ಮೋದಿ 3.0 ಆಳ್ವಿಕೆಯಲ್ಲಿ ಭಾರತ ಸಂಪೂರ್ಣ ಮಾರುಕಟ್ಟೆ ಆರ್ಥಿಕತೆಯಲ್ಲಿ ವಿಲೀನವಾಗಲಿದೆ. ತಳಸಮಾಜದ ಬಹುಸಂಖ್ಯಾತರಿಗೆ ಅಭಿವೃದ್ಧಿ ಎನ್ನುವುದು ಮರೀಚಿಕೆಯಾಗಿಯೇ ಉಳಿಯುತ್ತದೆ. ಈ ಸಮಾಜದ ಕಾಳಜಿ ಮತ್ತು ಅವಶ್ಯಕತೆಗಳನ್ನು ಉದ್ದೇಶಿಸುವಂತಹ ಯಾವುದೇ ಪ್ರಸ್ತಾವನೆಯನ್ನು 2025-26ರ ಬಜೆಟ್...
ಬಿಜೆಪಿಯೇತರ ಸರಕಾರಗಳನ್ನು ನಿಯಂತ್ರಿಸುವ ಪ್ರವೃತ್ತಿಯ ಜೊತೆಗೆ ದಕ್ಷಿಣದ ರಾಜ್ಯಗಳ ಕುರಿತು ಅನಾದರ ಪ್ರವೃತ್ತಿ ಬೆಳೆಯುತ್ತಿದೆ. ಸಂಪನ್ಮೂಲ ಹಂಚಿಕೆಯನ್ನು ಗಮನಿಸಿದರೆ ದಕ್ಷಿಣದ ಐದು ರಾಜ್ಯಗಳಿಗೆ ಹಂಚಿದ ಸಂಪನ್ಮೂಲ ಉತ್ತರದ ಬಿಹಾರ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ...
ನವದೆಹಲಿ: ಎಎಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ದೆಹಲಿಯಲ್ಲಿ ಬಿಜೆಪಿ ಗೂಂಡಾಗಿರಿ ಮಾಡುತ್ತಿದೆ. ದೆಹಲಿ ಪೊಲೀಸರು ಈ ಪರಿಸ್ಥಿತಿಯನ್ನು ನಿಭಾಯಿಸಲು ಹೆದರುತ್ತಿದ್ದಾರೆ ಎಂದು ಎಎಪಿ ಸಂಚಾಲಕ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ ಆಪಾದಿಸಿದ್ದಾರೆ. ವಿಧಾನಸಭಾ...
ನವದೆಹಲಿ: ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಉತ್ಸವದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 30 ಭಕ್ತರು ಮೃತಪಟ್ಟು, 60ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಪ್ರಕರಣ ಕುರಿತು ಚರ್ಚಿಸಬೇಕೆಂದು ಒತ್ತಾಯಿಸಿ ಪ್ರತಿಪಕ್ಷಗಳು ಸಂಸತ್ತಿನಲ್ಲಿ ಇಂದು ಆಗ್ರಹಪಡಿಸಿದರು. ಪ್ರಶ್ನೋತ್ತರ ಅವಧಿ...
ಬೆಂಗಳೂರು: ಕೇಂದ್ರ ಸರಕಾರದ ಬಜೆಟ್ ತೀರಾ ನಿರಾಶಾದಾಯಕವಾಗಿದೆ. ಮಧ್ಯಮ ವರ್ಗದ ಆದಾಯ ತೆರಿಗೆದಾರರಿಗೆ ಭಾರೀ ಲಾಭ ತಂದುಕೊಡುವಂತೆ ಕಣ್ಣೊರೆಸುವ ತಂತ್ರಗಳನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಜಿಡಿಪಿ ಬೆಳವಣಿಗೆ ಹೆಚ್ಚಿಸುವಂತಹ ಯಾವ ಅಂಶವೂ ಬಜೆಟ್ಟಿನಲ್ಲಿ...
ಮೈಸೂರು: ಈ ಬಾರಿಯ ಕೇಂದ್ರ ಬಜೆಟ್ ಕರ್ನಾಟಕ ಹಾಗೂ ದೇಶದ ಹಿತದೃಷ್ಟಿಯಿಂದ ಬಹಳ ನಿರಾಶಾದಾಯಕ ಬಜೆಟ್ ಆಗಿದೆ. ದೂರದೃಷ್ಟಿ ಇಲ್ಲದ ಬಜೆಟ್. ಮೋದಿ ಸರ್ಕಾರ ಕರ್ನಾಟಕಕ್ಕೆ ಚೆಂಬು ಕೊಡುವುದನ್ನು ಮುಂದುವರಿಸಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ನವದೆಹಲಿ: ನಮ್ಮ ಪಕ್ಷ ಸಂವಿಧಾನ ರಕ್ಷಣೆಗೆ ಹೋರಾಟ ಮಾಡುತ್ತಿದ್ದು, ದೇಶದ ಸಂವಿಧಾನವೂ ಉಳಿಯಬೇಕು ಹಾಗೂ ನಿಮ್ಮೆಲ್ಲರ ಹಕ್ಕುಗಳೂ ಉಳಿಯಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಸ್ತೂರನಗರ...
ಬಾಗಲಕೋಟೆ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ನಿರಾಶಾದಾಯಕವಾಗಿದ್ದು, ಯುವ ಜನತೆ, ಕೃಷಿ ಕ್ಷೇತ್ರವನ್ನು ಕಡೆಗಣಿಸಿ ಚುನಾವಣೆಯನ್ನು ಕೇಂದ್ರೀಕರಿಸಿದ ಬಜೆಟ್ ಆಗಿದೆ. ದೇಶದಲ್ಲಿ ಯುವಜನತೆಗೆ ಉದ್ಯೋಗ ಸಮಸ್ಯೆ, ಕೃಷಿ...
ಬೆಂಗಳೂರು: ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2025 -26ನೇ ಸಾಲಿನ ಕೇಂದ್ರ ಬಜೆಟ್ ಕೃಷಿಕರ ಪಾಲಿಗೆ ನಿರಾಶಾದಾಯಕವಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ. ಈ ಬಾರಿಯೂ ಕೇಂದ್ರ ಬಜೆಟ್...
ಬೆಂಗಳೂರು: ಮೋದಿ ಸರ್ಕಾರದಲ್ಲಿ ಗಾಳಿ, ಬೆಳಕು ಎರಡು ಬಿಟ್ಟು ಇನ್ನೆಲ್ಲಾ ಬೆಲೆ ಏರಿಕೆ ಆಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವ್ಯಂಗ್ಯವಾಡಿದ್ದಾರೆ. ಕೇಂದ್ರ ಬಜೆಟ್ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...