- Advertisement -spot_img

TAG

bjp

ಸಂಶೋಧನೆ, ಸಂರಕ್ಷಣೆ ಬೇಕೆ ಬೇಕು ಆದರೆ ಆ ಹೆಸರಿನಲ್ಲಿ ‘ಭಕ್ಷಣೆ’ ಬೇಡವೆ ಬೇಡ…

ನಾನು ಸ್ಪಷ್ಟವಾಗಿ ವಿರೋಧಿಸುವುದು ಸಂಶೋಧನೆ ಹೆಸರಿನಲ್ಲಿ 'KCRE(Kalinga Centre for Rainforest Ecology) ಸಂಸ್ಥೆ' ಹಾಗೂ ಅಲ್ಲಿನ ಸಂಶೋಧಕ 'ಗೌರಿಶಂಕರ್' ಸೋಮೇಶ್ವರ ವನ್ಯಜೀವಿ ಧಾಮದ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಅನಧಿಕೃತವಾಗಿ...

ಗ್ಯಾರಂಟಿಗಳನ್ನು ಟೀಕಿಸಲು ಬಿಜೆಪಿ ಮಾಜಿ ಪ್ರಧಾನಿ ದೇವೇಗೌಡರನ್ನು ಕಣಕ್ಕಿಳಿಸಿದೆ: ಸುರ್ಜೇವಾಲಾ ಆರೋಪ

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಐದು ಪಂಚಗ್ಯಾರಂಟಿ ಯೋಜನೆಗಳು ಕೇವಲ ಜನಪರ ಯೋಜನೆಗಳಲ್ಲ, ಬದಲಿಗೆ ಇವು 'ಸಾಮಾಜಿಕ ನ್ಯಾಯ'ವನ್ನು ಎತ್ತಿ ಹಿಡಿದು ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆಯನ್ನು ತಂದಿವೆ. ಆದರೆ, ಈಗ...

ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿ ನಾಯಕರಿಗೆ ಆತಂಕ ಮೂಡಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ. ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆಯುತ್ತಿದ್ದು, ಗ್ಯಾರಂಟಿಗಳನ್ನು ತಪ್ಪದೇ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು  ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಎನ್...

ಜಾತಿಗಣತಿ ವಿರೋಧಿಸುವ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಬೇಕು: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸುತ್ತಾ  ಸಂವಿಧಾನಬಾಹಿರ ನಡೆ ಪ್ರದರ್ಶಿಸುತ್ತಿರುವ ರಾಜ್ಯದ ಬಿಜೆಪಿ ನಾಯಕರ ವಿರುದ್ಧ ವಿರುದ್ಧ ಸುಪ್ರೀಂ ಕೋರ್ಟ್‌ ಸ್ವಯಂ ಪ್ರೇರಿತ (ಸುಮೊಟೊ) ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ...

ಮತಗಳ್ಳನ ವಿರುದ್ಧ ಹೋರಾಟ ಎಂದರೆ ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆ: ರಣದೀಪ್ ಸಿಂಗ್ ಸುರ್ಜೆವಾಲ

ಬೆಂಗಳೂರು: ಮತ ಕಳ್ಳತನ ವಿರೋಧಿ ಹೋರಾಟ ಕೇವಲ ರಾಜಕೀಯ ಉದ್ದೇಶದ ಹೋರಾಟವಲ್ಲ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಯ ಹೋರಾಟ. ಜನರ ಮತಾಧಿಕಾರದ ರಕ್ಷಣೆಯ ಹೋರಾಟ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಜ್ಯ ಉಸ್ತುವಾರಿ...

ಕೇಂದ್ರ ಬಿಜೆಪಿ ಸರ್ಕಾರದ ಮತಕಳ್ಳತನ ವಿರುದ್ದ ಸಹಿ ಸಂಗ್ರಹ: ಪುಲಿಕೇಶಿ ನಗರದಲ್ಲಿ ಕಾಂಗ್ರೆಸ್‌ ಅಭಿಯಾನ ಆರಂಭ

ಬೆಂಗಳೂರು: ನಗರದ ಪುಲಕೇಶಿನಗರ ವಿಧಾನಸಭಾ ಕಾಂಗ್ರೆಸ್ ಪಕ್ಷದ ವತಿಯಿಂದ ಕೇಂದ್ರ ಬಿಜೆಪಿ ಸರ್ಕಾರದ ಮತಕಳ್ಳತನ ವಿರುದ್ದ ಸಹಿ ಸಂಗ್ರಹ, ಜನಜಾಗೃತಿ ಅಭಿಯಾನ ನಡೆಯಿತು  ಚುನಾವಣೆಯಲ್ಲಿ  ಮತಕಳ್ಳತನ ಮಾಡಿ ಅಧಿಕಾರ ಬಂದಿರುವ ಬಿಜೆಪಿ ಕೇಂದ್ರ ಸರ್ಕಾರದ  ಓಟ್ ಚೋರಿ...

ಪ್ರಧಾನಿ ಮೋದಿ ರಾಜೀನಾಮೆ ನೀಡಿ ಆರ್‌ಎಸ್‌ಎಸ್‌ ಪ್ರಚಾರ ಪ್ರಮುಖ್ ಜವಾಬ್ದಾರಿ ವಹಿಸಿಕೊಳ್ಳಲಿ: ಬಿಕೆ ಹರಿಪ್ರಸಾದ್‌ ವಾಗ್ದಾಳಿ

ಬೆಂಗಳೂರು: ಸಾಂವಿಧಾನಿಕ ಹುದ್ದೆಯಲ್ಲಿದ್ದೂ, ಸಂವಿಧಾನ ವಿರೋಧಿ ಸಂಘಟನೆಯ ಪ್ರಚಾರ ನಡೆಸುವುದು ಪ್ರಧಾನಿ ಹುದ್ದೆಗೆ ಶೋಭೆಯಲ್ಲ. ಕೂಡಲೇ ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಆರ್‌ಎಸ್‌ಎಸ್‌ ಸಂಘಟನೆಯ ಪ್ರಚಾರ ಪ್ರಮುಖ್ ಜವಾಬ್ದಾರಿ...

ಅವಧಿ ಪೂರ್ಣಗೊಳಿಸುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ

ಮೈಸೂರು: ಮುಂದಿನ ಎರಡೂವರೆ ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹೇಳಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ವರ್ಷ ದಸರಾ ಜಂಬೂಸವಾರಿಯಲ್ಲಿ ಪುಷ್ಪಾರ್ಚನೆ ಮಾಡಿಕೊಂಡು ಬಂದಿದ್ದೇನೆ. ಮುಂದಿನ ವರ್ಷವೂ...

ಮತ್ತೊಮ್ಮೆ ಗಾಂಧಿ……

ಕಳೆದ ವರ್ಷ ಎಕ್ಸ್ ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಈ ಸಂದೇಶ ಹಂಚಿಕೊಂಡಿದ್ದರು, “ಉಕ್ರೇನಿಯನ್ ರಾಜಧಾನಿ ಕೀವ್ ನಲ್ಲಿ ಗಾಂಧೀಜಿ ಪ್ರತಿಮೆಗೆ ನಮಿಸಿದೆ. ಗಾಂಧೀಜಿಯವರ ಚಿಂತನೆಗಳು ಜಾಗತಿಕವಾಗಿದ್ದು, ಕೋಟ್ಯಂತರ ಜನರ ಭರವಸೆಯಾಗಿದೆ....

ಸಜ್ಜನಿಕೆಯ ನೇತಾರ ಲಾಲ್ ಬಹದ್ದೂರ್ ಶಾಸ್ತ್ರಿ ನೆನಪು

ಸ್ವಾತಂತ್ರ್ಯ ಹೋರಾಟಗಾರ, ಸ್ವತಂತ್ರ ಭಾರತದ 2ನೇ ಪ್ರಧಾನಿ, ಭಾರತ ಕಂಡ ಶ್ರೇಷ್ಠ ಮುತ್ಸದ್ದಿ ರಾಜಕಾರಣಿ, ಸರಳ ಸಜ್ಜನಿಕೆಯ ಲಾಲ್ ಬಹದ್ದೂರ್ ಶಾಸ್ತ್ರಿಯವರ 121 ನೇ ಜನುಮ ದಿನದಂದು ಅವರನ್ನು ಸ್ಮರಿಸಿ ಹವ್ಯಾಸಿ...

Latest news

- Advertisement -spot_img