- Advertisement -spot_img

TAG

bjp

ಜಾತಿ ಗಣತಿ: ಸಂಜೆ ಸಚಿವ ಸಂಪುಟ ಸಭೆ: ಪರಾಮರ್ಶೆಗೆ ನಿವೃತ್ತ ನ್ಯಾಯಮೂರ್ತಿ ಸಮಿತಿ/ ಸಚಿವ ಸಂಪುಟ ಉಪ ಸಮಿತಿ ರಚನೆ ಸಂಭವ?

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ- 2015 (ಜಾತಿ ಗಣತಿ) ವರದಿ ಕುರಿತು ಚರ್ಚಿಸಲು ಇಂದು ಸಂಜೆ ನಾಲ್ಕು ಗಂಟೆಗೆ ಸಚಿವ ಸಂಪುಟದ ವಿಶೇಷ ಸಭೆ ನಡೆಯಲಿದೆ. ಈ ವರದಿಯನ್ನು ಹಿಂದುಳಿದ ವರ್ಗಗಳ...

ಬ್ರಾಹ್ಮಣರು, ಲಿಂಗಾಯತರು, ಒಕ್ಕಲಿಗರು..

ಮೊದಲನೆಯದಾಗಿ ನೀವು ಒಂದಲ್ಲ,‌ ಎರಡಲ್ಲ, ಹತ್ತು ಬಾರಿ ಸಮೀಕ್ಷೆ ಮಾಡಿಸಿ,‌ ನಿಮ್ಮ ಜನಸಂಖ್ಯೆ ಏನಿರುತ್ತದೆಯೋ ಅದೇ ಇರುತ್ತದೆ..ಕರ್ನಾಟಕದ ಒಟ್ಟು ಜನಸಂಖ್ಯೆಯಲ್ಲಿ ನಿಮ್ಮ ಮೂರು ಜಾತಿಗಳು, ಉಪಜಾತಿಗಳ‌ ಪ್ರಮಾಣ ಶೇ.25 ದಾಟಲು ಸಾಧ್ಯವಿಲ್ಲ. ನಿಮ್ಮ...

ಸೋನಿಯಾ,ರಾಹುಲ್‌ ಗಾಂಧಿ ವಿರುದ್ಧ ಇ.ಡಿ ಆರೋಪಪಟ್ಟಿ: ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು

ಬೆಂಗಳೂರು: ನ್ಯಾಷನಲ್ ಹೆರಾಲ್ಡ್‌ ಪ್ರಕರಣದಲ್ಲಿ ಪಕ್ಷದ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯವು (ಇ.ಡಿ) ಆರೋಪಪಟ್ಟಿ ಸಲ್ಲಿಸಿರುವುದನ್ನು ಪ್ರತಿಭಟಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌...

ತಮಿಳುನಾಡಿನಲ್ಲಿ ಬಿಜೆಪಿಗೆ ಶಾಕ್‌; ಸಮ್ಮಿಶ್ರ ಸರ್ಕಾರಕ್ಕೆ ಒಲ್ಲೆ ಎಂದ ಎಐಎಡಿಎಂಕೆ

ಚೆನ್ನೈ: ತಮಿಳುನಾಡಿನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಎದುರಿಸಲು ಎಐಎಡಿಎಂಕೆ ಜತೆ ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಈ ಮೈತ್ರಿಗಾಗಿ ಬಿಜೆಪಿ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಅವರನ್ನು ಅಧ್ಯಕ್ಷ ಸ್ಥಾನದಿಂದ...

ಜಾತಿಗಣತಿ ವರದಿ | ಬಿಜೆಪಿಯಲ್ಲಿರುವ ದಲಿತ ಶೋಷಿತ ಸಮುದಾಯದ ನಾಯಕರು ತಮ್ಮ ನಿರ್ಧಾರ ಪ್ರಕಟಿಸಬೇಕು

ಕಾಂತರಾಜ ಆಯೋಗ ಸಮೀಕ್ಷೆ ನಡೆಸಿರುವ ಜಾತಿಗಣತಿ ವರದಿಯನ್ನು ಸ್ವೀಕರಿಸಲು ಮುಂದಾದ ಸಿದ್ದರಾಮಯ್ಯನವರನ್ನು ಮತ್ತು ಜಾತಿಗಣತಿ ವರದಿಯ ವಿರುದ್ಧವೇ ಪಟ್ಟಭದ್ರ ಹಿತಾಸಕ್ತಿಗಳು ಟೀಕಿಸುತ್ತಿವೆ ಮತ್ತು ವಿರೋಧಿಸುತ್ತಿವೆ.. ಕಾಂಗ್ರೆಸ್ ನಲ್ಲಿರುವ ದಲಿತ ಶೋಷಿತ ಸಮುದಾಯಗಳು 100% ಜಾತಿಗಣತಿ...

ಉತ್ತರಪ್ರದೇಶ: ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲು

ಹಮೀರಪುರ (ಉತ್ತರಪ್ರದೇಶ): ಯೋಗಿ ಆದಿತ್ಯನಾಥ ಮುಖ್ಯಮಂತ್ರಿಗಳಾಗಿರುವ ಉತ್ತರಪ್ರದೇಶದ ವಾರಾಣಸಿಯಲ್ಲಿ 19 ವರ್ಷದ ಯುವತಿ ಮೇಲೆ 23 ದುರುಳರು ಸತತ ಐದು ದಿನಗಳ ಕಾಲ ಅತ್ಯಾಚಾರ ನಡೆಸಿದ ಪ್ರಕರಣ ದಾಖಲಾದ ಕೆಲವೇ ದಿನಗಳಲ್ಲಿ, ಅದೇ...

ಮಹಾಜಾತ್ರೆಯ ನಂತರದ ಚಿತ್ರಗಳು | ಭಾಗ 2

ನಲವತ್ತೈವತ್ತು ಕೋಟಿ ಜನ ಒಂದೂವರೆ ತಿಂಗಳ ಅವಧಿಯಲ್ಲಿ ನೆರೆದ ಮಹಾಜಾತ್ರೆಯ ಬಳಿಕ ಅಲ್ಲಿಯ ಊರು, ಜನ, ನದಿ, ನೆಲಗಳ ಕಾಣಬೇಕೆಂದು, ಅಕ್ಬರ್‌ ಕಟ್ಟುವಾಗ ಇಲಾಹಾಬಾದ್‌ ಆಗಿದ್ದದ್ದು ನಂತರ ಅಲಹಾಬಾದ್ ಆಗಿ ಈಗ ಪ್ರಯಾಗರಾಜ್‌‌...

ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುವೆ ಎಂದಿದ್ದ ಮೋದಿ ಯುವ ಜನತೆಗೆ ವಂಚಿಸಿದರು: ಸಿ.ಎಂ ಸಿದ್ದರಾಮಯ್ಯ ಕಿಡಿ

ಕಲ್ಬುರ್ಗಿ: ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುತ್ತೇನೆ ಎಂದು ಭರವಸೆ ನೀಡಿದ್ದ  ಪ್ರಧಾನಿ ನರೇಂದ್ರ ಮೋದಿ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು. ಆದರೆ 20 ಲಕ್ಷ ಉದ್ಯೋಗಗಳನ್ನೂ ಸೃಷ್ಟಿ ಮಾಡಲಾಗದೆ...

ಕಲ್ಬುರ್ಗಿಗೆ ಬಂದು ಕಣ್ಣು ತೆರೆದು ನೋಡಿದರೆ ಅಭಿವೃದ್ಧಿಯ ಮಹಾಪೂರವೇ ಕಾಣಿಸುತ್ತದೆ: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಟಾಂಗ್

ಕಲ್ಬುರ್ಗಿ: ಪ್ರಣಾಳಿಕೆಯಲ್ಲಿ, ಬಜೆಟ್ ನಲ್ಲಿ ಘೋಷಿಸಿದ ಕಾರ್ಯಕ್ರಮಗಳೆಲ್ಲಾ ಜಾರಿ ಆಗುತ್ತಿರುವುದು ರಾಜ್ಯದ ಜನರ ಕಣ್ಣಿಗೆ ಕಾಣುತ್ತಿದೆ. ಆದರೆ ಬಿಜೆಪಿ ಕಣ್ಣಿಗೆ ಮಾತ್ರ ಕಾಣುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.  ಕಲ್ಬುರ್ಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಗುಲ್ಬರ್ಗಾ...

ಜಾತಿಗಣತಿ: ಯಾವ ಸಮುದಾಯಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಕಲಬುರ್ಗಿ: ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ನಾಳೆ ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುತ್ತದೆ. ಸಾಮಾಜಿಕ, ಆರ್ಥಿಕ ಸಮೀಕ್ಷೆ ಇದಾಗಿದ್ದು, ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ...

Latest news

- Advertisement -spot_img