ಬೆಂಗಳೂರು: ಒಕ್ಕೂಟ ತತ್ವಗಳು ಮತ್ತು ರಾಜ್ಯಗಳ ಅಧಿಕಾರವನ್ನು ರಕ್ಷಿಸಲು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜನಸಂಖ್ಯೆ ಆಧಾರದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಸ್ಥಾನಗಳ ಮರು ವಿಂಗಡನೆ ವಿರೋಧಿಸಿ ಮಾರ್ಚ್ 22 ರಂದು...
ಲಖನೌ: ಆಡಳಿತಾರೂಢ ಬಿಜೆಪಿ ದೇಶವನ್ನು ಆರ್ಥಿಕ ಹಾಗೂ ಸಾಮಾಜಿಕವಾಗಿ ದುರ್ಬಲಗೊಳಿಸಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಸಮಾಜದಲ್ಲಿ ದ್ವೇಷ ಹರಡುತ್ತಿರುವುದರಿಂದ ದೇಶ...
ಬೆಂಗಳೂರು: KPSC ಪರೀಕ್ಷೆಯಲ್ಲಿ ಭಾಷಾಂತರದಲ್ಲಿ ಆದ ಲೋಪದ ಕಾರಣಕ್ಕೆ ಅಭ್ಯರ್ಥಿಗಳಿಗೆ ಆಗಿರುವ ಸಮಸ್ಯೆ ಬಗ್ಗೆ ವಿರೋಧ ಪಕ್ಷದ ನಿಲುವಳಿ ಸೂಚನೆ ಮೇಲೆ ಕೆಪಿಎಸ್‌ಸಿ ಕುರಿತ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ನೀಡಿದ...
ಪಾಲಾನ್ ಪುರ: ಗುಜರಾತ್ ನ ಬನಾಸ್ ಕಾಂತ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರ ನಗ್ನ ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಾ 7 ಮಂದಿಯ ಗುಂಪು ಆಕೆಯ ಮೇಲೆ ಸತತ 17 ತಿಂಗಳ ಕಾಲ...
ಬೆಂಗಳೂರು: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದು ಉಂಟಾಗುವುದಿಲ್ಲ. ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳೀದ್ದಾರೆ. ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಅವರು ಪ್ರತಿಕ್ರಿಯಿಸಿದರು.
ಅಧಿವೇಶನ ಮುಗಿಯುತ್ತಿದ್ದಂತೆ ಈ...
ಇಂಫಾಲ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಹೆಸರಿನಲ್ಲಿ ಮಣಿಪುರದ ಹಲವು ಶಾಸಕರಿಗೆ ಮುಖ್ಯಮಂತ್ರಿ ಹುದ್ದೆ ಕೊಡಿಸುವ ಭರವಸೆ ನೀಡಿ, ಕೋಟಿಗಟ್ಟಲೆ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳನ್ನು...
ಬೆಂಗಳೂರು: ರಾಜ್ಯ ಬಿಜೆಪಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಮಂಜುಳಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮತ್ತಿಕೆರೆಯ ತಮ್ಮ ನಿವಾಸದಲ್ಲಿ ಮಂಜುಳಾ ಅವರು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಮನೆಯಲ್ಲಿ ಡೆತ್ ನೋಟ್...
ಬೆಂಗಳೂರು: ರಾಜಕಾರಣಿಯೊಬ್ಬರ ಹತ್ತಿರ ನೀನು ನನಗೆ 15 ಕೋಟಿ ರೂ. ಕೊಡಿಸಿದರೆ ನಾನು ಮಾಫಿ ಸಾಕ್ಷಿ ಆಗುತ್ತೇನೆ. ಮಾಜಿ ಸಚಿವ ವಿನಯ ಕುಲಕರ್ಣಿ ಅವರ ರಾಜಕೀಯ ಭವಿಷ್ಯವನ್ನುಮುಗಿಸಿ ಅವರನ್ನು ಕೊಲೆ ಕೇಸಿನಲ್ಲಿ ಸಿಕ್ಕಿ...
ಬೆಂಗಳೂರು: ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರನ್ನು ಅಪಹರಿಸಿದ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್ ತಾಯಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಷರತ್ತು ಸಡಿಲಿಸಬೇಕು ಎಂಬ...
ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಮತ್ತು ಎಸ್‌ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್ ದೂರು ಆಧರಿಸಿ ದಾಖಲಾಗಿರುವ ಎಫ್ ಐ ಆರ್ ಗೆ ಸಂಬಂಧಿಸಿದಂತೆ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತಿತರರ ವಿರುದ್ಧ ಯಾವುದೇ ರೀತಿಯ ಬಲವಂತದ...