- Advertisement -spot_img

TAG

bjp

ಧರ್ಮಸ್ಥಳ ಪ್ರಕರಣ: ತನಿಖೆಗೆ ಎನ್‌ಐಎಗೆ ಕೊಡುವುದಿಲ್ಲ: ಗೃಹ ಸಚಿವ ಜಿ. ಪರಮೇಶ್ವರ ಸ್ಪಷ್ಟನೆ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಆರೋಪದ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಏಜೆನ್ಸಿಗೆ (ಎನ್ಐಎ) ವಹಿಸುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ. ಈ ಸಂಬಂಧ ಸ್ಪಷ್ಟನೆ ನೀಡಿದ ಅವರು ಧರ್ಮಸ್ಥಳ...

ಧರ್ಮ ಮತ್ತು ಸಂಸ್ಕೃತಿಯ ನಡುವೆ ಮಹಿಳಾ ಅಸ್ಮಿತೆ

ಚಾಮುಂಡಿ ಬೆಟ್ಟ ನಾಗರಿಕರಿಗೆ ಸೇರಿದ ಆಸ್ತಿ. ಅಲ್ಲಿರುವ ದೇವಸ್ಥಾನ ಮುಜರಾಯಿ ಇಲಾಖೆಯ ಆಸ್ತಿ. ನಾಡಹಬ್ಬ ಎಂದೇ ಹೆಸರಾಗಿರುವ ದಸರಾ ಉತ್ಸವ, ಈ ಎರಡೂ ತಾಣಗಳನ್ನು ಒಳಗೊಂಡು ನಡೆಯುವ ಒಂದು ಜನಸಂಸ್ಕೃತಿಯ ಸಂಕೇತ. ನಾಡಿನ...

ಮೈಸೂರು ದಸರಾ; ಕೋಮು ಬಣ್ಣ ಬಳಿಯಬೇಡಿ; ಬಿಜೆಪಿಗೆ ಪ್ರಗತಿಪರರ ಆಗ್ರಹ

ಮೈಸೂರು:ವಿಶ್ವಖ್ಯಾತಿ ಪಡೆದಿರುವ ಮೈಸೂರು ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ  ಬೂಕರ್‌ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ಕಾಕ್‌ ಅವರ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿ ವಿರುದ್ಧ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು. ಇಲ್ಲಿನ...

ಬಿಜೆಪಿಯವರೇ ತೊಂದರೆ ಕೊಟ್ಟರು; ಬಿವೈ ವಿಜಯೇಂದ್ರಗೆ ತರಾಟೆ ತೆಗೆದುಕೊಂಡ ಸೌಜನ್ಯ ತಾಯಿ

ಮಂಗಳೂರು: ತಮ್ಮ ಮಗಳ ಹತ್ಯೆಗೆ ನ್ಯಾಯ ಕೇಳಿದ್ದಕ್ಕೆ ಬಿಜೆಪಿಯವರೇ ಹಣ ಸಂಪಾದಿಸಿದ್ದೇವೆ ಎಂದು ನಮ್ಮ ಕುಟುಂಬವನ್ನು ಟೀಕಿಸಿದರು ಎಂದು ಸೌಜನ್ಯ ಅವರ ತಾಯಿ ಕುಸುಮಾವತಿ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು...

ಬಿಜೆಪಿ ಮಾಡುತ್ತಿರುವುದು ಧರ್ಮಯಾತ್ರೆ ಅಲ್ಲ, ರಾಜಕೀಯ ಯಾತ್ರೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಯುತ್ತಿದೆ. ಬಿಜೆಪಿ ಈಗ...

ಯಾತ್ರೆಗಳಿಂದ ಬಿಜೆಪಿಗೆ ರಾಜಕೀಯ ಲಾಭ ದೊರಕದು: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಮೈಸೂರು: ಬಿಜೆಪಿ ನಡೆಸುತ್ತಿರುವ ಯಾತ್ರೆಗಳಿಂದ  ಪಕ್ಷಕ್ಕೆ ಯಾವುದೇ ರಾಜಕೀಯ ಲಾಭ ದೊರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ತಮ್ಮ ಹುಟ್ಟೂರು ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿದ ನಂತರ...

ಬೌದ್ಧ ಧರ್ಮದ ಪ್ರಮುಖ ಚಿನ್ಹೆಗಳು

ಪ್ರಪಂಚದ ಪ್ರಮುಖ ಧರ್ಮಗಳಲ್ಲಿ ಬೌದ್ಧ ಧರ್ಮವು ಒಂದಾಗಿದೆ. ಎಲ್ಲಾ ಧರ್ಮಗಳಲ್ಲಿ ಆಯಾಯ ಧರ್ಮದ ರೂಢಿ ಸಂಪ್ರದಾಯಗಳಿಗೆ ಅನುಗುಣವಾಗಿ ಕೆಲವೊಂದು ಧರ್ಮದ ಸಂಕೇತಗಳು, ಚಿನ್ಹೆಗಳು ಜನ ಮಾನಸವನ್ನೇ ಪ್ರತಿಪಾದಿಸುತ್ತವೆ ಎಂದು ಸಾಮಾನ್ಯ ಜನರು ಅಭಿಪ್ರಾಯ...

ನೂರಾರು ಸಾವುಗಳಿಗೆ ‘ಪ್ರತಿಷ್ಠೆಯ ರಕ್ಷಣೆ’ : ಎಸ್ಐಟಿ ಓದಬೇಕಾದ ನಿವೃತ್ತ ಎಸಿಪಿ ಜಿ ಎ ಬಾವಾ ಪತ್ರ !

ನಿವೃತ್ತ ಎಸಿಪಿ ಜಿ ಎ ಬಾವಾರವರು ಬರೆದ ಪತ್ರ ಜನರ ಅನುಮಾನಗಳನ್ನು ಗಟ್ಟಿಗೊಳಿಸಿದೆ.  ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಸಹಜ ಸಾವು, ಕೊಲೆ, ಅತ್ಯಾಚಾರ ಪ್ರಕರಣಗಳು ತನಿಖೆಯಾಗಬೇಕು ಎಂದಷ್ಟೇ ಜನರ ಆಗ್ರಹವಾಗಿದೆ....

ಬಿಹಾರ:ಮತ ಅಧಿಕಾರ ಇಂದು ಅಂತ್ಯ; ಬಿಜೆಪಿ, ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ

ಪಟನಾ: ನವಂಬರ್‌ ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಸುಮಾರು 69 ಲಕ್ಷ ಮತದಾರರನ್ನು ಮತದಾನದಿಂದ ಹೊರಗಿಡಲು ಸಂಚು ರೂಪಿಸಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್‌ ವರಿಷ್ಠ,ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಹಮ್ಮಿಕೊಂಡಿದ್ದ ಮತದಾರರ ಅಧಿಕಾರ...

ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ‌ ಚೈತನ್ಯ ಕೊಡಲು ಗ್ಯಾರಂಟಿಗಳು ವರದಾನವಾಗಿವೆ: ಸಿ.ಎಂ.ಸಿದ್ದರಾಮಯ್ಯ

ಮೈಸೂರು: ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ‌ ಚೈತನ್ಯ ಕೊಡಲು ಅಂದು ಭಾಗ್ಯಗಳು-ಇಂದು ಗ್ಯಾರಂಟಿಗಳು ವರದಾನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

Latest news

- Advertisement -spot_img