ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕುರಿತು ಜಾರಿ ನಿರ್ಧೇಶನಾಲಯ(ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪಾದಿಸಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮುಡಾ ಹಗರಣ...
ಹುಬ್ಬಳ್ಳಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಬದಲಾವಣೆ ಆಗಲೇಬೇಕು. ಅಧ್ಯಕ್ಷರ ಚುನಾವಣೆಯಲ್ಲಿ ನಮ್ಮ ಬಣದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ...
ವಾಸ್ತವಗಳನ್ನು ಮರೆತು ರಾಜ್ಯಪಾಲರಿಗೆ ವಿವಿಧ ವಿಶ್ವವಿದ್ಯಾನಿಲಯದ ಚುಕ್ಕಾಣಿ ಹಿಡಿಯುವವರ ಆಯ್ಕೆಯ ಅಧಿಕಾರವನ್ನು ವಹಿಸುವುದು ವಿಶ್ವವಿದ್ಯಾನಿಲಯಗಳನ್ನು ಕೊಲ್ಲುವುದಕ್ಕೆ ಸಮಾನವಾದ ಕೆಲಸ ಎಂಬುದು ನಿಸಂಶಯ. ಶಿಕ್ಷಣತಜ್ಞರು, ವಿಷಯ ತಜ್ಞರು, ವಿಶ್ರಾಂತ ಮತ್ತು ಹಾಲಿ ಕುಲಪತಿಗಳು, ಪ್ರಾಧ್ಯಾಪಕರು...
ಬೆಳ್ತಂಗಡಿ: ರಾಜ್ಯದ ಪ್ರತಿಯೊಂದು ತಾಲೂಕು ಆಸ್ಪತ್ರೆಗಳನ್ನು ಜಿಲ್ಲಾಸ್ಪತ್ರೆಗಳ ಮಟ್ಟಕ್ಕೆ ಮೇಲ್ದರ್ಜೆಗೆ ಏರಿಸಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಚ್ಚಿನ ಗ್ರಾಮದಲ್ಲಿ ಇಂದು...
ಧಾರವಾಡ: ಮಹಾತ್ಮಾ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಸ್ಮರಣೆ ಹಾಗೂ ಸಂವಿಧಾನದ ರಕ್ಷಣೆಯ ಉದ್ದೇಶದಿಂದ “ಜೈ ಬಾಪು, ಜೈ ಭೀಮ್, ಜೈ ಸಂವಿಧಾನ” ಸಮಾವೇಶ ನಡೆಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ....
ತೀರ್ಥಹಳ್ಳಿ: ಇಂದಿನ ಸಮಾಜದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿರುವುದು ಸಮಾಜವಾದದ ತತ್ವ ಸಿದ್ಧಾಂತಗಳ ಕುರಿತು ಜನರು ಸಿನಿಕರಾಗಿರುವುದು ಪ್ರಮುಖ ಕಾರಣವಾಗಿದೆ ಎಂದು ಖ್ಯಾತ ಸಮಾಜವಾದಿ ಚಿಂತಕ ಕೋಣಂದೂರು ಲಿಂಗಪ್ಪ ಅಭಿಪ್ರಾಯಪಟ್ಟಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ...
ಮೈಸೂರು: ವಿದೇಶಗಳಲ್ಲಿ ಜಾರಿಯಲ್ಲಿರುವ ವ್ಯವಸ್ಥೆಯನ್ನು ನಮ್ಮ ದೇಶದ ಶಿಕ್ಷಣದಲ್ಲಿ ತಂದು ಅಳವಡಿಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ಕ್ರಾಫರ್ಡ್...
ಬೆಳಗಾವಿ: ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಎಲ್ಲಾ ಪಕ್ಷಗಳ ಶಾಸಕರ ಜತೆಗೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು. ಇದರ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ....
ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ 1924ರ ಬೆಳಗಾವಿ ಸಮಾವೇಶಕ್ಕೆ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ 'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ' ಎಂಬ ರಾಷ್ಟ್ರೀಯ...
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಗೆ ಎಎಪಿ ಹಾಗೂ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದ್ದು, ಪರಸ್ಪರ ಹೋರಾಟದ ನಾಟಕವಾಡುತ್ತಿವೆ. ಹೀಗಾಗಿ, ದೆಹಲಿಯ ಸ್ಥಿತಿ ಫುಟ್‌ಬಾಲ್‌ನಂತಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ. ಈ ಚುನಾವಣೆ ಹಿನ್ನೆಲೆಯಲ್ಲಿ...