ಬೆಂಗಳೂರು: ಕ್ಷೇತ್ರ ಮರುವಿಂಗಡಣೆಗೆ ನರೇಂದ್ರ ಮೋದಿ ಅವರ ಉತ್ಸಾಹ ನೋಡಿದರೆ ತಮ್ಮ ಪಕ್ಷದ ಕೀರ್ತಿಪತಾಕೆ ಹಾರಿಸುವುದಕ್ಕೆ ಪ್ರತಿರೋಧ ಒಡ್ಡುತ್ತಿರುವ ದಕ್ಷಿಣದ ರಾಜ್ಯಗಳ ಜನತೆಗೆ ಶಿಕ್ಷಿಸುವ ದುರುದ್ದೇಶ ಇರುವಂತೆ ಕಾಣಿಸುತ್ತಿದೆ ಕೇಂದ್ರದ ಅನ್ಯಾಯದ ವಿರುದ್ಧ...
ಹಿಂದಿನ ಭಾಗದ ಕೊನೆಯಲ್ಲಿ ಶೌರಿಗೆ ಬಿಬಿಸಿ ಕೇಳಿದ ಪ್ರಶ್ನೆ ಹೀಗಿದೆ:
ಬಿಬಿಸಿ: ಶೌರಿಯವರೆ, ನಿಮ್ಮ ಬಗ್ಗೆ ಕೂಡ ಒಂದು ವರ್ಗದ ಜನರು ನಾನಾ ಟೀಕಾಪ್ರಹಾರ ಮಾಡುತ್ತಾರಲ್ಲ? ನೀವೊಬ್ಬ ಸುಪಾರಿ ಕೊಲೆಗಡುಕ; ಬುದ್ಧಿಜೀವಿ ಕೊಲೆಗಡುಕ. ಕೆಲವರ...
ನವದೆಹಲಿ: ಭಾರತದಲ್ಲಿ ಯಾವುದೇ ಭೂಮಿ, ಮನೆ ಅಥವಾ ಷೇರುಗಳನ್ನು ಹೊಂದಿಲ್ಲ ಎಂದು ಸಾಗರೋತ್ತರ ಭಾರತೀಯ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ 12.35 ಎಕರೆ ಸರ್ಕಾರಿ ಭೂಮಿಯನ್ನು ಪಿತ್ರೋಡಾ ಅವರು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದ್ದಾರೆ...
ಬಣ ಬಡಿದಾಟ, ಒಳಜಗಳ ಹಾಗೂ ಪರಸ್ಪರ ಕೆಸರೆರಚಾಟಗಳಿಂದ ಸೋಲು ಕಂಡರೂ ಕಾಂಗ್ರೆಸ್ ಪಕ್ಷ ಹಿಂದಿನ ತಪ್ಪುಗಳಿಂದ ಪಾಠ ಕಲಿಯದೆ ಈಗಲೂ ಅದನ್ನೇ ಸಂಪ್ರದಾಯವೇನೋ ಎನ್ನುವಂತೆ ಮುಂದುವರೆಸಿರುವುದು ಮತ್ತೆ ಮತದಾರರಲ್ಲಿ ಭ್ರಮನಿರಸನವನ್ನುಂಟು ಮಾಡಿದೆ. ತನ್ನದೇ ಒಳಜಗಳಗಳ...
ಬೆಂಗಳೂರು: ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಗಣಿಗಾರಿಕೆ ಪ್ರಕರಣದಲ್ಲಿ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ವಿಶೇಷ ತನಿಖಾ ತಂಡ (ಎಸ್ ಐಟಿ) ರಾಜ್ಯಪಾಲರ ಅನುಮತಿ ಕೇಳಿದೆ.
ಶ್ರೀ ಸಾಯಿ...
ಗಾಂಧಿನಗರ: ಗುಜರಾತ್‌ನ ದ್ವಾರಕಾ ಜಿಲ್ಲೆಯ ಭಿದ್ಭಂಜನ ಭವಾನೀಶ್ವರ ಮಹಾದೇವ ದೇವಸ್ಥಾನದಲ್ಲಿ ಶಿವರಾತ್ರಿ ಆಚರಿಸುವ ಇಂದೇ ಶಿವಲಿಂಗವನ್ನು ಕಳ್ಳತನ ಮಾಡಲಾಗಿದೆ ಎಂದು ದೇವಾಲಯದ ಅರ್ಚಕರು ತಿಳಿಸಿದ್ದಾರೆ ಎಂದು ಅಲ್ಲಿನ ಸುದ್ದಿಸಂಸ್ಥೆಗಳು ತಿಳಿಸಿವೆ.
ಈ ಪ್ರಕರಣ ಸಂಬಂಧ...
ಬೆಂಗಳೂರು: ಕೆಲಸ ಮಾಡುವವರಿಗೆ ಮಾತ್ರ ಪಕ್ಷದಲ್ಲಿ ಹುದ್ದೆ ನೀಡುವಂತೆ ಎಐಸಿಸಿ ಸೂಚನೆ ನೀಡಿದೆ. ಈ ವಿಚಾರವಾಗಿ ಸ್ಥಳೀಯ ಮಟ್ಟದಿಂದ ವರದಿ ತರಿಸಿಕೊಂಡಿದ್ದು, ಸೂಕ್ತ ಮತ್ತು ಸಮಪರ್ಪಕವಾಗಿ ಕೆಲಸ ಮಾಡುವವರಿಗೆ ಜವಾಬ್ದಾರಿ ನೀಡಲಾಗುವುದು ಎಂದು...
(ಖ್ಯಾತ ಪತ್ರಕರ್ತ ಅರುಣ್ ಶೌರಿ ಜೊತೆ ಬಿಬಿಸಿಯ ಪ್ರತಿನಿಧಿ ನಡೆಸಿದ ಸಂದರ್ಶನದ ಮೊದಲ ಭಾಗ ನಿನ್ನೆ ಇಲ್ಲಿ ಪ್ರಕಟವಾದಾಗ ನಿರೀಕ್ಷೆಯಂತೆ ಟ್ರೋಲ್‌ಗಳ ದಾಳಿ ಆರಂಭವಾಗಿದೆ. ನಾಗೇಶ ಹೆಗಡೆ ಕಾಂಗ್ರೆಸ್ ಪಕ್ಷದ ವಕ್ತಾರ (ತಪ್ಪು-...
ಚಿಂತಾಮಣಿಯ ಭಾಗದ ಜನರು ಹೃದಯ ಸಂಬಂಧಿ ರೋಗಗಳಿಗೆ ಚಿಕಿತ್ಸೆ ಪಡೆಯಲು 50 ಕಿಲೋ ಮೀಟರ್ ದೂರದ ಕೋಲಾರಕ್ಕಾದರೂ ಹೋಗಬೇಕು ಅಥವಾ 70 ಕಿಲೋ ಮೀಟರ್ ದೂರದ ಬೆಂಗಳೂರಿಗೇ ಹೋಗಬೇಕು. ಇದರಿಂದಾಗಿ ಆಸ್ಪತ್ರೆ ತಲುಪುವ...
ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು(ಬಿಬಿಎಂಪಿ) ಆಡಳಿತಾತ್ಮಕ ದೃಷ್ಟಿಯಿಂದ 7 ಪಾಲಿಕೆಗಳನ್ನಾಗಿ ವಿಭಜಿಸಿ ಪುನಾರಚನೆ ಮಾಡಲು ಜಂಟಿ ಸದನ ಸಮಿತಿ ಶಿಫಾರಸ್ಸು ಮಾಡಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯ ಅಧ್ಯಯನಕ್ಕಾಗಿ ಕಾಂಗ್ರೆಸ್ ಶಾಸಕ ರಿಜ್ವಾನ್...