- Advertisement -spot_img

TAG

bjp

ಜಾತಿ ಗಣತಿ ವರದಿ ಚರ್ಚೆಗೆ ವಿಶೇಷ ಅಧಿವೇಶನ ಕರೆಯಬೇಕು: ಸತೀಶ ಜಾರಕಿಹೊಳಿ

ಬೆಳಗಾವಿ: ಜಾತಿ ಗಣತಿ ವರದಿಯನ್ನು ಜಾರಿಗೊಳಿಸುವುದಕ್ಕೂ ಮುನ್ನ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಅಗತ್ಯ. ಅದಕ್ಕಾಗಿ ವಿಶೇಷ ಅಧಿವೇಶನ ಕರೆಯಬೇಕಾದ ಅನಿವಾರ್ಯತೆ ಇದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಈ ವರದಿ...

ಏರುಗತಿಯಲ್ಲಿ ಮಹಿಳಾ ದೌರ್ಜನ್ಯಗಳು | ಸಮಾಜದ ನೈತಿಕ ಅಧಃಪತನದ ಸೂಚನೆಯೇ???

ಮಹಿಳಾ ದೌರ್ಜನ್ಯ ವರ್ತಮಾನದ ಭಾರತೀಯ ಸಮಾಜವನ್ನು ಕಾಡುತ್ತಿರುವ ವ್ಯಾಧಿ ಎಂದು ಸುಲಭವಾಗಿ ಹೇಳಬಹುದು. ಈ ವ್ಯಾಧಿಗೆ ಪರಿಹಾರವೇನು ? ಎಳೆ ವಯಸ್ಸಿನಿಂದಲೇ ಲಿಂಗ ಸೂಕ್ಷ್ಮತೆಯನ್ನು ಬೆಳೆಸುವ ನಿಟ್ಟಿನಲ್ಲಿ ಪ್ರಾಥಮಿಕ ಹಂತದಿಂದಲೇ ಲೈಂಗಿಕ ಶಿಕ್ಷಣವನ್ನು...

ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಬಾರದು ಎಂದು ಅಂಬೇಡ್ಕರ್ ಹೇಳಿಲ್ಲ; ಸುಳ್ಳು ಹೇಳಿದ ಪಿಎಂ ಮೋದಿ ಕ್ಷಮೆ ಯಾಚಿಸಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: “ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಬಾರದು’’ ಎಂದು ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದಾರೆ ಎನ್ನುವ ಹಸಿ ಹಸಿ ಸುಳ್ಳನ್ನು ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ಹೇಳಿರುವುದು ಅತ್ಯಂತ ವಿಷಾದನೀಯವಾದುದು. ಮತೀಯ ದ್ವೇಷ ಹುಟ್ಟಿಸಬೇಕೆಂಬ...

ಜಾತಿ ಗಣತಿಗೆ ಒಕ್ಕಲಿಗ ಸಮುದಾಯ ವಿರೋಧ; ಹೋರಾಟದ ಎಚ್ಚರಿಕೆ ನೀಡಿದ ಒಕ್ಕಲಿಗರ ಸಂಘ

ಬೆಂಗಳೂರು: ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ಮಂಡಿಸಿರುವ ವಿವಾದಾತ್ಮಕ ಜಾತಿ ಗಣತಿ (ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿಗೆ ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಇಂದು ಸುದ್ದಿಗೋಷ್ಠಿ...

 ಜಾತಿಗಣತಿ ವರದಿ ಈಗಲೇ ಚರ್ಚಿಸುವುದು ಸಾಧುವಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 ನೆಲಮಂಗಲ: ರಾಜ್ಯದಲ್ಲಿ ಜಾತಿಗಣತಿ ವರದಿ ಕುರಿತು ಈಗಲೇ ಚರ್ಚೆ ನಡೆಸುವುದು ಸಾಧುವಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.  ಶಿವಗಂಗೆಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಏಪ್ರಿಲ್ 17...

ಮಹಾಜಾತ್ರೆಯ ನಂತರದ ಚಿತ್ರಗಳು | ಭಾಗ 1

ನಲವತ್ತೈವತ್ತು ಕೋಟಿ ಜನ ಒಂದೂವರೆ ತಿಂಗಳ ಅವಧಿಯಲ್ಲಿ ನೆರೆದ ಮಹಾಜಾತ್ರೆಯ ಬಳಿಕ ಅಲ್ಲಿಯ ಊರು, ಜನ, ನದಿ, ನೆಲಗಳ ಕಾಣಬೇಕೆಂದು, ಅಕ್ಬರ್‌ ಕಟ್ಟುವಾಗ ಇಲಾಹಾಬಾದ್‌ ಆಗಿದ್ದದ್ದು ನಂತರ ಅಲಹಾಬಾದ್ ಆಗಿ ಈಗ ಪ್ರಯಾಗರಾಜ್‌‌...

ಇಡಿ ದಾಳಿ: ರಾಹುಲ್‌ ಪ್ರಧಾನಿಯಾದಾಗ ಬಿಜೆಪಿ ಅರಂಭಿಸಿದ್ದನ್ನೇ ನಾವು ಮುಂದುವರೆಸುತ್ತೇವೆ: ಕಾಂಗ್ರೆಸ್‌ ಮುಖಂಡ ಎಚ್ಚರಿಕೆ

ಜೈಪುರ: ರಾಜಸ್ಥಾನ ಕಾಂಗ್ರೆಸ್‌ ನಾಯಕ ಮತ್ತು ಮಾಜಿ ಸಚಿವ ಪ್ರತಾಪ್ ಸಿಂಗ್ ಖಚರಿಯಾವಾಸ್  ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ)  ದಾಳಿ ನಡೆಸಿದೆ. ಈ ದಾಳಿ ಕುರಿತು ಖಾರವಾಗಿ ಪ್ರತಿಕ್ರಿಯಿಸಿರುವ ಪ್ರತಾಪ್ ಸಿಂಗ್...

ಉತ್ತರಪ್ರದೇಶ: ನಿಶ್ಚಿತಾರ್ಥವಾಗಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಬಿಜೆಪಿ ಮುಖಂಡ ಸೇರಿ 8 ಮಂದಿ ಬಂಧನ

ಅಲಹಾಬಾದ್‌ (ಉತ್ತರಪ್ರದೇಶ):  ಮದುವೆಯಾಗಬೇಕಿದ್ದ ಭಾವಿ ಪತಿಯ ಎದುರೇ ಯುವತಿಯೊಬ್ಬರ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿರುವ ಭೀಕರ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಬಿಜೆಪಿ ಮುಖಂಡ ಅಖಿಲೇಶ್ ಪ್ರತಾಪ್ ಸಿಂಗ್ ಸೇರಿದಂತೆ...

ದೇಶದಲ್ಲೇ ಮೊದಲ ಬಾರಿಗೆ ಎಸ್​ ಸಿ ಸಮುದಾಯಕ್ಕೆ ಒಳ ಮೀಸಲಾತಿ ಜಾರಿಗೊಳಿಸಿದ ತೆಲಂಗಾಣ; ಸಿಎಂ ರೇವಂತ್‌ ರೆಡ್ಡಿ ಕ್ರಮಕ್ಕೆ ಶ್ಲಾಘನೆ

ತೆಲಂಗಾಣ: ಮಹತ್ವದ ಬೆಳವಣಿಗೆಯೊಂದರಲ್ಲಿ ತೆಲಂಗಾಣ ಸರ್ಕಾರವು ಎಸ್​ ಸಿ ಒಳಮೀಸಲಾತಿಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ. ಒಳ ಮೀಸಲಾತಿ ಜಾರಿಗೊಳಿಸಿದ ಮೊಟ್ಟ ಮೊದಲ ರಾಜ್ಯ ಎಂಬ ಕೀರ್ತಿಗೆ ತೆಲಂಗಾಣ ರಾಜ್ಯ ಭಾಜನವಾಗಿದೆ. ಏಪ್ರಿಲ್‌ 14,...

ಅಂಬೇಡ್ಕರ್‌ ಅಂದರೆ ಒಂದು ಜಾತಿಯೇ???

ಹಿಂದೂ ಸಮಾಜದ ಅತ್ಯಂತ ಶೋಷಿತ ಗುಂಪಿಗೆ ಸೇರಿದವಳು ಹೆಣ್ಣು. ಅವಳ ಉದ್ಧಾರಕ್ಕಾಗಿ ಅವಳ ಸ್ಥಿತಿಗತಿಯನ್ನು ಬದಲುಗೊಳಿಸಲು ಪಣತೊಟ್ಟವರು ಅಂಬೇಡ್ಕರ್. ಆದರೆ ವಿಪರ್ಯಾಸವೆಂದರೆ ಈ ಯಾವುದನ್ನು ಅರಿಯದ ನಾವುಗಳು ಅವರನ್ನು ಕೇವಲ ಒಂದು ಜಾತಿಗೆ...

Latest news

- Advertisement -spot_img