Wednesday, December 10, 2025
- Advertisement -spot_img

TAG

BMRCL

ಮೆಟ್ರೋ ರೈಲು ಕೇಂದ್ರ ಸರ್ಕಾರದ ಕೊಡುಗೆ ಮಾತ್ರವಲ್ಲ; ರಾಜ್ಯದ ಪಾಲೂ ಇದೆ; ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ನಾಳೆ, ಭಾನುವಾರ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಯಾಗುತ್ತಿದೆ. ಆದರ ನಿನ್ನೆ ಬಿಜೆಪಿ ನಾಯಕರಾದ ವಿಜಯೇಂದ್ರ, ತೇಜಸ್ವಿ ಸೂರ್ಯ ಸೇರಿದಂತೆ ಅನೇಕ ಸಂಸದರು ಇಡೀ ಮೆಟ್ರೋ ಯೋಜನೆಯನ್ನು ಕೇಂದ್ರ ಸರ್ಕಾರವೇ ಮಾಡಿದೆ ಎಂದು...

ಇನ್ನು ಮುಂದೆ ʼನಮ್ಮ ಮೆಟ್ರೋʼ ಪ್ರಯಾಣ ಸುಲಭ; 9 ಆಪ್‌ ಗಳಲ್ಲಿ ಟಿಕೆಟ್‌ ಬುಕ್ಕಿಂಗ್‌ ಸೌಲಭ್ಯ

ಬೆಂಗಳೂರು: ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ದೃಷ್ಟಿಯಿಂದ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ ಸಿಎಲ್) ಓಪನ್ ನೆಟ್‌ ವರ್ಕ್‌ ಫಾರ್ ಡಿಜಿಟಲ್ ಕಾಮರ್ಸ್ (ಓಎನ್ ಡಿಸಿ) ಮೂಲಕ ಕ್ಯೂಆರ್ ಟಿಕೆಟ್...

ಮೆಟ್ರೊ ನಿಲ್ದಾಣಗಳಲ್ಲಿ ನಂದಿನಿ ಮಳಿಗೆ ತೆರೆಯಲು ಮುಂದಾದ ಬಮೂಲ್‌

ಬೆಂಗಳೂರು: ಬೆಂಗಳೂರು ನಗರದ ಎಲ್ಲ ಮೆಟ್ರೊ ನಿಲ್ದಾಣಗಳಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಮಳಿಗೆಗಳನ್ನು ತೆರೆಯಲು ಸ್ಥಳ ಮಂಜೂರು ಮಾಡುವಂತೆ ಕೋರಿ, ಬೆಂಗಳೂರು ಸಹಕಾರ ಹಾಲು ಒಕ್ಕೂಟದ (ಬಮೂಲ್) ಅಧ್ಯಕ್ಷ...

ಇನ್ನು ಮುಂದೆ ಆಪ್‌ ನಲ್ಲಿ ನಮ್ಮ ಮೆಟ್ರೋ ಟಿಕೆಟ್‌ ಖರೀದಿ; ತಪ್ಪಿದ ಕಿರಿಕಿರಿ

ಬೆಂಗಳೂರು: ಮೆಟ್ರೋ ರೈಲಿನಲ್ಲಿ ಸಂಚರಿಸುವವರಿಗೆ ಇನ್ನು ಮುಂದೆ ಟಿಕೆಟ್‌ ಖರೀದಿ ಕಿರಿ ಕಿರಿ ಇರುವುದಿಲ್ಲ. ನಮ್ಮ ಮೆಟ್ರೋ ಪ್ರಯಾಣಿಕರು ಯಾವುದೇ ಆಪ್‌ ನಲ್ಲಿ ಟಿಕೆಟ್‌ ಖರೀದಿಸಲು ಅನುಕೂಲವಾಗುವಂತೆ ಓಪಮ್‌ ನೆಟ್‌ ವರ್ಕ್‌ ಫಾರ್‌...

ಮೆಟ್ರೋ ರೈಲುಗಳ ಹೊರ ಕವಚದಲ್ಲಿ  ಜಾಹೀರಾತು ಪ್ರದರ್ಶನ; ಕಿರಿಕಿರಿ ಎಂದ ಪ್ರಯಾಣಿಕರು

ಬೆಂಗಳೂರು: ನಮ್ಮ ಮೆಟ್ರೋದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪ್ರಯಾಣ ದರ ಹೊರತುಪಡಿಸಿ ಜಾಹೀರಾತು ಮೂಲಕವೂ ಆದಾಯ ಗಳಿಸಲು ಬಿಎಂಆರ್‌ ಸಿಎಲ್‌ ನಿರ್ಧರಿಸಿದೆ. ಹಸಿರು ಮತ್ತು ನೇರಳೆ ಮಾರ್ಗದ ರೈಲುಗಳ ಹೊರಭಾಗದಲ್ಲಿ ಜಾಹಿರಾತು ಪ್ರದರ್ಶನಕ್ಕೆ...

ಆರ್ ಸಿಬಿ ಸಂಭ್ರಮಾಚರಣೆ: ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು 9.66 ಲಕ್ಷ ಜನರು

ಬೆಂಗಳೂರು: ಬೆಂಗಳೂರು ನಮ್ಮ ಮೆಟ್ರೊದಲ್ಲಿ ನಿನ್ನೆ 9.66 ಲಕ್ಷ ಜನರು ಪ್ರಯಾಣಿಸಿದ್ದು, ಇದು ಹೊಸ ದಾಖಲೆಯಾಗಿದೆ ಎಂದು ಬಿಎಂ ಆರ್ ಸಿಎಲ್ ಪ್ರಕಟಣೆ ತಿಳಿಸಿದೆ. ಐಪಿಎಲ್ ವಿಜೇತರಾದ ಆರ್ ಸಿ ಬಿ ತಂಡಕ್ಕೆ ವಿಧಾನ...

ಮೆಟ್ರೋ ನೇರಳೆ ಮಾರ್ಗದಲ್ಲಿ ಅಡಚಣೆ; ರೈಲು ಸಂಚಾರ ವಿಳಂಬ

ಬೆಂಗಳೂರು: ವೈಟ್‌ಫೀಲ್ಡ್(ಕಾಡುಗೋಡಿ) ಮತ್ತು ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವಿನ ನೇರಳೆ ಮಾರ್ಗದಲ್ಲಿ ಇಂದು ಬೆಳಗ್ಗೆ ಮೆಟ್ರೋ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.ಬೆಳಗ್ಗೆ 5 ಗಂಟೆಗೆ ಆರಂಭವಾಗಬೇಕಿದ್ದ ವೈಟ್‌ಫೀಲ್ಡ್ ಮಾರ್ಗದ ಮೆಟ್ರೋ ರೈಲು ಸಂಚಾರ...

ಬೈಯಪ್ಪನಹಳ್ಳಿ ಮೆಟ್ರೋ ನಿಲ್ಯಾಣದಲ್ಲಿ ಕ್ಯೂ.ಆರ್ ಟಿಕೆಟ್ ಯಂತ್ರಗಳ ವ್ಯವಸ್ಥೆ; ಟಿಕೆಟ್ ಪಡೆಯುವುದು ಸುಲಭ, ಪ್ರಯಾಣ ಆರಾಮ

ಬೆಂಗಳೂರು: ಪ್ರಯಾಣಿಕರ ಅನುಭವವನ್ನುಸುಗಮಗೊಳಿಸಲು ಡಿಜಿಟಲ್ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ  ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಸದಾ ಮುಂದು. ಈ ಪ್ರಯತ್ನದ ಭಾಗವಾಗಿ, ಬಿಎಂಆರ್‌ ಸಿಎಲ್ ಬೈಯಪ್ಪನಹಳ್ಳಿ ಮೆಟ್ರೋ ನಿಲ್ಯಾಣದಲ್ಲಿ 10 ನೂತನ...

ಮೆಟ್ರೊ ಕಾಮಗಾರಿ; ವಯಾಡಕ್ಟ್ ಉರುಳಿಬಿದ್ದು ಆಟೋ ಚಾಲಕ ಸಾವು

ಬೆಂಗಳೂರು: ನಮ್ಮ ಮೆಟ್ರೊ ಕಾಮಗಾರಿ ನಡೆಯುತ್ತಿರುವ ಸಂದರ್ಭದಲ್ಲಿ ಸಂಭವಿಸಿದ ಅವಘಡದಲ್ಲಿ ಆಟೊ ಚಾಲಕ ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ಬೆಂಗಳೂರಿನ ಕೋಗಿಲು ಕ್ರಾಸ್ ಬಳಿ ಸಂಭವಿಸಿದೆ.ಲಾರಿಯಲ್ಲಿ ಸಾಗಿಸುತ್ತಿದ್ದ ವಯಾಡಕ್ಟ್ (ಬೃಹತ್ ತಡೆಗೋಡೆ) ಉರುಳಿ...

ಬೆಂಗಳೂರಿನಲ್ಲಿ ಐಪಿಎಲ್ ಮ್ಯಾಚ್;‌  ಮೆಟ್ರೋ ರೈಲು ಸಂಚಾರ ವಿಸ್ತರಣೆ

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುವ ಎಲ್ಲಾ ಐಪಿಎಲ್ ಪಂದ್ಯಾವಳಿಗಳಿಗೆ ಮೆಟ್ರೋ ಸೇವೆ ವಿಸ್ತರಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ಬೆಂಗಳೂರಿನಲ್ಲಿ ಒಟ್ಟು 7 ಪಂದ್ಯಗಳು ನಡೆಯಲಿವೆ.  ಪಂದ್ಯಗಳು ನಡೆಯುವ ಎಲ್ಲಾ ದಿನ ಮೆಟ್ರೋ ಸೇವೆ ವಿಸ್ತರಣೆ...

Latest news

- Advertisement -spot_img