ಬೆಂಗಳೂರು: ಬಿಜೆಪಿಗೆ ಜನಪರವಾಗಿ ಹೋರಾಟ ಮಾಡಿ ಎಂದಿಗೂ ಅಭ್ಯಾಸವಿಲ್ಲ. ಕೇವಲ ಸಾವಿನ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಸದಾ ಸಿದ್ಧವಾಗಿರುತ್ತದೆ ಎಂದು ಕೆಪಿಸಿಸಿ ಮುಖಂಡರಾದ ವಿಧಾನ ಪರಿಷತ್ ಮಾಜಿ ಸದಸ್ಯರಾದ ಆರ್....
ಬೆಂಗಳೂರು: ಕೋವಿಡ್ ಸಂದರ್ಭದ ಹಗರಣಗಳ ತನಿಖೆಗೆ ನೇಮಿಸಲಾಗಿದ್ದ ತನಿಖಾ ಆಯೋಗದ ಆಯುಕ್ತರಾದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೇಲ್ ಡಿ ಕುನ್ಹಾ ಅವರು ತನಿಖೆಯ ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಪ್ಪಿಸಿದರು. ಸರ್ಕಾರದ...
ಚಿಕ್ಕಮಗಳೂರು: ಕೊಡಗು ಜಿಲ್ಲೆಯ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಒಂದು ದುರಂತ. ಈ ಬಗ್ಗೆ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಆದರೆ, ಹೆಣದ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯೂ...
ಎಂಪುರಾನ್ ನಂತಹ ಸಿನೆಮಾಗಳ ಗೆಲುವಿನಲ್ಲಿ ಕೋಮುವಾದಿ ಶಕ್ತಿಗಳ ಸೋಲಿದೆ. ಮನುಷ್ಯತ್ವದ ಮೇಲೆ ಹಲ್ಲೆ ಮಾಡುವ ಮತಾಂಧತೆಯ ನಾಶವಿದೆ. ಎಂಪುರಾನ್ ಸಿನೆಮಾ ಎಲ್ಲಾ ದೇಶ ವಿದೇಶಗಳ ಭಾಷೆಗಳಿಗೂ ಡಬ್ಬಿಂಗ್ ಆಗಲಿ. ಹಿಂಸಾವಾದಿ ಭಯೋತ್ಪಾದಕರ ಕರಾಳ...
ಬೆಂಗಳೂರು: ಬಿಜೆಪಿ ಬೆಂಕಿ ಹಚ್ಚುವ ಕೆಲಸ ಮಾಡಿದರೆ ಕಾನೂನು ಪ್ರಕಾರ ಏನು ಮಾಡಬೇಕು ಎನ್ನುವುದು ಪೊಲೀಸರಿಗೆ ಗೊತ್ತಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಎಚ್ಚರಿಕೆ ನೀಡಿದ್ದಾರೆ. ಗೃಹ ಸಚಿವರನ್ನು ಕೇಳಿ ಎಫ್ ಐ...
(ಮುಂದುವರೆದುದು…)
ಐದು ವರ್ಷಗಳಿಗೊಮ್ಮೆ ಬದಲಾಗಿ (ಬದಲಾದರೆ) ಬರುವ ಯಾವ ಆಡಳಿತ ಪಕ್ಷವೂ ವಾಸ್ತವವನ್ನು ತೆರೆದಿಡುವುದಿಲ್ಲ. ಬೆಲೆ ಏರಿಕೆ ಬಂದ್ ಮಾಡಿಸುವ, ಪ್ರತಿಭಟನೆ ಮಾಡುವ ವಿರೋಧ ಪಕ್ಷಗಳೂ ಸತ್ಯ ಬಿಚ್ಚಿಡುವುದಿಲ್ಲ. ಇಬ್ಬರಿಗೂ ತಮ್ಮ ಕಾಲುಗಳನ್ನು ಸುತ್ತಿಕೊಳ್ಳುವ...
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರವು ಮುಸ್ಲಿಮರ ಮೇಲಿನ ದಾಳಿ ಮಾತ್ರವಲ್ಲ, ಭವಿಷ್ಯದಲ್ಲಿ ಇತರೆ ಸಮುದಾಯಗಳನ್ನು ಗುರಿಯಾಗಿಸುವ ಪೂರ್ವನಿದರ್ಶನವಾಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶಕೆ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ...
ಬೆಂಗಳೂರು: ಹಿಂದುಳಿದವರು, ಪರಿಶಿಷ್ಟರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲ ಶೋಷಿತ ವರ್ಗದ ಜನರು ತಾವು ದುರ್ಬಲರು ಎನ್ನುವ ಮನೋಭಾವವನ್ನು ತೊರೆಯಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬಾಬು...
ಬೆಂಗಳೂರು: ಮೀಸಲಾತಿ ವಿರುದ್ಧ ಮಾತಾಡುತ್ತಿದ್ದವರೆಲ್ಲಾ ಈಗ ಮೀಸಲಾತಿ ಪಡೆದು ಸವಲತ್ತುಗಳನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಈಗ ಮೀಸಲಾತಿ ವಿರೋಧಿಸುವವರು ಯಾರೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ವಿಧಾನಸೌಧದ ಮುಂಭಾಗದಲ್ಲಿ ಸಮಾಜ ಕಲ್ಯಾಣ ಇಲಾಖೆ...
ಭಾಗ 1
1989ರಿಂದ ಪ್ರಾರಂಭಗೊಂಡು ಭಾರತದ ಸ್ಟಾಕ್ ಮಾರ್ಕೆಟ್ ಇಂಡೆಕ್ಸ್ ನ ಕಡ್ಡಿ ಥರ್ಮಾಮೀಟರಿನ ಪಾದರಸ ಕಡ್ಡಿಯಂತೆ ಹುಚ್ಚಾಪಟ್ಟೆ ಏರಿತು. 1992ರ ವೇಳೆಗೆ ನೋಡನೋಡುತ್ತಿದ್ದಂತೆ ಸೆನ್ಸೆಕ್ಸ್ ತುಟ್ಟತುದಿ ತಲುಪುವತ್ತ ಏರುತ್ತಾ ಹೋಯಿತು. ಈ ಏರುವಿಕೆಯ...