- Advertisement -spot_img

TAG

bjp

ಬಜೆಟ್‌ ಮುಖ್ಯಾಂಶಗಳು: ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣಕ್ಕೆ ಒತ್ತು

ಜಲಸಂಪನ್ಮೂಲ:ಹಾ! ಗಂಟಲು ಒಣಗಿದೆ!! ತಕೋ ಈ ಬಂಗಾರದ ಸರಪಳಿ ಬದಲಾಗಿ ಒಂದು ಗುಟುಕು ನೀರು ಕೊಡು - ವಿಲ್ಸನ್ ಕಟೀಲ್ ನೀರಾವರಿ ಯೋಜನೆಗಳಡಿ ನೀರಿನ ಬಳಕೆಯಲ್ಲಿ ದಕ್ಷತೆ ಹೆಚ್ಚಿಸಲು ಹಾಗೂ ನೀರು ನಿರ್ವಹಣೆಯಲ್ಲಿ ಸುಧಾರಣೆ...

ಬಜೆಟ್‌ ಮುಖ್ಯಾಂಶಗಳು: ಬೆಂಗಳೂರಿನಲ್ಲಿ ಸುಸಜ್ಜಿತ ಕುರಿ ಮತ್ತು ಮೇಕೆ ಮಾರುಕಟ್ಟೆ ಸ್ಥಾಪನೆ

ಪಶುಸಂಗೋಪನೆ; ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ “ಅನುಗ್ರಹ” ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಡಿ ಹಸು, ಎಮ್ಮೆ ಮತ್ತು ಎತ್ತುಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು 10,000 ರೂ. ಗಳಿಂದ...

ಬಜೆಟ್‌ ಮುಖ್ಯಾಂಶಗಳು: 3 ಲಕ್ಷ ಕೃಷಿ ಹೊಂಡ ನಿರ್ಮಾಣ; ʻಸಮಗ್ರ ಮಳೆಯಾಶ್ರಿತ ಕೃಷಿ ನೀತಿʼ ಅನುಷ್ಠಾನ

ಕೃಷಿ ಮೊದಲು ಸರ್ವಕ್ಕೆ ಕೃಷಿಯಿಂ ಪಸರಿಸುವುದು ಆ ಕೃಷಿಯನುದ್ಯೋಗಿಸುವ ಜನವನು ಪಾಲಿಸುವುದು- ಕುಮಾರವ್ಯಾಸ ರಾಜ್ಯದ ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರಿಗೆ ಕೃಷಿಯನ್ನು ಸುಸ್ಥಿರ ಮತ್ತು ಲಾಭದಾಯಕವಾಗಿಸಲು, ನಮ್ಮ ಸರ್ಕಾರವು ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಿದೆ....

ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ನೀಡಲು ₹1,500 ಕೋಟಿ ಮೀಸಲು

ಬೆಂಗಳೂರು: ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ...

ಗಂಗಾ ನದಿ ಶುದ್ಧೀಕರಣವನ್ನೇ ಪ್ರಧಾನಿ ಮೋದಿ ಮರೆತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಗಂಗಾ ನದಿಯನ್ನು ಶುದ್ಧೀಕರಣಗೊಳಿಸುವ ಹೆಸರಿನಲ್ಲಿ ಗಂಗಾ ಮಾತೆಯನ್ನು ವಂಚಿಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ...

ಕ್ಷೇತ್ರ ಮರು ವಿಂಗಡಣೆ ಮೂಲಕ ದಕ್ಷಿಣ ಭಾರತದ ಮೇಲೆ ಹಿಡಿತಕ್ಕೆ ಬಿಜೆಪಿ ಸಂಚು: ಡಾ. ಶರಣ್ ಪ್ರಕಾಶ್ ಪಾಟೀಲ್ ಆಕ್ರೋಶ

ಬೆಂಗಳೂರು: ದಕ್ಷಿಣ ಭಾರತದ ಯಶಸ್ಸು ಕಂಡು ಸೊರಗಿರುವ ಕೇಂದ್ರ ಬಿಜೆಪಿ ಈಗ "ಕ್ಷೇತ್ರ ಮರು ವಿಂಗಡಣೆ" ಎಂಬ ಅಸ್ತ್ರದ ಮೂಲಕ ಸಮರ ಸಾರಲು ಹೊರಟಿದೆ. ಆದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಕಿಂಚಿತ್ತೂ ಅನ್ಯಾಯವಾಗಲು...

ಮಂಗಳಸೂತ್ರ ಕಸಿದುಕೊಳ್ಳುವ ಹೇಳಿಕೆ: ಮೋದಿ ಸರ್ಕಾರದಲ್ಲಿ ನಿಜವಾಗಿದೆ; ಖರ್ಗೆ

ನವದೆಹಲಿ: ಮಹಿಳೆಯರ ಮಂಗಳಸೂತ್ರ ಕಸಿದುಕೊಳ್ಳುವ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಇದೀಗ ಅವರ ಆಡಳಿತದಲ್ಲಿಯೇ ನಿಜವಾಗಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದಾರೆ  ಈ ಸಂಬಂಧ ಸಾಮಾಜಿಕ ಜಾಲತಾಣ 'ಎಕ್ಸ್‌'ನಲ್ಲಿ ಪೋಸ್ಟ್‌...

ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗ ಯೋಜನೆಗೆ ಕೂಡಲೇ ಅನುಮತಿ ನೀಡಬೇಕು: ಜಯಚಂದ್ರ

ಬೆಂಗಳೂರು: 2050  ರ ವೇಳೆಗೆ ರಾಜಧಾನಿ ಬೆಂಗಳೂರಿನ ಜನಸಂಖ್ಯೆ 3 ಕೋಟಿ ತಲುಪಲಿದ್ದು ಕುಡಿಯುವ ನೀರಿಗೆ ಅಭಾವ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಬಹಳ ದಿನಗಳಿಂದ ನೆನೆಗುದ್ದಿಗೆ ಬಿದ್ದಿರುವ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲು...

ಕಾವೇರಿ ನೀರು ಪೋಲು: ರೂ.21 ಲಕ್ಷ ದಂಡ ಸಂಗ್ರಹ

ಬೆಂಗಳೂರು: ಕುಡಿಯುವ ನೀರನ್ನು ಅನ್ಯ ಉದ್ದೇಶಗಳಿಗೆ ಬಳಸದಂತೆ ಬೆಂಗಳೂರು ಜಲ ಮಂಡಳಿ ಹದಿನೈದು ದಿನಗಳ ಹಿಂದೆಯೇ ಎಚ್ಚರಿಕೆ ನೀಡಿತ್ತು. ಒಂದು ವೇಳೆ ಕಾವೇರಿ ನೀರನ್ನು ಕಾರು ತೊಳೆಯುವುದು, ಗಿಡಗಳಿಗೆ ನೀರು ಹಾಕುವುದು ಮೊದಲಾದ...

ಕೈಯಲ್ಲೇ ಬಜೆಟ್‌ ಬರೆದು ಮಂಡಿಸಿದ ಛತ್ತೀಸಗಢ ಹಣಕಾಸು ಸಚಿವ

ರಾಯ್‌ಪುರ: ಕಂಪ್ಯೂಟರ್‌ ಮುದ್ರಿತ ಪ್ರತಿ ಅಥವಾ ಟ್ಯಾಬ್‌ ಬಳಕೆಯ ತಂತ್ರಜ್ಞಾನ ಯುಗದಲ್ಲಿ ಛತ್ತೀಸಗಢದ ಹಣಕಾಸು ಸಚಿವ ಒ.ಪಿ ಚೌಧರಿ ಅವರು 100 ಪುಟಗಳ ಬಜೆಟ್‌ ಅನ್ನು ಕೈಯಲ್ಲೇ ಬರೆದು ಮಂಡಿಸಿ ದಾಖಲೆ ನಿರ್ಮಿಸಿದ್ದಾರೆ. ...

Latest news

- Advertisement -spot_img