- Advertisement -spot_img

TAG

bjp

ಮನುವಾದಿಗಳು ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸಲ್ಲ: ಸಿ.ಎಂ ಸಿದ್ದರಾಮಯ್ಯ

ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ, ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಿಜೆಪಿ , ಜೆಡಿಎಸ್ ನ ಜನತಂತ್ರ...

ಇನ್ನು ಮೂರು ವರ್ಷ ಹತ್ತು ತಿಂಗಳು ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಬಸವರಾಜ ರಾಯರೆಡ್ಡಿ

ಕಾಂಗ್ರೆಸ್ ಸರ್ಕಾರದ ಬಾಕಿ ಅವಧಿಯಾಗಿರುವ ಮುಂದಿನ 3 ವರ್ಷ 10 ತಿಂಗಳುಗಳ ಕಾಲವೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಈ ಕುರಿತು...

ಲಿಂಗಾಯತರು ಹಿಂದೂಗಳಲ್ಲ; ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

ಲಿಂಗಾಯತ ಧರ್ಮ ಸ್ವತಂತ್ರ ಧರ್ಮ, ಹಿಂದೂ ಧರ್ಮದ ಭಾಗವಲ್ಲ ಎಂದು ಸಾಣೇಹಳ್ಳಿ ತರಳಬಾಳು ಶಾಖಾಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ. ಹೊಳಲ್ಕೆರೆಯಲ್ಲಿ ನಡೆದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ 30ನೇ ಸ್ಮರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,...

ಕ್ರೀಡೆ ಮತ್ತು ಪಿತೂರಿ

ನಮ್ಮಂತಹ ದೇಶದಲ್ಲಿ ಕ್ರೀಡೆಗೆ ಆದ್ಯತೆ ನೀಡಿದರೆ ದಮನಿತರು, ಬಡವರಲ್ಲಿ ಉಂಟಾಗುವ ಸಾಮಾಜಿಕ ಸಂಚಲನ ಹೊಸ ತಲ್ಲಣವನ್ನು ಸೃಷ್ಟಿಸಿಬಿಡುತ್ತದೆ -ಹರೀಶ್‌ ಗಂಗಾಧರ್, ಪ್ರಾಧ್ಯಾಪಕರು. ಈ ಮೂವರನ್ನು ಒಮ್ಮೆ ನೋಡಿಕೊಂಡು ಬಿಡಿ. ಮುಂದಿನ ಒಲಿಂಪಿಕ್ಸ್ ನಲ್ಲಿಯೂ ಇವರ...

ಮೈಶುಗರ್ ಕಾರ್ಖಾನೆ ಉಳಿಸಿಕೊಳ್ಳುವ ಬಗ್ಗೆ ಹಾಗೂ ಹೊಸ ಕಾರ್ಖಾನೆ ಮಾಡಬೇಕಾ ಎಂಬ ಬಗ್ಗೆ ಚರ್ಚೆಯಾಗಿದೆ: ಡಿಕೆ ಶಿವಕುಮಾರ್

ಮೈಶುಗರ್ ಕಾರ್ಖಾನೆ ಉಳಿಸಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ಇರೋದನ್ನೇ ಉಳಿಸಿಕೊಳ್ಳಬೇಕಾ? ಅಥವಾ ಹೊಸ ಕಾರ್ಖಾನೆ ಮಾಡಬೇಕಾ? ಎಂಬ ಬಗ್ಗೆ ಚರ್ಚೆ ನಡೆದಿದೆ. ಇರುವ ಕಾರ್ಖಾನೆಗೆ ಅಗತ್ಯ ಸೌಲಭ್ಯ ಒದಗಿಸುವ ಬಗ್ಗೆಯೂ ಚರ್ಚೆ...

ದೆಹಲಿ ಅಬಕಾರಿ ನೀತಿ ಹಗರಣ: ಸಿಸೋಡಿಯಾಗೆ ಕೊನೆಗೂ ಜಾಮೀನು ಮಂಜೂರು ಮಾಡಿದ ಸುಪ್ರೀಂ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಲುಕಿದ್ದ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಕೊನೆಗೂ ಜಾಮೀನು ಮಂಜೂರು ಮಾಡಿದೆ. ಆಪಾದಿತ ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐನಿಂದ ಬಂಧಿಸಲ್ಪಟ್ಟ...

ಬೆಂಗಳೂರಿನಲ್ಲಿ ಸ್ಟಾರ್ಟ್‌ಅಪ್‌ ಪಾರ್ಕ್‌ ನಿರ್ಮಾಣ ಘೋಷಿಸಿದ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ

'ದೇಶದ ಸ್ಟಾರ್ಟ್‌ಅಪ್‌ಗಳ ರಾಜಧಾನಿ ಖ್ಯಾತಿಯ ಬೆಂಗಳೂರಿನಲ್ಲಿ ಪ್ರತ್ಯೇಕ ಸ್ಟಾರ್ಟ್‌ಅಪ್‌ ಪಾರ್ಕ್‌ ಸ್ಥಾಪಿಸಲಾಗುವುದುʼ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಗುರುವಾರ ಹೇಳಿದ್ದಾರೆ. ಜಾಗತಿಕ ನವೋದ್ಯಮಗಳ ಸವಾಲಿನ ಎರಡನೇ ಆವೃತ್ತಿ...

ಗಣಿ ಹಗರಣ | HDK ವಿರುದ್ಧ ಪ್ರಾಸಿಕ್ಯೂಷನ್‌ಗೆ SIT ಮನವಿ: ಮಂಜೂರಾತಿ ನೀಡದೆ ವಿಷಯವನ್ನೇ ಮುಚ್ಚಿಟ್ಟ ರಾಜ್ಯಪಾಲರು!

ಮುಡಾ ಹಗರಣ ವಿಷಯವಾಗಿ ಯಾವುದೇ ತನಿಖಾ ಸಂಸ್ಥೆ ತನಿಖೆಗೆ ಮನವಿ ಮಾಡದೇ ಇದ್ದರು ಹೆಚ್ಚು ಆಸಕ್ತಿ ತೋರಿ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಮತ್ತೊಂದು ಸಂಕಷ್ಟ...

ರೈಲ್ವೆ ಹಳಿ ದುರಸ್ತಿ ಪೂರ್ಣ: ಕಡೆಗೂ ಆರಂಭವಾಯ್ತು ಬೆಂಗಳೂರು-ಮಂಗಳೂರು ರೈಲು

ಸಕಲೇಶಪುರ: ಇಲ್ಲಿನ ಎಡೆಕುಮರಿ ಬಳಿ ರೈಲ್ವೆ ಹಳಿ ಮೇಲೆ ಭೂ ಕುಸಿತ ಪ್ರಕರಣ ಸಂಭವಿಸಿದ ನಂತರ ರೈಲ್ವೆ ಹಳಿ ದುರಸ್ತಿ ಕಾರ್ಯ ಸಂಪೂರ್ಣಗೊಂಡಿದ್ದು, ಇಂದಿನಿಂದ ಪ್ಯಾಸೆಂಜರ್ ರೈಲು ಸಂಚಾರ ಆರಂಭಗೊಂಡಿದೆ. ಯಶವಂತಪುರ- ಮಂಗಳೂರು ಗೊಮ್ಮಟೇಶ್ವರ...

ಕರ್ನಾಟಕ ನಾಟಕ ಅಕಾಡೆಮಿಯ ಮೂರು ವರ್ಷಗಳ ವಾರ್ಷಿಕ ಪ್ರಶಸ್ತಿ ಪ್ರಕಟ: ಕೆ.ರಾಮಯ್ಯ ಸೇರಿ ಮೂವರಿಗೆ ಜೀವಮಾನ ಸಾಧನೆ ಪ್ರಶಸ್ತಿ

ಕರ್ನಾಟಕ ನಾಟಕ ಅಕಾಡೆಮಿಯ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪ್ರಸಿದ್ದ ರಂಗಸಂಘಟಕ, ನಾಟಕಕಾರ ಮತ್ತು ಕೋಲಾರದ ಅದಮ್ಯ ಸಾಂಸ್ಕೃತಿಕ ಪ್ರತಿಷ್ಠಾನದ ರೂವಾರಿ ಕೆ. ರಾಮಯ್ಯ, ನಟಿ ಹಾಗೂ ವಿಧಾನಪರಿಷತ್ ಸದಸ್ಯೆ ಉಮಾಶ್ರೀ ಹಾಗೂ ನಾಟಕಕಾರ...

Latest news

- Advertisement -spot_img