ಮುಂಬೈ: ಮಸ್ಕತ್ ನಿಂದ ಕೊಚ್ಚಿ ಮೂಲಕ ದೆಹಲಿಗೆ ಹೋಗುತ್ತಿದ್ದ ಇಂಡಿಗೊ ವಿಮಾನಕ್ಕೆ ಇಂದು ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ಕೊಚ್ಚಿನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಿಳಿಸಿದ್ದಾರೆ....
ಹೈದರಾಬಾದ್: ಫ್ರಾಂಕ್ ಫರ್ಟ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿದ್ದ ಲುಫ್ತಾನ್ಸಾ ಏರ್‌ಲೈನ್ಸ್ ನ ಬೋಯಿಂಗ್ 787–9 ಡ್ರೀಮ್‌ಲೈನರ್ ವಿಮಾನವು ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಮತ್ತೆ ಫ್ರಾಂಕ್‌ಫರ್ಟ್ ವಿಮಾನ ನಿಲ್ದಾಣಕ್ಕೆ ಮರಳಿದೆ....
ನವದೆಹಲಿ: ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತ ಸಂಭವಿಸಿ 24ಗಂಟೆ ಕಳೆಯುವುಕ್ಕೂ ಮುನ್ನವೇ ಥಾಯ್ಲೆಂಡ್ ನ ಫುಕೆಟ್ ದ್ವೀಪದಿಂದ ದೆಹಲಿ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ...
ಬೆಂಗಳೂರು: ನಗರದ ಮುಖ್ಯಮಂತ್ರಿಗಳ ನಿವಾಸ ಹಾಗೂ ಕೋರಮಂಗಲದ ಪಾಸ್ಪೋರ್ಟ್ ಕಚೇರಿಗೆ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಆತ್ಮಾಹುತಿ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಪಾಸ್...
ಮುಂಬೈ: ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಸಂದೇಶವಿರುವ ಚೀಟಿ ಪತ್ತೆಯಾದ ಕಾರಣ ನ್ಯೂಯಾರ್ಕ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮುಂಬೈ ವಿಮಾನ ನಿಲ್ದಾಣಕ್ಕೆ ಹಿಂತಿರುಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
19 ಸಿಬ್ಬಂದಿ ಸೇರಿ 320ಕ್ಕೂ ಹೆಚ್ಚು ಪ್ರಯಾಣಿಕರನ್ನು...
ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಬಿಷಪ್ ಕಾಟನ್ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬೆದರಿಕೆಯ ಸಂದೇಶ ಬಂದಿದೆ. ಶಾಲೆಯ ವೆಬ್ ಸೈಟ್ ಗೆ ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ಕಬ್ಬನ್ ಪಾರ್ಕ್ ಪೊಲೀಸ್...
ಇಂದು ಮಧ್ಯಾಹ್ನ ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ ಆಕಾಶ್ ಏರ್ ಲೈನ್ಸ್ ವಿಮಾನಕ್ಕೆ ಬಾಂಬ್ ಇರಿಸಲಾಗಿದೆ ಎಂಬ ಬೆದರಿಕೆಯ ಸಂದೇಶ ಬಂದ ಹಿನ್ನೆಲೆಯಲ್ಲಿ ಈ ವಿಮಾನವನ್ನು ಪುನಃ ದೆಹಲಿಗೆ ಹಿಂತಿರುಗಿಸಲಾಗಿದೆ.180 ಪ್ರಯಾಣಿಕರಿದ್ದ QP1335 ವಿಮಾನವು...