ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣದ ಆರೋಪಿಗಳಾದ ಅಬ್ದುಲ್ ಮತೀನ್ ಅಹಮದ್ ತಾಹ ಹಾಗೂ ಆತನ ಸಹಚರ ಮುಸಾವಿರ್ ಹುಸ್ಸೇನ್ ಅವರ ಫೋಟೋವನ್ನು ಎನ್‌ಐಎ ಬಿಡುಗಡೆ ಮಾಡಿದೆ. ಆರೋಪಿಗಳ ಸುಳಿವು ನೀಡುವವರಿಗೆ...
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟವನ್ನು ಮಾಡಿದವರು ತಮಿಳರು ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮಿಳು ಜನತೆಯಲ್ಲಿ ಕ್ಷಮೆ ಯಾಚಿಸಿದ್ದಾರೆ.
ನನ್ನೆಲ್ಲ ತಮಿಳು ಸೋದರರೇ ಮತ್ತು ಸೋದರಿಯರೇ, ನನ್ನ...
ಬಾಂಬ್ ಸ್ಫೋಟ ಸಂಭವಿಸಿದ ಒಂದು ವಾರದ ಬಳಿಕ ಇದೀಗ ಶಿವರಾತ್ರಿಯ ಸಂದರ್ಭದಲ್ಲಿ ಬೆಂಗಳೂರಿನ ರಾಮೇಶ್ವರಂ ಕೆಫೆ ಪುನರಾರಂಭಗೊಂಡಿದೆ. ಬೆಳಗ್ಗೆಯ ಪೂಜೆ ಬಳಿಕ ಗ್ರಾಹಕರ ಸ್ವಾಗತಕ್ಕೆ ಸಜ್ಜಾಗಿರುವ ಕೆಫೆಯಲ್ಲಿ ಬಿಗಿ ಭದ್ರತೆಯನ್ನೂ ಕೈಗೊಳ್ಳಲಾಗಿದೆ.
ಕೆಫೆಯ ಪ್ರವೇಶ...
ಬೆಂಗಳೂರು: ರಾಮೇಶ್ವರಂ ಕೆಫೆ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ಗೃಹ ಇಲಾಖೆಯ...
ಬೆಂಗಳೂರು: ರಾಮೇಶ್ವರಂ ಕೆಫೆ ಬಳಿ ನಡೆದ ಬಾಂಬ್ ಸ್ಪೋಟ ಪ್ರಕರಣದ ಹಿಂದೆ ದೊಡ್ಡ ಕಾರ್ಯತಂತ್ರ ಅಡಗಿದೆ.ರಾಜ್ಯ ಸರ್ಕಾರ ಇದನ್ನು ಲಘುವಾಗಿ ಪರಿಗಣಿಸಿದರೆ, ಭಯೋತ್ಪಾದಕರಿಗೆ ಪ್ರೋತ್ಸಾಹ ಕೊಟ್ಟಂತಾಗುತ್ತದೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಎನ್...