- Advertisement -spot_img

TAG

bjp

ಮಾಹಿತಿ ಹಕ್ಕಿಗೆ ( RTI) ಇಪ್ಪತ್ತು ವರ್ಷ!

ಮಾಹಿತಿ ಹಕ್ಕಿಗೆ ಈಗ ಇಪ್ಪತ್ತು ವರ್ಷವಾಗಿದೆ. ಸವಾಲುಗಳ ನಡುವೆಯೂ ಅದು ತಕ್ಕಮಟ್ಟಿಗಾದರೂ ಪರಿಣಾಮಕಾರಿಯಾಗಿ ಉಳಿದುಕೊಂಡಿದೆ. ಆಡಳಿತದಲ್ಲಿ ಪಾರದರ್ಶಕತೆ ಇರುವಂತೆ ನೋಡಿಕೊಳ್ಳುವ ಮತ್ತು ಸರಕಾರವನ್ನು ಉತ್ತರದಾಯಿಯಾಗಿಸುವ ಮೂಲಕ ಆಡಳಿತದಲ್ಲಿ ಭ್ರಷ್ಟಾಚಾರ ನುಸುಳದಂತೆ ನೋಡಿಕೊಳ್ಳುವಲ್ಲಿ ಜನರ...

ಸಮಸಮಾಜದ ವಿರೋಧಿಗಳು ಮಾತ್ರ ಜಾತಿಗಣತಿ ವಿರೋಧಿಸುತ್ತಿದ್ದಾರೆ; ಡಾ. ಯತೀಂದ್ರ ಸಿದ್ದರಾಮಯ್ಯ ಆರೋಪ

ರಾಯಚೂರು: ಹಿಂದುಳಿದ ವರ್ಗಗಳನ್ನು ಮುಂಚೂಣಿಗೆ ತರಲು ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸಮಸಮಾಜ ನಿರ್ಮಾಣದ ವಿರೋಧಿಗಳು ವಿರೋಧಿಸುತ್ತಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಜಿಲ್ಲಾ ಕನಕ ನೌಕರ ಸಂಘ...

ಸರ್ಕಾರಿ ಸ್ಥಳಗಳಲ್ಲಿ ಆರ್‌ ಎಸ್‌ ಎಸ್ ಚಟುವಟಿಕೆ ನಿರ್ಬಂಧಕ್ಕೆ ಪ್ರಿಯಾಂಕ್‌ ಖರ್ಗೆ ಪತ್ರ; ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ಎಲ್ಲಾ ಸರ್ಕಾರಿ, ಸಾರ್ವಜನಿಕ ಪ್ರದೇಶಗಳಲ್ಲಿ ಆರ್‌ ಎಸ್‌ ಎಸ್ ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ ಬರೆದಿದ್ದಾರೆ. ಸೂಕ್ತ...

ಜಸ್ಟೀಸ್ ಗವಾಯಿ ಮೇಲೆ ಶೂ ಎಸೆದ ಘಟನೆ ಖಂಡಿಸಿ ಅ. 17 ರಂದು ಕೋಲಾರ ಬಂದ್

ಕೋಲಾರ : ಭಾರತ ದೇಶದ ಸುಪ್ರೀಂ ಕೋರ್ಟ್ ನಲ್ಲಿ ವಕೀಲರೊಬ್ಬರು ನ್ಯಾಯಮೂರ್ತಿ ಗವಾಯಿ ರವರ ಮೇಲೆ ಉದ್ದೇಶ ಪೂರ್ವಕವಾಗಿ ಶೂ ಎಸೆದ ಘಟನೆಯನ್ನು ಖಂಡಿಸಿ ಅಕ್ಚೋಬರ್ 17 ರಂದು ಪ್ರಗತಿಪರ ಸಂಘಟನೆಗಳುˌ...

Commerce ವಿಜ್ಞಾನಿಗಳು ಮತ್ತವರ ಕಾಳಿಂಗ ಸರ್ಪಗಳ ರೇಡಿಯೋ ಟೆಲಿಮೆಟ್ರಿ ಅಧ್ಯಯನ…

ಅಧ್ಯಯನದ ಹೆಸರಿನಲ್ಲಿ ಕಾಳಿಂಗಗಳಿಗೆ ಗಾಯ ಮಾಡುವುದರಿಂದ ಅದು ವಾಸಿಯಾಗದೇ ಇರಬಹುದು. ಸೋಂಕು ತಗುಲಬಹುದು. ಕೊನೆಗದು ಪ್ರಾಣಹಾನಿಗೂ ಕಾರಣವಾಗಬಹುದು. ದೇಹದೊಳಗಿನ ಯಂತ್ರ ಅವುಗಳ ಒಳಗೆ ಅನಪೇಕ್ಷಿತ ಬದಲಾವಣೆಗಳಿಗೆ ಕಾರಣವಾಗಲೂ ಬಹುದು - ನಾಗರಾಜ ಕೂವೆ,...

“ಋತು ಚಕ್ರ ನೀತಿ – 2025” ನಿಜಕ್ಕೂ ಶ್ಲಾಘನೀಯ

ಸರ್ಕಾರ ನೀಡಿರುವ ತನ್ನ ಈ ರಜೆಯ ಹಕ್ಕನ್ನು ಘನತೆಯಿಂದ ಪಡೆದುಕೊಳ್ಳುವ ವಾತಾವರಣ ಸೃಷ್ಟಿ ಆಗಬೇಕಿದೆ. ನಮ್ಮ ಸಾಂಪ್ರದಾಯಿಕ ಸಾಮಾಜೀಕರಣದ ತರಬೇತಿಗಳ ಬೇಲಿಯನ್ನು ಮುರಿದು ಮುಂದಡಿ ಇಡಬೇಕಿದೆ - ಸೌಮ್ಯ ಕೋಡೂರು, ಪ್ರಾಧ್ಯಾಪಕರು ತಾಯ್ತನವನ್ನು ಸಂಭ್ರಮಿಸುವ...

ಸಿ.ಎಂ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮಹಿಳಾ ಸಂಘಟನೆಗಳಿಂದ ಜನಾಗ್ರಹ ಪತ್ರ

ಮಂಗಳೂರು, ಅಕ್ಟೋಬರ್‌ 9 : ಸೌಜನ್ಯಾ ಅತ್ಯಾಚಾರ- ಕೊಲೆ ಪ್ರಕರಣಕ್ಕೆ ಇಂದಿಗೆ 13 ವರ್ಷಗಳಾಗಿದ್ದು  ಅಪರಾಧಿಗಳು ಇನ್ನು ಕೂಡಾ ಪತ್ತೆಯಾಗದಿರುವ ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ ನಡೆದ ನ್ಯಾಯಕ್ಕಾಗಿ ಜನಾಗ್ರಹ ಕಾರ್ಯಕ್ರಮದ ಭಾಗವಾಗಿ ಮಂಗಳೂರಿನ...

ನ್ಯಾಯಾಧೀಶರತ್ತ ಶೂ ಎಸೆದ ಪ್ರಕರಣ – ಇದು ಬೇರೂರಿರುವ ವ್ಯಾಧಿ ಆಳಕ್ಕಿಳಿದಿರುವ ವ್ಯಸನ

ನ್ಯಾಯಾಧೀಶರತ್ತ ಶೂ ಎಸೆದ ಪ್ರಕರಣವನ್ನು, ಆಳವಾಗಿ ಬೇರೂರುತ್ತಿರುವ ದ್ವೇಷಾಸೂಯೆಗಳ ಸಾಂಸ್ಕೃತಿಕ ವ್ಯಸನ ಮತ್ತು ಸಾಮಾಜಿಕ ವ್ಯಾಧಿಯಾಗಿ (Social Malaise) ನೋಡಬೇಕಿದೆ. ಇದಕ್ಕೆ ಸಮರ್ಥವಾದ ಚಿಕಿತ್ಸಕರು ವರ್ತಮಾನದ ಭಾರತದಲ್ಲಿ ಕಾಣದೆ ಇರುವುದು ಒಪ್ಪಲೇಬೇಕಾದ ಸತ್ಯ....

ಸಿಜೆಐ ಮೇಲೆ ಶೂ ಎಸೆತ: ಹೊಗಳಿ, ಕ್ಷಮೆ ಯಾಚಿಸಿದ ಬಿಜೆಪಿ ಮುಖಂಡ, ಮಾಜಿ ಐಪಿಎಸ್‌ ಅಧಿಕಾರಿ ಭಾಸ್ಕರ್ ರಾವ್‌

ಬೆಂಗಳೂರು: ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲನಿಗೆ ಬೆಂಬಲ ಸೂಚಿಸಿ ಆತನ ಕೃತ್ಯವನ್ನು ಹೊಗಳಿದ್ದ ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿಜೆಪಿ ನಾಯಕ ಭಾಸ್ಕರ್ ರಾವ್...

ಸಿಜೆಐ ಮೇಲಿನ ದಾಳಿಗೆ ದೇಶ ಕೆರಳಿದೆ, ಆದರೆ ಬಿಜೆಪಿ ಸಂಭ್ರಮಿಸುತ್ತಿದೆ ಏಕೆ ; ಬಿಕೆ ಹರಿಪ್ರಸಾದ್‌ ಪ್ರಶ್ನೆ

ಬೆಂಗಳೂರು: ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳ ಮೇಲಿನ ಶೂ ದಾಳಿಗೆ ಭಾರತ ಕೆರಳಿರುವುದು ನಿಜಾ ಪ್ರಧಾನಿಗಳೇ, ಆದರೆ ಬಿಜೆಪಿಗರು ಯಾಕೆ ಕೆರಳಿ ಕೆಂಡವಾಗಲಿಲ್ಲ? ಬಿಜೆಪಿಗರು ನೀವು ಹೇಳಿದ ಕೆರಳಿ ಕೆಂಡವಾದ ಭಾರತದ...

Latest news

- Advertisement -spot_img