- Advertisement -spot_img

TAG

bjp

ಹನಿಟ್ರ್ಯಾಪ್‌ ಕುರಿತು ದೂರು ನೀಡುವೆ, ಯಾರಿದ್ದಾರೆ ಎಂಬ ಸತ್ಯ ಹೊರಬರಲಿ; ಕೆ.ಎನ್. ರಾಜಣ್ಣ

ಬೆಂಗಳೂರು:  ರಾಜ್ಯ ರಾಜಕಾರಣಲ್ಲಿ ಹನಿಟ್ರ್ಯಾಪ್ ಪ್ರಕರಣ ಎರಡನೇ ಬಾರಿಗೆ ಸದ್ದು ಮಾಡುತ್ತಿದೆ. ಈ ವಿಷಯ ಕುರಿತು ವಿಧಾನಸಭೆಯಲ್ಲಿ ಕೆಲ ಹೊತ್ತು ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ  ಸಹಕಾರ ಸಚಿವ ಕೆ.ಎನ್. ರಾಜಣ್ಣ...

ಖಾಸಗಿ ರಸ್ತೆಗಳನ್ನು ಸಾರ್ವಜನಿಕ ರಸ್ತೆಗಳಾಗಿ ಪರಿವರ್ತಿಸಲು ಬಿಬಿಎಂಪಿಗೆ ಅಧಿಕಾರ

ಬೆಂಗಳೂರು: ಬೆಂಗಳೂರು ಮಹಾನಗರದ ಖಾಸಗಿ ರಸ್ತೆಗಳನ್ನು ಸಾರ್ವಜನಿಕ ರಸ್ತೆಗಳು ಎಂದು ಘೋಷಣೆ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ(ಬಿಬಿಎಂಪಿ) ಅಧಿಕಾರ ನೀಡುವ ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ’ಕ್ಕೆ ವಿಧಾನಸಭೆಯಲ್ಲಿಅಂಗೀಕಾರ ನೀಡಲಾಗಿದೆ....

ಕುಂಭಮೇಳದಲ್ಲಿ 65 ಕೋಟಿ ಭಕ್ತರು ನಿಜಕ್ಕೂ ಭಾಗಿಯಾಗಿದ್ದರೇ? ನಿಜವಾದಲ್ಲಿ ಹೇಗೆ ಸಾಧ್ಯ?

ಬೆಂಗಳೂರು: ಉತ್ತರಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆದ ಕುಂಭಮೇಳದಲ್ಲಿ 65 ಕೋಟಿ ಭಕ್ತರು ನಿಜಕ್ಕೂ ಭಾಗಿಯಾಗಿದ್ದರೇ? ಈ ವಿಷಯ ಕುರಿತು ವಿಧಾನಸಭೆಯಲ್ಲಿ ಬಿಸಿ ಬಿಸಿ ಚರ್ಚೆ ನಡೆಯಿತು. ಆಡಳಿತ ಮತ್ತು ಬಿಜೆಪಿ ಸದಸ್ಯರ ನಡುವೆ ಮಾತನ...

ವಿದ್ಯುತ್‌ ಬೆಲೆ ಏರಿಕೆ ಶಾಕ್ ನೀಡಿದ ಸರ್ಕಾರ; ಪ್ರತಿ ಯೂನಿಟ್‌ ಗೆ ‌ 36 ಪೈಸೆ ಹೆಚ್ಚಳ 

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ವಿದ್ಯುತ್‌ ಬೆಲೆ ಏರಿಕೆಯ ಶಾಕ್‌ ನೀಡಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ  ವಿದ್ಯುತ್ ದರವನ್ನು ಪ್ರತಿ ಯೂನಿಟ್​ಗೆ 36 ಪೈಸೆ...

ಕುಂಭಮೇಳದಲ್ಲಿ ಕಾಣೆಯಾದ 1000 ಜನರನ್ನು ಬಿಜೆಪಿ ಹುಡುಕಿ ಕೊಡಬೇಕು: ಅಖಿಲೇಶ್

ನವದೆಹಲಿ, ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ನಲ್ಲಿ ನಡೆದ ಮಹಾಕುಂಭ ಮೇಳಕ್ಕೆ ಹೋಗಿದ್ದ ಸುಮಾರು 1,000 ಹಿಂದೂ ಭಕ್ತರು ಕಾಣೆಯಾಗಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ...

ಬಳ್ಳಾರಿ: ಅಪ್ರಾಪ್ತೆ ಮೇಲೆ ಬಿಜೆಪಿ ಯುವ ಮುಖಂಡ ಅತ್ಯಾಚಾರ

ಬಳ್ಳಾರಿ: ಬಿಜೆಪಿ ಯುವ ಮುಖಂಡನೊಬ್ಬ ಮೇಲೆ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ಬಿಜೆಪಿ ಯುವ ಮುಖಂಡ ದೇವು ನಾಯಕ ಎಂಬಾತ 7 ವರ್ಷದ ಬಾಲಕಿ ಮೇಲೆ...

ರಾಮನಗರ ಹೆಸರು ಬದಲಾವಣೆಗೆ ಕೇಂದ್ರ ನಕಾರ; ಡಿಸಿಎಂ ಡಿಕೆ ಶಿವಕುಮಾರ್‌ ಗೆ ಹಿನ್ನೆಡೆ

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಕರ್ನಾಟಕದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಈ ಮೂಲಕ ಜಿಲ್ಲೆಯ ಹೆಸರು ಬದಲಾವಣೆಗೆ ಮುಂದಾಗಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್...

ಪುರುಷರಿಗೆ ಉಚಿತ ಮದ್ಯ ಪೂರೈಸಿ; ಜೆಡಿಎಸ್‌ ಶಾಸಕ ಎಂ.ಟಿ. ಕೃಷ್ಣಪ್ಪ  ಸರ್ಕಾರಕ್ಕೆ ಸಲಹೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಮಾದರಿಯಲ್ಲೇ ಪುರುಷರಿಗೆ ಉಚಿತವಾಗಿ ವಾರಕ್ಕೆ ಎರಡು ಬಾಟಲಿ ಮದ್ಯ ವಿತರಿಸುವ ಹೊಸ ಯೋಜನೆ ಜಾರಿಗೊಳಿಸಿ. ಸಹಕಾರ ಸಂಘಗಳ ಮೂಲಕ ಉಚಿತ ಮದ್ಯ ವಿತರಣೆಗೆ ವ್ಯವಸ್ಥೆ ಮಾಡಬೇಕು ಎಂದು ಜೆಡಿಎಸ್‌...

ಉದ್ಯೋಗ ಖಾತ್ರಿ: 150 ದಿನ ದುಡಿಮೆ; ₹400 ಕನಿಷ್ಠ ವೇತನ ಜಾರಿಗೆ ಸೋನಿಯಾಗಾಂಧಿ ಆಗ್ರಹ

ನವದೆಹಲಿ: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ವರ್ಷದ 100 ದಿನಗಳ ಬದಲು 150 ದಿನ ದುಡಿಮೆ ನೀಡಬೇಕು. ದಿನಕ್ಕೆ ಕನಿಷ್ಠ ಕೂಲಿ ಮೊತ್ತವನ್ನು ₹400ಕ್ಕೆ ನಿಗದಿಪಡಿಸಬೇಕು ಎಂದು...

ಟಿ.ಎನ್.ಶೇಷನ್‌ಗೆ ಭಾರತ ರತ್ನ ನೀಡಲು ಟಿಎಂಸಿ ಸಂಸದ ಸಾಕೇತ್ ಗೋಖಲೆ ಆಗ್ರಹ

ನವದೆಹಲಿ: ಚುನಾವಣಾ ಆಯೋಗದ ಸ್ವಾತಂತ್ರ್ಯ ಮತ್ತು ಘನತೆಯನ್ನು ಎತ್ತಿ ಹಿಡಿದ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾಗಿದ್ದ ದಿ. ಟಿ.ಎನ್. ಶೇಷನ್‌ ಅವರಿಗೆ ಭಾರತ ರತ್ನ ನೀಡಬೇಕು ಎಂದು ತೃಣಮೂಲ ಕಾಂಗ್ರೆಸ್‌ನ ಮುಖಂಡ ಹಾಗೂ ಸಂಸದ...

Latest news

- Advertisement -spot_img