- Advertisement -spot_img

TAG

BMRCL

ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಬಿಎಂಆರ್‌ ಸಿಎಲ್‌ ; ನಮ್ಮ ಮೆಟ್ರೊ ಪ್ರಯಾಣ ದರ ಇಳಿಸಲು ನಿರ್ಧಾರ

ಬೆಂಗಳೂರು: ನಮ್ಮ ಮೆಟ್ರೋ ರೈಲು ಟಿಕೆಟ್ ದರ ಏರಿಕೆ ಕುರಿತು ಸಾರ್ವಜನಿಕರಿಂದ ತೀವ್ರ ಅಕ್ರೋಶ ವ್ಯಕ್ತವಾದ ಬೆನ್ನಲ್ಲೇ ಪ್ರಯಾಣ ದರವನ್ನು ಇಳಿಸಲು ಬಿಎಂಆರ್‌ ಸಿಎಲ್‌ ಮುಂದಾಗಿದೆ. ಬಿಎಂಆರ್‌ ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್...

ಮೆಟ್ರೊ ಪ್ರಯಾಣ ದರ ಇಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಮೆಟ್ರೊ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಮೆಟ್ರೊ ಪ್ರಯಾಣ ದರ ಏರಿಕೆಗೆ ಸಾರ್ವಜನಿಕರಿಂದ ತೀವ್ರ...

ಗಣರಾಜ್ಯೋತ್ಸವ ಅಂಗವಾಗಿ ಮೆಟ್ರೋ ರೈಲು ಸಂಚಾರ ಬೆಳಗ್ಗೆ 6 ಗಂಟೆಗೆ ಆರಂಭ

ಬೆಂಗಳೂರು: ಗಣರಾಜ್ಯೋತ್ಸವ ಅಂಗವಾಗಿ ಜನವರಿ 26 ರಂದು ನಮ್ಮ ಮೆಟ್ರೋ ರೈಲು ಸಂಚಾರ ಭಾನುವಾರ ಒಂದು ಗಂಟೆ ಬೇಗ ಆರಂಭವಾಗಲಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಭಾನುವಾರ ನಮ್ಮ ಮೆಟ್ರೋ ರೈಲು ಸೇವೆಗಳು ಬೆಳಿಗ್ಗೆ 7 ಗಂಟೆಯ...

ನಮ್ಮ ಮೆಟ್ರೊ ಹಳಿ ಮೇಲೆ ಹಾರಿದ ವ್ಯಕ್ತಿ ರಕ್ಷಣೆ

ಬೆಂಗಳೂರು: ನಮ್ಮ ಮೆಟ್ರೊ ಹಸಿರು ಮಾರ್ಗದಲ್ಲಿ ಜಾಲಹಳ್ಳಿ ನಿಲ್ದಾಣದಲ್ಲಿ ಸೋಮವಾರ ಬಿಹಾರ ಮೂಲದ ವ್ಯಕ್ತಿಯೊಬ್ಬರು ಹಳಿಗೆ ಹಾರಿದ್ದು, ಅವರನ್ನು ಮೆಟ್ರೊ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಇದರಿಂದ 25 ನಿಮಿಷ ಮೆಟ್ರೊ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು....

ಬೆಂಗಳೂರಿನ ಗೋಡೆಗಳ ಮೇಲೆ ಕಲಾವಿದರ ಕೈಚಳಕ: ಕತೆ ಹೇಳುವ ಚಿತ್ರಗಳು

ಬೆಂಗಳೂರು:.  ಬಿಎಂಆರ್‌ಸಿಎಲ್‌ ಹಾಗೂ ಅನ್‌ಬಾಕ್ಸಿಂಗ್‌ ಬಿಎಲ್‌ಆರ್‌ ಸಹಯೋಗದೊಂದಿಗೆ ನಗರದ ಪ್ರಮುಖ 10 ಗೋಡೆಗಳ ಮೇಲೆ ಚಿತ್ರ ಬಿಡಿಸುವ “ಗೋಡೆ ಬೆಂಗಳೂರು” ಉಪಕ್ರಮವನ್ನು ಈ ಹಿಂದೆ ಘೋಷಿಸಲಾಗಿತ್ತು. ಇದೀಗ ಚಿತ್ರಬಿಡುಸವ ಕೆಲಸ ಪೂರ್ಣಗೊಂಡಿದ್ದು, ಬೆಂಗಳೂರಿನ...

ನಿನ್ನೆ ಒಂದೇ ದಿನ ನಮ್ಮ ಮೆಟ್ರೋಗೆ 2 ಕೋಟಿ 7 ಲಕ್ಷ ರೂ ಆದಾಯ

ಬೆಂಗಳೂರು: 2024ರ ಕೊನೆಯ ದಿನವಾದ ನಿನ್ನೆ ಮಂಗಳವಾರ ಬಿಎಂಆರ್‌ ಸಿಎಲ್‌ ನಮ್ಮ ಮೆಟ್ರೋ 2 ಕೋಟಿ 7 ಲಕ್ಷದ 52 ಸಾವಿರ ರೂ. ಆದಾಯ ಗಳಿಸಿದೆ. ಮೆಟ್ರೋ ರೈಲು ಸೇವೆಯನ್ನು ತಡರಾತ್ರಿ ಎರಡು ಗಂಟೆವರೆಗೂ...

ಪ್ರಯಾಣಿಕರಿಗೆ ಗುಡ್ ನ್ಯೂಸ್ ! ಡಿ.31ಕ್ಕೆ ಮೆಟ್ರೋ ರೈಲು ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆ ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳೇ ಕೇಂದ್ರ ಬಿಂದು. ಅಲ್ಲಿ ಒಂದು ಸುತ್ತು ಹೊಡೆದರೆ ಹೊಸ ವರ್ಷದ ಸ್ವಾಗತಕ್ಕೆ ಒಂದು ಕಳೆ. ಇದಕಾಗಿ ಈ ರಸ್ತೆಗಳಿಗೆ ಬೇಟಿ...

ಡಿ.6 ರಂದು ನಮ್ಮ ಮೆಟ್ರೊದಲ್ಲಿ 9.20 ಲಕ್ಷ ಪ್ರಯಾಣಿಕರ ಸಂಚಾರ

ಬೆಂಗಳೂರು: ಡಿ. 6 ರಂದು ನಮ್ಮ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ 9.20 ಲಕ್ಷ ಕ್ಕೂ ಅಧಿಕ ಪ್ರಯಾಣಿಕರು ಸಂಚಾರ ಮಾಡುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ ಎಂದು ಬೆಂಗಳೂರು ಮೆಟ್ರೊ ರೈಲ್‌ ಕಾರ್ಪೊರೇಷನ್‌...

ನಮ್ಮ ಮೆಟ್ರೋ ರೈಲಿನಲ್ಲಿ ಅಪರ್ಣಾ ಅವರ ಧ್ವನಿ ಜೀವಂತ : BMRCL

ಖ್ಯಾತ ನಿರೂಪಕಿ, ನಟಿ ಅಪರ್ಣಾ ವಸ್ತಾರೆ (58) ಗುರುವಾರ ನಿಧನರಾಗಿದ್ದು ಕರ್ನಾಟಕವೇ ಕಂಬನಿ ಮಿಡಿದಿದೆ. ನಮ್ಮ ಮೆಟ್ರೋದಲ್ಲಿ ಅಪರ್ಣಾ ಅವರ ಧ್ವನಿಯನ್ನು ಬಳಸಿದ್ದ ಬಿಎಂಆರ್‌ಸಿಎಲ್‌ ಸಂಸ್ಥೆಯೂ ಭಾವಪೂರ್ಣ ಶ್ರದ್ಧಾಂಜಲಿ ತಿಳಿಸಿ, ನಮ್ಮ ಮೆಟ್ರೋ...

Latest news

- Advertisement -spot_img