- Advertisement -spot_img

TAG

bjp

ದಲಿತ ಶಾಸಕನ ಪ್ರವೇಶದ ನಂತರ ಮಂದಿರ ಶುದ್ಧೀಕರಣ ಮಾಡಿದ ಬಿಜೆಪಿ ಮುಖಂಡ; ಕಾಂಗ್ರೆಸ್‌ ಟೀಕೆ

ಅಹಮದಾಬಾದ್: ಬಿಜೆಪಿ ದಲಿತ ವಿರೋಧಿ ಮನಸ್ಥಿತಿಯನ್ನು ಹೊಂದಿರುವುದು ಪದೇ ಪದೇ ಸಾಬೀತಾಗುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ರಾಜಸ್ಥಾನದ ಆಳ್ವಾರ್‌ನಲ್ಲಿನ ರಾಮಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ...

ಮಧ್ಯಪ್ರದೇಶದಲ್ಲಿ ನಕಲಿ ವೈದ್ಯ ಪತ್ತೆ: ಈತ ಬಿಜೆಪಿ ವೈದ್ಯ ಮೋರ್ಚಾ ಪಧಾದಿಕಾರಿಯೂ ಹೌದು!

ಭೋಪಾಲ್: ಇತ್ತೀಚೆಗೆ ದಾಮೋಹ್ ಜಿಲ್ಲೆಯ ಮಿಷನರಿ ಆಸ್ಪತ್ರೆಯಲ್ಲಿ ನಕಲಿ ಹೃದ್ರೋಗ ತಜ್ಞ ಎಂದು ಹೇಳಲಾದ ವ್ಯಕ್ತಿಯಿಂದ ಚಿಕಿತ್ಸೆ ಪಡೆದ 7 ಮಂದಿ ಮೃತಪಟ್ಟಿದ್ದ ವರದಿ ಬೆನ್ನಲ್ಲೇ ಮಧ್ಯಪ್ರದೇಶದಲ್ಲಿ ಮತ್ತೊಬ್ಬ ನಕಲಿ ವೈದ್ಯ ಪತ್ತೆಯಾಗಿದ್ದಾನೆ....

ಬಿಜೆಪಿ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಿ; ಡಿಕೆ ಶಿವಕುಮಾರ್ ವ್ಯಂಗ್ಯ

ಬೆಂಗಳೂರು: ಅಡುಗೆ ಅನಿಲ ಬೆಲೆ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಿಸಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಜೆಪಿಗೆ ಮನವಿ ಮಾಡಿದ್ದಾರೆ. ಈ...

ಅಡುಗೆ ಅನಿಲ ಬೆಲೆ ಏರಿಕೆ: ಬಿಜೆಪಿ ಜನಾಕ್ರೋಶ ಯಾತ್ರೆಗೆ ಕಪಾಳಮೋಕ್ಷ: ಸಿಎಂ ಸಿದ್ದರಾಮಯ್ಯ ಲೇವಡಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುವ ಮೂಲಕ ಜನಾಕ್ರೋಶ ಯಾತ್ರೆ ಎಂಬ ಪ್ರಹಸನವನ್ನು ಶುರುಮಾಡಿರುವ ರಾಜ್ಯದ ಬಿಜೆಪಿ ನಾಯಕರಿಗೆ ಮುಟ್ಟಿ ನೋಡಿಕೊಳ್ಳುವಂತೆ ಕಪಾಳಮೋಕ್ಷ...

ನಮ್ಮ ಆಹಾರ ನಮ್ಮ ಆಯ್ಕೆ; ಮಾಂಸಾಹಾರ ನಿಷೇಧ ಯಾಕೆ?

ಹಿಂದುತ್ವವಾದಿಗಳಿಂದ ಧಾರ್ಮಿಕ ಆಚರಣೆ ನೆಪದಲ್ಲಿ ಮಾಂಸಾಹಾರ ನಿಷೇಧ ಮಾಡುವುದನ್ನು ಮಾಂಸಾಹಾರಿ ಹಿಂದೂಗಳೇ ಮೊದಲು ವಿರೋಧಿಸಬೇಕಿದೆ. ಹಬ್ಬ ಯಾವುದೇ ಇರಲಿ, ಸಂಪ್ರದಾಯ ಎಂತಹುದೇ ಇರಲಿ, ಬೇಕಾದವರು ತಮ್ಮ ಆಯ್ಕೆಯ ಆಹಾರವನ್ನು ಸೇವಿಸಲು ಸ್ವತಂತ್ರರು. ಜನರ...

ಅಡುಗೆ ಅನಿಲ ಬೆಲೆ ಏರಿಕೆ: ಸಿಲಿಂಡರ್‌ ಗೆ 50 ರೂ. ಹೆಚ್ಚಳ

ನವದೆಹಲಿ: ಶ್ರೀ ಸಾಮಾನ್ಯರ ಮೇಲೆ ಬರ ಎಳೆಯುವುದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೈಪೋಟಿ ನಡೆಸುತ್ತಿವೆಯೇನೋ ಎಂದು ಭಾಸವಾಗುತ್ತಿದೆ. ಕೇಂದ್ರ ಸರ್ಕಾರ ಇದೀಗ ಗೃಹ ಬಳಕೆಯ 14.2 ಕಿಲೋ ಎಲ್​​ಪಿಜಿ ಬೆಲೆಯನ್ನು ಸಿಲಿಂಡರ್...

ಮಹಾಘಟಬಂಧನ ದಲಿತ, ಮಹಿಳೆ, ಹಿಂದುಳಿದವರ ಪರವಾಗಿ ಕೆಲಸ ಮಾಡಲಿದೆ:ರಾಹುಲ್‌ ಗಾಂಧಿ

ಪಟ್ನಾ: ಬಿಹಾರದ ಮಹಾಘಟಬಂಧನ ಮೈತ್ರಿಕೂಟವು ದಲಿತ, ಮಹಿಳೆ ಹಾಗೂ ಆರ್ಥಿಕವಾಗಿ ಹಿಂದುಳಿದವರ ಪರವಾಗಿ ಕೆಲಸ ಮಾಡಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ. ಪಟನಾದಲ್ಲಿ ಸಂವಿಧಾನ ಸುರಕ್ಷಾ ಸಮ್ಮೇಳನದಲ್ಲಿ ಮಾತನಾಡಿದ...

ವಕ್ಫ್‌ (ತಿದ್ದುಪಡಿ) ಕಾಯ್ದೆ: ವಿಚಾರಣೆಯ ಭರವಸೆ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ವಕ್ಫ್‌ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳನ್ನು ಸೂಕ್ತ ಸಮಯದಲ್ಲಿ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್‌ ಭರವಸೆ ನೀಡಿದೆ. ತುರ್ತಾಗಿ ಈ ವಿಷಯವನ್ನು ವಿಚಾರಣೆಗೆ ಪರಿಗಣಿಸುವಂತೆ ಅರ್ಜಿದಾರರ ಪರವಾಗಿ ಹಿರಿಯ...

ಪ್ರತಿಸುಂಕ : ಟ್ರಂಪ್‌ ವಿರುದ್ಧ ದಿಟ್ಟವಾಗಿ ಎದ್ದು ನಿಲ್ಲಬೇಡವೇ  ಭಾರತ?

ದೇಶವೊಂದು ಎಲ್ಲ ರೀತಿಯಲ್ಲಿಯೂ ಸಾರ್ವಭೌಮ ಅನಿಸಿಕೊಳ್ಳಬೇಕಾದರೆ ತನ್ನ ಹಿತಾಸಕ್ತಿ ಕಾಪಾಡಿಕೊಳ್ಳುವ ವಿಷಯದಲ್ಲಿಯೂ ಅದು ಸಾರ್ವಭೌಮ ದೇಶದಂತೆ ನಡೆದುಕೊಳ್ಳಬೇಡವೇ? ಇತ್ತೀಚಿನ ಅನೇಕ ಜಾಗತಿಕ ವಿದ್ಯಮಾನಗಳು ಈ ಅರ್ಥದಲ್ಲಿ ಸಾರ್ವಭೌಮ ದೇಶವಾದ ಭಾರತಕ್ಕೆ ಒಂದು ಅಗ್ನಿಪರೀಕ್ಷೆಯ...

ಕುರ್ಚಿ ಉಳಿಸಿಕೊಳ್ಳಲು ಬಿ ವೈ ವಿಜಯೇಂದ್ರ ಜನಾಕ್ರೋಶ ಯಾತ್ರೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು: ಒಂದು ಸಮರ್ಥ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ವೈಫಲ್ಯ ಮತ್ತು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಲಾಗದ ಮನೆಮುರುಕುತನದ ಬಗ್ಗೆ ಆಕ್ರೋಶಗೊಂಡಿರುವ ರಾಜ್ಯದ ಜನರ ಮನಸ್ಸು ಅರಿಯಲು...

Latest news

- Advertisement -spot_img