು

ಯುಜಿಸಿ  ನಿಗದಿಪಡಿಸುವ ಅರ್ಹತೆ ಪಡೆದ ಈಗಿನ ಅಭ್ಯರ್ಥಿಗಳು ನ್ಯಾಯಾಲಯದ ಮೊರೆ ಹೋಗಿ ಯುಜಿಸಿ ನಿಯಮಾವಳಿಗಳನ್ನು ಪಾಲಿಸಿ ನೆಟ್, ಸ್ಲೆಟ್, ಪಿಎಚ್ಡಿ ಆದವರನ್ನು ಮಾತ್ರ ಅತಿಥಿ ಉಪನ್ಯಾಸಕರನ್ನಾಗಿ ತೆಗೆದುಕೊಳ್ಳಬೇಕೆಂದು ಅಹವಾಲು ಹಾಕಿದ್ದಾರೆ. ಇದರಿಂದಾಗಿ ಈಗಿನ...

ಆಳಂದದಲ್ಲಿ ಮತಕಳ್ಳತನಕ್ಕೆ ಸಂಚು; ಸಿಐಡಿ ಕೇಳಿದ ಮಾಹಿತಿ ನೀಡಲು ಅಡ್ಡಿ ಏನು?; ಚುನಾವಣಾ ಆಯೋಗಕ್ಕೆ ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಬೆಂಗಳೂರು:ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಮತ ಕಳ್ಳತನ ಕುರಿತು ಕೇಳಲಾದ ಮಾಹಿತಿಯನ್ನು ಎರಡು ವರ್ಷ ಕಳೆದರೂ ಚುನಾವಣಾ ಆಯೋಗ ನೀಡಿಲ್ಲ. ಅಂದರೆ ಮತಕಳ್ಳತನಕ್ಕೆ ಸಂಚು ರೂಪಿಸಲಾಗಿತ್ತು ಎನ್ನುವುದು ಸ್ಪಷ್ಟವಾಗುತ್ತದೆ ಎಂದು...

ಚುನಾವಣಾ ಆಯೋಗ ಮತಗಳ್ಳರನ್ನುಕಲ್ಲಿನ ಗೋಡೆಯಂತೆ ರಕ್ಷಿಸುತ್ತಿದೆ: ಮಲ್ಲಿಕಾರ್ಜುನ ಖರ್ಗೆ ಆರೋಪ

ನವದೆಹಲಿ: ಕರ್ನಾಟಕದ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಆರು ಸಾವಿರಕ್ಕೂ ಹೆಚ್ಚು ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಪ್ರಯತ್ನಿಸಿದ ಆರೋಪಿಗಳನ್ನು ಚುನಾವಣಾ ಆಯೋಗ ಕಳೆದ 18 ತಿಂಗಳಿನಿಂದ ‘ಕಲ್ಲಿನ ಗೋಡೆ‘ಯಂತೆ ನಿಂತು ರಕ್ಷಿಸುತ್ತಿದೆ...

ಬಿಜೆಪಿ ಮುಖಂಡ ಯಡಿಯೂರಪ್ಪ ವಿರುದ್ಧದ ಪೋಕ್ಸೊ ವಿಚಾರಣೆಗೆ ಅರ್ಹವಾಗಿದೆ : ಹೈಕೋರ್ಟ್‌ ಅಭಿಪ್ರಾಯ

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಹಿರಿಯ ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧದ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012) ಪ್ರಕರಣ ಮೇಲ್ನೋಟಕ್ಕೆ ವಿಚಾರಣೆಗೆ...

ಮಾಲೂರು: ಮಂಜುನಾಥ್‌ ಗೌಡ ವಿರುದ್ಧ ಶಾಸಕ ಕೆ.ವೈ.ನಂಜೇಗೌಡ ವಾಗ್ದಾಳಿ

ಕೋಲಾರ: ಹೈಕೋರ್ಟ್‌ ಆದೇಶದಂತೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಗಳ ಎಣಿಕೆ ನಡೆದು ತಮ್ಮ ಎದುರಾಳಿ ಕೆ.ಎಸ್.ಮಂಜುನಾಥಗೌಡ ಗೆದ್ದರೆ ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಸವಾಲು ಹಾಕಿದ್ದಾರೆ. ಮಂಜುನಾಥಗೌಡರ...

ವಿಮಾನ ದುರಂತ: ಮೃತ ಮಾಜಿ ಸಿಎಂ ರೂಪಾನಿ ಅಂತ್ಯ ಸಂಸ್ಕಾರದ ಖರ್ಚು ಪಾವತಿಸದ ಬಿಜೆಪಿ; ಕಾಂಗ್ರೆಸ್‌ ಟೀಕೆ

ಅಹಮದಾಬಾದ್: ಜೂನ್ 12ರಂದು ಗುಜರಾತ್‌ ನ ಅಹಮದಾಬಾದ್ ನಗರದ ಬಳಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ ರೂಪಾನಿ ಅವರೂ ಮೃತಪಟ್ಟಿದ್ದರು. ಅವರ ಅಂತ್ಯಸಂಸ್ಕಾರಕ್ಕೆ ಸುಮಾರು25 ಲಕ್ಷ...

ಬಿಜೆಪಿ ಅವಧಿಯಲ್ಲಿ ನೆನೆಗುದಿಗೆ ಬಿದ್ದಿದ್ದ ಯೋಜನೆಗೆ ಜೀವ; ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3 ತ್ವರಿತ ಅನುಷ್ಠಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಎಂದೆಂದಿಗೂ ನುಡಿದಂತೆ ನಡೆಯುತ್ತದೆ. ಯುಕೆಪಿ ಹಂತ- 3 ಯೋಜನೆಯ ತ್ವರಿತ ಅನುಷ್ಠಾನಕ್ಕೆ ಸರ್ಕಾರ ಆದ್ಯತೆ ನೀಡಿದ್ದು, ಈ ದಿಸೆಯಲ್ಲಿ ರಾಜ್ಯಕ್ಕೆ ಸಮೃದ್ಧಿ ತರಬಲ್ಲ ಐತಿಹಾಸಿಕ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ...

ಪಾಕಿಸ್ತಾನ, ಮುಸ್ಲಿಂ ಬಿಟ್ಟು ಮಾತನಾಡಿ; ಬಿಜೆಪಿಗೆ ಸಚಿವ ಸಂತೋಷ್‌ ಲಾಡ್‌ ಸವಾಲು

ಬೆಂಗಳೂರು: ಪಾಕಿಸ್ತಾನ, ಮುಸ್ಲಿಂ ಎರಡು ವಿಷಯ ಬಿಟ್ಟರೆ ಬಿಜೆಪಿಯವರಿಗೆ ಮಾತನಾಡಲು ಮತ್ತು ರಾಜಕೀಯ ಮಾಡಲು ಬೇರೆ ವಿಷಯಗಳೇ ಇಲ್ಲ ಎಂದು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಲೇವಡಿ ಮಾಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಸಂವಿಧಾನ ತಿಳಿಯದ ಮೂರ್ಖ ಸಂಸದರ ಬಗ್ಗೆ ಎಚ್ಚರವಹಿಸಿ: ಪ್ರತಾಪ್‌ ಸಿಂಹಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಸಂವಿಧಾನವೇ ಗೊತ್ತಿಲ್ಲದ ಮೂರ್ಖ ಮಾಜಿ ಸಂಸದರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಬಿಜೆಪಿ ಮುಖಂಡ, ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಹೆಸರೇಳದೆ ಸಿಎಂ ಸಿದ್ದರಾಮಯ್ಯ...

Latest news

- Advertisement -spot_img