- Advertisement -spot_img

TAG

bjp

ಶಾಸಕರ ಅಮಾನತು ಸರಿಯಾದ ಕ್ರಮ: ಗೃಹಸಚಿವ ಪರಮೇಶ್ವರ

ಗೋಕರ್ಣ: ವಿಧಾನಸಭೆಯಲ್ಲಿ ಏನು ನಡೆಯಬೇಕು, ಏನು ಮಾತಾಡಬೇಕು ಎಂದು ನಿರ್ಧರಿಸುವುದು ಸಭಾಧ್ಯಕ್ಷರ ಕರ್ತವ್ಯ. ಸದನದ ಘನತೆ, ಗೌರವ, ಮರ್ಯಾದೆ ಕಾಪಾಡುವುದು ಸಭೆಯ ಅಧ್ಯಕ್ಷರ ಕೆಲಸವಾಗಿದ್ದು. ಅದನ್ನು ಅವರು ಸರಿಯಾಗಿ ನಿಭಾಯಿಸಿದ್ದಾರೆ ಎಂದು ಗೃಹ...

ಪಕ್ಷದ ಶಿಸ್ತು ಉಲ್ಲಂಘನೆ ಆರೋಪ: ಹೆಬ್ಬಾರ್, ಸೋಮಶೇಖರ್, ಬಿ.ಪಿ ಹರೀಶ್ ಸೇರಿ ಐವರಿಗೆ ಕಾರಣ ಕೇಳಿ ಬಿಜೆಪಿ ನೋಟಿಸ್

ಬೆಂಗಳೂರು: ಪಕ್ಷದ ಆಂತರಿಕ ವಿಷಯಗಳನ್ನು ಸಾರ್ವಜನಿಕ ವೇದಿಕೆಗಳಲ್ಲಿ ಪ್ರಸ್ತಾಪಿಸುವ ಮೂಲಕ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದೀರಿ ಎಂದು ಆರೋಪಿಸಿರುವ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯು, ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಮತ್ತು ಬಿ.ಪಿ...

ಬೃಹತ್ ಬೆಂಗಳೂರು ಪ್ರಾಧಿಕಾರ ಮಸೂದೆ – 2024 | ಜನರ ನಿರೀಕ್ಷೆಗಳನ್ನು ಈಡೇರಿಸುತ್ತದೆಯೇ?

ಲತಾಮಾಲಾ ಬೃಹತ್ ಬೆಂಗಳೂರು ಪ್ರಾಧಿಕಾರ ಮಸೂದೆ-2024 (ಗ್ರೇಟರ್ ಬೆಂಗಳೂರು ಅಥಾರಿಟಿ  ಬಿಲ್ - 2024)   ಕರ್ನಾಟಕದ ವಿಧಾನಸಭೆಯಲ್ಲಿ 10ನೇ ಮಾರ್ಚ್, 2025ರಂದು ಅಂಗಿಕಾರವಾಗಿದೆ.  ಆಡಳಿತ ಮತ್ತು ಅಧಿಕಾರದ ವಿಕೇಂದ್ರಿಕರಣವು ಇದರ ಮುಖ್ಯ ಗುರಿಯಾಗಿದ್ದು, ಹೊಸ...

ಹನಿಟ್ರ್ಯಾಪ್‌; ಗೃಹ ಸಚಿವರಿಗೆ ದೂರು ಸಲ್ಲಿಸಿದ ಸಚಿವ ರಾಜಣ್ಣ

ಬೆಂಗಳೂರು: ತಮ್ಮನ್ನು ಹನಿಟ್ರ್ಯಾಪ್‌ ಗೆ ಕೆಡವಲು ಯತ್ನಿಸಿದ ಪ್ರಕರಣ ಕುರಿತು ಉನ್ನತಮಟ್ಟದ ತನಿಖೆ ನಡೆಸುವಂತೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದ್ದಾರೆ.  ಸದಾಶಿವನಗರದ...

ಹನಿಟ್ರ್ಯಾಪ್ ಮಾಡಲು ಬಂದಿದ್ದ ಯುವತಿ ಬ್ಲೂ ಟಾಪ್, ಜೀನ್ಸ್ ಧರಿಸಿದ್ದಳು: ಸಚಿವ ಕೆ.ಎನ್.‌ ರಾಜಣ್ಣ

ತುಮಕೂರು: ನನ್ನನ್ನು ಹನಿಟ್ರ್ಯಾಪ್ ಮಾಡಲು ಬಂದಿದ್ದ ಯುವತಿ ಬ್ಲೂ ಟಾಪ್ ಹಾಗೂ ಜೀನ್ಸ್ ಧರಿಸಿದ್ದಳು ಎಂಬ ಕುತೂಹಲಕಾರಿ ವಿಷಯವನ್ನು ಸಹಕಾರ ಸಚಿವ ಕೆ.ಎನ್.‌ ರಾಜಣ್ಣ  ಹೇಳಿದ್ದಾರೆ. ಕಳೆದ ವಾರ ವಿಧಾನಸಭೆಯಲ್ಲಿ ರಾಜ್ಯದ ರಾಜಕಾರಣಿಗಳನ್ನು ಹನಿಟ್ರ್ಯಾಪ್...

ಬಿಬಿಎಂಪಿಗೆ ಶೀಘ್ರ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಬಿಎಂಪಿಗೆ ಶೀಘ್ರ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್ಬೆಂಗಳೂರು: ಬೃಹತ್‌ ಬೆಂಗಳುರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಆದಷ್ಟು ಬೇಗನೆ ಚುನಾವಣೆ ನಡೆಸಲಾಗುತ್ತದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

ರಾಜ್ಯಕ್ಕೆ ಹನಿಟ್ರ್ಯಾಪ್‌ ಪರಿಚಯಿಸಿದ್ದೇ ಬಿಜೆಪಿ: ಪ್ರಿಯಾಂಕ್‌ ಖರ್ಗೆ ಆಕ್ರೋಶ

ಬೆಂಗಳೂರು:  ಕರ್ನಾಟಕ ರಾಜ್ಯದಲ್ಲಿ ಹನಿಟ್ರ್ಯಾಪ್‌ ಪರಿಚಯಿಸಿದ್ದೇ ಬಿಜೆಪಿ. ಪಕ್ಷದಲ್ಲಿ ಪ್ರಮುಖ ಸ್ಥಾನದಲ್ಲಿರುವ ಅಪ್ಪ, ಮಕ್ಕಳ ವಿರುದ್ಧ ನಿರಂತರವಾಗಿ ಮಾತನಾಡುವ ಬಿಜೆಪಿ ಶಾಸಕರೊಬ್ಬರಿಗೆ ಸಿ.ಡಿ. ಬಿಡುಗಡೆ ಮಾಡುವ ಬೆದರಿಕೆ ಹಾಕಲಾಗಿತ್ತು. ಈ ಸಂಬಂಧ ಆ...

ಹಾಲಿನ ದರ ಏರಿಕೆಗೆ ಒಪ್ಪದ ಸಿಎಂ; ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಂತರ ತೀರ್ಮಾನ: ಸಭೆ ನಿರ್ಣಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸ ಕಾವೇರಿಯಲ್ಲಿ ಹಲಿನ ದರ ಏರಿಕೆ ಕುರಿತು ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಕೆಎಂಎಫ್‌ ಅಧ್ಯಕ್ಷ ಭೀಮಾ ನಾಯ್ಕ್‌, ಸಚಿವರಾದ ಕೆ.ವೆಂಕಟೇಶ್‌, ಕೆ.ಎನ್.‌ರಾಜಣ್ಣ ಮತ್ತು ಅಧಿಕಾರಿಗಳು ಬಾಗವಹಿಸಿದ್ದರು. ಮುಖ್ಯಮಂತ್ರಿ...

ಕರ್ನಾಟಕದಲ್ಲಿ ಮಸ್ಲಿಮರಿಗೆ ಮೀಸಲಾತಿ: ರಾಜ್ಯಸಭೆಯಲ್ಲಿ ಗದ್ದಲ

ನವದೆಹಲಿ: ಸರ್ಕಾರಿ ಗುತ್ತಿಗೆಯಲ್ಲಿ ಮಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರ ಕುರಿತು ರಾಜ್ಯಸಭೆಯಲ್ಲಿ ಸೋಮವಾರ ಆಡಳಿತ ಹಾಗೂ ವಿರೋಧ ‍ಪಕ್ಷಗಳ ನಡುವೆ ಮಾತಿನ ಚಕಮಕಿ ನಡೆಯಿತು. ಭೋಜನ ವಿರಾಮದ ಬಳಿಕ ಕಲಾಪ...

ಸದನದ ಗೌರವ ಉಳಿಸಿಲು ಯಾವುದೇ ರೀತಿಯ ಕ್ರಮಕ್ಕೂ ಹಿಂಜರಿಯುವುದಿಲ್ಲ; ಯುಟಿ ಖಾದರ್‌

ಮಂಗಳೂರು: ಸದನದ ಘನತೆ ಗೌರವಕ್ಕೆ ಚ್ಯುತಿ ತರುವಂತಹ ನಡವಳಿಕೆ ವಿರುದ್ಧ ಯಾವುದೇ ರೀತಿಯ ಕಠಿಣ ಕ್ರಮ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಹೇಳಿದ್ದಾರೆ. ಶಾಸಕರು ವಿಧಾನಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರುವು ಪ್ರವೃತ್ತಿಯನ್ನು...

Latest news

- Advertisement -spot_img