- Advertisement -spot_img

TAG

bjp

ಕನ್ನಡಿಗರಿಗೆ ಮೀಸಲಾತಿ | ವಿರೋಧಿಗಳಿಗೆ ಬಹಿರಂಗ ಪತ್ರ

ರಾಜ್ಯದ ಖಾಸಗಿ ಕೈಗಾರಿಕೆ ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧದ ವಿಧೇಯಕಕ್ಕೆ ಉದ್ಯಮ ವಲಯದಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕನ್ನಡಿಗರಿಗಷ್ಟೇ ಕೆಲಸ ಕೊಡಲು ಸಾಧ್ಯವಿಲ್ಲ ಎಂದು ಹೇಳುವ ಉದ್ಯಮಿಗಳಿಗೆ...

ಬೆಂಗಳೂರು – ಮಂಗಳೂರು ಹೆದ್ದಾರಿಯಲ್ಲಿ ಮತ್ತೆ ಭೂ ಕುಸಿತ: ಶಿರಾಡಿ ಘಾಟ್‌ನಲ್ಲಿ ಸಂಚಾರ ಬಂದ್

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶಿರಾಡಿಘಾಟ್ನಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಇಂದು...

ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ವಾಟೇಹಳ್ಳಿಯ ದಿವಾಕರ್ ಶೆಟ್ಟಿ ನಿಧನ

ಸಕಲೇಶಪುರ : ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ವಾಟೇಹಳ್ಳಿ ಗ್ರಾಮದ ದಿವಾಕರ್ ಶೆಟ್ಟಿ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಮೃತ ಪಟ್ಟಿದ್ದಾರೆ. ತಾಲೂಕಿನ ವಾಟೆಹಳ್ಳಿ ಗ್ರಾಮದ ದಿವಾಕರ ಶೆಟ್ಟಿ (62 ) ಜೂನ್ 13ರಂದು ಕಾಡಾನೆ...

ಸಕಲೇಶಪುರದಲ್ಲಿ ಮುಂದುವರೆದ ಭರ್ಜರಿ ಮಳೆ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮಣ್ಣಿನ ರಾಶಿ

ಸಕಲೇಶಪುರ: ಕಳೆದ ಹಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮುಂಗಾರು ಮಳೆಗೆ ಮತ್ತೆ ಹಲವೆಡೆ ಭೂಕುಸಿತ ಸಂಭವಿಸಿರುವ ಘಟನೆಗಳು ವರದಿಯಾಗಿವೆ. ದೊಡ್ಡತಪ್ಲು ಗ್ರಾಮದ ಬಳಿ ಗುಡ್ಡ ಕುಸಿದು, ಚಲಿಸುತ್ತಿದ್ದ ಕಾರಿನ ಮೇಲೆ ಮಣ್ಣಿನ ರಾಶಿ ಬಿದ್ದಿದ್ದು,...

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಮಸೂದೆಯನ್ನು ತಡೆಹಿಡಿದ ರಾಜ್ಯ ಸರ್ಕಾರ: ಕಾರಣವೇನು?

ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕಂಪನಿಗಳಲ್ಲಿ, ಕಾರ್ಖಾನೆಗಳಲ್ಲಿ, ಕೈಗಾರಿಕೆಗಳಲ್ಲಿ ಸಿ ಮತ್ತು ಡಿ ವರ್ಗದ ಹುದ್ದೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ಕರ್ನಾಟಕ ಸರ್ಕಾರ ತಾತ್ಕಾಲಿಕವಾಗಿ ತಡೆಹಿಡಿದಿದೆ. ಈ ಮಸೂದೆ...

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಟ್ವೀಟ್ ಡಿಲೀಟ್ ಮಾಡಿದ ಸಿಎಂ ಸಿದ್ದರಾಮಯ್ಯ: ಕಾರಣವೇನು ಗೊತ್ತೇ?

ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರರಷ್ಟು ಉದ್ಯೋಗ ಮೀಸಲಾತಿ ಕಡ್ಡಾಯಗೊಳಿಸುವ ಮಸೂದೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಅಧಿಕೃತವಾಗಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಆದರೆ ಈಗ...

ಶಾಸಕ ಅಶ್ವತ್ಥ್ ನಾರಾಯಣ ಲೂಟಿಕೋರರ ಪಿತಾಮಹ : ವಿಧಾನಸಭೆಯಲ್ಲಿ ಡಿಕೆ ಶಿವಕುಮಾರ್ ವಾಗ್ದಾಳಿ

ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣ ಲೂಟಿಕೋರರ ಪಿತಾಮಹ ಎಂದು ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಚರ್ಚೆಯಾಗುವ ವೇಳೆ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರು, ವಾಲ್ಮೀಕಿ...

ಇಂದಿರಾರವರ “ಬ್ಯಾಂಕ್ ರಾಷ್ಟ್ರೀಕರಣ”ವನ್ನು“ಬ್ಯಾಂಕ್ ಖಾಸಗೀಕರಣ” ಮಾಡಲು ಮೋದಿ ಸಿದ್ಧತೆ!

ಜುಲೈ 19, 1969ರಂದು ರಾತ್ರಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರು ಸುಗ್ರೀವಾಜ್ಞೆಯ ಮೂಲಕ 50 ಕೋಟಿಗೂ ಮಿಕ್ಕಿ ಠೇವಣಿ ಇರುವ 14 ಬ್ಯಾಂಕುಗಳನ್ನು ರಾಷ್ಟ್ರೀಕರಿಸಿದರು. ಇಂದು ಭಾರತ ಖರೀದಿ ಶಕ್ತಿಯಲ್ಲಿ ವಿಶ್ವದಲ್ಲಿ ಮೂರನೇ...

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: 7ನೇ ವೇತನ ಆಯೋಗದ‌ ಶಿಫಾರಸು ಜಾರಿ ಮಾಡಿದ ಸಿದ್ದರಾಮಯ್ಯ ಸರ್ಕಾರ

ರಾಜ್ಯ ಸರ್ಕಾರಿ ನೌಕರರಿಗೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯ ಶಿಫಾರಸುಗಳ ಜಾರಿ ಸಂಬಂಧ ಸೋಮವಾರ (ಜು.15) ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯ ಕೈಗೊಂಡಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ...

ವಿರೋಧ ಪಕ್ಷಗಳ ದುರುದ್ದೇಶದ ಟೀಕೆಗಳಿಗೆ ಹೆದರಿ ಕೂರುವ ಜಾಯಮಾನ ನನ್ನದಲ್ಲ : ಸಿಎಂ ಸಿದ್ದರಾಮಯ್ಯ

ವಿರೋಧ ಪಕ್ಷಗಳ ಆರೋಪಗಳು ಎಷ್ಟು ಸತ್ಯ? ಎಷ್ಟು ಸುಳ್ಳು? ಎಂಬುದನ್ನು ಈ ಸದನದಲ್ಲೇ ನಾವು ಬಯಲು ಮಾಡುತ್ತೇವೆ ಎಂದ ಸಿಎಂ. ರಾಜಕೀಯ ದುರುದ್ದೇಶದ ಟೀಕೆಗಳಿಗೆ ಹೆದರಿ ಕೂರುವ ಜಾಯಮಾನ ನನ್ನದಲ್ಲ ಎಂದು ಸಿಎಂ...

Latest news

- Advertisement -spot_img