ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್ ಅರ್ಜಿಯನ್ನು ಮಾನ್ಯ ಮಾಡಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ...
ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೇರಿಸಿ ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ. ಎಸ್. ಸುರೇಶ (ಬೈರತಿ)ಯವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ...
ಬೆಂಗಳೂರು: ಚಿತ್ರನಟಿ ರನ್ಯಾರಾವ್ ಕಂಪನಿಗೆ ಕೆಐಎಡಿಬಿ ಜಮೀನು ನೋಂದಣಿ ಆಗಿಲ್ಲ ಎಂದು ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಬಿ.ಜಯಚಂದ್ರ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದ ಮೊಗಸಾಲೆಯಲ್ಲಿ ಟಿ.ವಿ ಮಾಧ್ಯಮದವರಿಗೆ...
ನವದೆಹಲಿ: ಮತದಾರರ ಗರುತಿನ ಚೀಟಿ ಅಕ್ರಮಗಳು, ಅಮೆರಿಕದ ನಿಧಿ, ಡೊನಾಲ್ಡ್ ಟ್ರಂಪ್ ಹೇಳಿಕೆ ಮತ್ತು ಮತದಾನದ ಪ್ರಮಾಣ ಸೇರಿದಂತೆ ವಿವಿಧ ವಿಷಯಗಳನ್ನು ಕುರಿತು ಚರ್ಚಿಸಲು ನೀಡಿದ್ದ ನೋಟಿಸ್ ಗಳನ್ನು ತಿರಸ್ಕರಿಸಿದ ನಂತರ ರಾಜ್ಯಸಭೆಯಲ್ಲಿ...
ಚೆನ್ನೈ: ಜಾರಿ ನಿರ್ದೇಶನಾಲಯವು (ಇ.ಡಿ.) ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಾಕು ನಾಯಿ ಇದ್ದಂತೆ ಎಂದು ಕಾಂಗ್ರೆಸ್ ಸಂಸದ ಮಾಣಿಕ್ಕಂ ಟ್ಯಾಗೋರ್ ಆರೋಪ ಮಾಡಿದ್ದಾರೆ....
ಮಂಡ್ಯ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡುವ ಮಾರ್ಗದರ್ಶನದಂತೆ ನಡೆಯುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಜಿಲ್ಲೆಯ ಮಳವಳ್ಳಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದವರು ಕೂಡ ಒಳ್ಳೆಯ ಮಾರ್ಗದರ್ಶನ ನೀಡಿದರೆ ಅದನ್ನೂ...
ಅರಿವು ಮೂಡಬೇಕಿರುವುದು ಕೇವಲ ತಳಸಮಾಜದಲ್ಲಿ ಅಲ್ಲ. ಆಧುನಿಕತೆಗೆ ತೆರೆದುಕೊಂಡಿರುವ, ನಗರೀಕರಣಕ್ಕೊಳಗಾಗಿರುವ ಹಾಗೂ ತಂತ್ರಜ್ಞಾನಾಧಾರಿತ ಸಂವಹನ ಕ್ಷೇತ್ರವನ್ನು ಪ್ರಭಾವಿಸುವ ಒಂದು ಹಿತವಲಯದ ಸಮಾಜದ ನಡುವೆ ಲಿಂಗ ಸೂಕ್ಷ್ಮತೆ ಮತ್ತು ಸಂವೇದನೆಯ ಅರಿವು ಮೂಡಬೇಕಿದೆ. ಏಕೆಂದರೆ...
ಅಹಮದಾಬಾದ್: ಪಕ್ಷದ ಹಿತದೃಷ್ಠಿಯಿಂದ ಬಿಜೆಪಿ ಪರ ಕೆಲಸ ಮಾಡುತ್ತಿರುವ ನಾಯಕರು ಹಾಗೂ ಕಾರ್ಯರ್ತರನ್ನು ಪಕ್ಷದಿಂದ ಹೊರಗಿಡುವ ಅಗತ್ಯ ಇದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಗುಜರಾತ್ ಪ್ರವಾಸ ಕೈಗೊಂಡಿರುವ ರಾಹುಲ್ ಅವರು, ಅಹಮದಾಬಾದ್...
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಮಹಿಳೆಯರು ತಮ್ಮ ಖಾತೆಗಳಿಗೆ ₹2,500 ಜಮಾ ಆಗುವುದನ್ನು ಕಾಯುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕಿ ಆತಿಶಿ ಹೇಳಿದ್ದಾರೆ. ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು...
ನವದೆಹಲಿ: ಶುಕ್ರವಾರ ಮಂಡಿಸಲಾದ 2025-2026ರ ಕರ್ನಾಟಕ ರಾಜ್ಯ ಬಜೆಟ್ 4.೦9 ಲಕ್ಷ ಕೋಟಿ ರೂ.ಗಳನ್ನು ಒಳಗೊಂಡಿದೆ. ಕಳೆದ ವರ್ಷದ ಬಜೆಟ್ ಅಂದಾಜುಗಳಿಗಿಂತ ಶೇ. 10.3ರಷ್ಟು ಬೆಳವಣಿಗೆ ಕಂಡುಬಂದಿದೆ. ಕರ್ನಾಟಕ ರಾಜ್ಯದ ಜಿಡಿಪಿ 7.4%...