- Advertisement -spot_img

TAG

bjp

ಬಿಜೆಪಿ ಸರ್ಕಾರದ ಅವಧಿಯ ಶೇ. 40 ಲಂಚ ಪ್ರಕರಣ: ನಾಗಮೋಹನ್‌ ದಾಸ್‌ ವರದಿ ಅಧ್ಯಯನಕ್ಕೆ ಸಮಿತಿ ರಚನೆ

ಬೆಂಗಳೂರು: 2019-2023 ರವರೆಗೆ ಅಧಿಕಾರದಲ್ಲಿದ್ದ ಬಿಜೆ‍ಪಿ ನೇತೃತ್ವದ ಸರ್ಕಾರದ ವಿರುದ್ಧ ಕರ್ನಟಕ ರಾಜ್ಯ ಗುತ್ತಿಗೆದಾರರ ಸಂಘ ಆರೋಪ ಮಾಡಿದ್ದ ಶೇ. 40 ಲಂಚ ಆರೋಪ ಕುರಿತು ತನಿಖೆ ನಡೆಸಿ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ...

ಸಂವಿಧಾನದ ʼಜಾತ್ಯತೀತತೆʼ ಆಶಯವನ್ನು ತಿದ್ದುಪಡಿ ಮಾಡಲು ಯಾರಿಂದಲೂ ಸಾಧ್ಯವಿಲ್ಲ – ನ್ಯಾ. ಗೋವಿಂದ ಮಾಥುರ್

ಮಂಗಳೂರು, ಸೆ.14:  ಸಂವಿಧಾನದ ಮೂಲ ರಚನೆಯು ಪ್ರಜಾಪ್ರಭುತ್ವ, ಜಾತ್ಯತೀತತೆ, ಸಮಾಜವಾದ, ಭ್ರಾತ್ವತ್ವ, ಒಕ್ಕೂಟ ವ್ಯವಸ್ಥೆ ಯಂತಹ ಮೂಲಭೂತ ಅಂಶಗಳನ್ನು ಒಳಗೊಂಡಿದೆ. ಸಂವಿಧಾನದ ಮೂಲ ರಚನೆಯನ್ನು ಸಂಸತ್ತು ಅಥವಾ ಬೇರೆ ಯಾವುದೇ ಅಂಗವು ತಿದ್ದುಪಡಿ...

ಸ್ಥಳೀಯ ಸಂಸ್ಥೆ ಚುನಾವಣೆ: ಮತಪತ್ರ ಬಳಕೆ ಕಾನೂನು ಜಾರಿಗೆ ತಂದಿದ್ದು ಬಿಜೆಪಿ: ಡಿ.ಕೆ. ಶಿವಕುಮಾರ್

ಬೆಂಗಳೂರು: ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೇ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಿ ಕಾನೂನು ತಂದಿತ್ತು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆಗೆ ಬಿಜೆಪಿ...

ದ್ವೇಷ ಭಾಷಣ: ಬಿಜೆಪಿ ಮುಖಂಡ ಸಿ.ಟಿ.ರವಿ ವಿರುದ್ಧ ಎಫ್‌ ಐ ಆರ್‌

ಮದ್ದೂರು: ಮದ್ದೂರಿನಲ್ಲಿ ನಡೆದ ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನಾ ಸಮಾರಂಭದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದಡಿಯಲ್ಲಿ ಬಿಜೆಪಿ ಮುಖಂಡ ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ ವಿರುದ್ಧ ಮದ್ದೂರು ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು...

ಮತ ಕಳ್ಳತನ: ಭವಿಷ್ಯದಲ್ಲಿ ಮತ್ತಷ್ಟು ಸ್ಫೋಟಕ ದಾಖಲೆಗಳ ಬಿಡುಗಡೆ: ರಾಹುಲ್ ಗಾಂಧಿ

ರಾಯ್‌ ಬರೇಲಿ: ಚುನಾವಣಾ ಆಯೋಗದ ನೆರವಿನೊಂದಿಗೆ ಕೇಂದ್ರ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಮತ ಕಳ್ಳತನ ಕುರಿತು ಮುಂದಿನ ದಿನಗಳಲ್ಲಿ ಮತ್ತನ್ನಷ್ಟು ಸ್ಫೋಟಕ ದಾಖಲೆಗಳನ್ನು ಒದಗಿಸುವುದಾಗಿ ಕಾಂಗ್ರೆಸ್‌ ವರಿಷ್ಠ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್...

ಅಡ್ಡಮತದಾನ ಚರ್ಚೆ ಬಿಟ್ಟು ದೇಶದ ಸಮಸ್ಯೆ ಗಳನ್ನು ಕುರಿತು ಚರ್ಚಿಸಿ; ಬಿಜೆಪಿಗೆ ಟಿಎಂಸಿ ಸವಾಲು

ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆಯಲ್ಲಿ 15 ಸದಸ್ಯರು ಅಡ್ಡ ಮತದಾನ ಮಾಡಿರುವುದರ ಚರ್ಚೆಯನ್ನು ಬಿಡಿ!  ಅಮೆರಿಕ ಭಾರತದ ಮೇಲೆ  ಶೇ. 50ರಷ್ಟು ಸುಂಕ ಹೇರಿರುವುದರ ಬಗ್ಗೆ, ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾಗಿ 862...

ಬೆಂಗಳೂರಿನಿಂದ ಗಣೇಶ ಮೂರ್ತಿಗಳನ್ನು ತಂದು ಮದ್ದೂರಿನಲ್ಲಿ ವಿಸರ್ಜನೆ; ಬಿಜೆಪಿ ವಿರುದ್ಧ ಚಲುವರಾಯಸ್ವಾಮಿ ಆರೋಪ

ಚಿಕ್ಕಮಗಳೂರು: ಬಿಜೆಪಿ ಜೆಡಿಎಸ್‌ನವರು ಬೆಂಗಳೂರಿನಿಂದ ಗಣೇಶ ಮೂರ್ತಿಗಳನ್ನು ಮದ್ದೂರಿಗೆ ತಂದು ವಿಗ್ರಹಗಳ ಸಂಖ್ಯೆಯನ್ನು ಹೆಚ್ಚು ಮಾಡಿಕೊಂಡಿದೆ ಎಂದು ಕೃಷಿ ಸಚಿವ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಚಲುವರಾಯಸ್ವಾಮಿ ಆಪಾದಿಸಿದ್ದಾರೆ. ಮೂಲಗಳ ಪ್ರಕಾರ...

ಭವಿಷ್ಯದ ಸಾಮಾಜಿಕ ನ್ಯಾಯದ ಅಧಃಪತನಕ್ಕೆ ಮುನ್ನುಡಿ!!

ಬರೀ ಧರ್ಮ, ದೇವರು, ಹಿಂದೂ, ಮುಸ್ಲಿಂ ಎಂಬ ಕಂದಾಚಾರದಿಂದ ಮತಗಳಿಕೆಯ ಹಿಂದೆ ಬಿದ್ದಿರುವ ಇಂದಿನ ರಾಜಕೀಯ ಪಕ್ಷಗಳು ಈ ಮಣ್ಣಿನ, ಇಲ್ಲಿನ ಜನರ ಕರುಳಿನ ಕೂಗಿಗೆ ಕಿವುಡಾಗಿದ್ದಾರೆ. ಧರ್ಮ ಎಂದು ಬೊಬ್ಬೆ ಹೊಡೆಯುವವರು...

ಸತೀಸ್‌ ಸೈಲ್‌ ಬಂಧನ; ಕೈ ಶಾಸಕರನ್ನು ಇಡಿ ಗುರಿಯಾಗಿಸಿಕೊಂಡಿದೆ: ಡಿಕೆ ಶಿವಕುಮಾರ್‌

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾರವಾರ–ಅಂಕೋಲಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್ ಬಂಧನ ಕುರಿತು ಪ್ರತಿಕ್ರಿಯೆ ನೀಡಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜಾರಿ ನಿರ್ದೇಶನಾಲಯ (ಇಡಿ) ಕಾಂಗ್ರೆಸ್ ಪಕ್ಷದ...

ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೇಶ: ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು: ಮಂಡ್ಯ ಜಿಲ್ಲೆ ಮದ್ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ, 21 ಜನರನ್ನು ಈಗಾಗಲೇ ಬಂಧಿಸಿದ್ದು, ಯಾವುದೇ ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೇ, ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

Latest news

- Advertisement -spot_img