- Advertisement -spot_img

TAG

bommai

ಬಾಂಬ್ ಸ್ಪೋಟ ಪ್ರಕರಣದ ಹಿಂದೆ ದೊಡ್ಡ ಕಾರ್ಯತಂತ್ರ, NIA ತನಿಖೆಗೆ ಬೊಮ್ಮಾಯಿ ಆಗ್ರಹ

ಬೆಂಗಳೂರು: ರಾಮೇಶ್ವರಂ ಕೆಫೆ ಬಳಿ ನಡೆದ ಬಾಂಬ್ ಸ್ಪೋಟ ಪ್ರಕರಣದ ಹಿಂದೆ‌ ದೊಡ್ಡ ಕಾರ್ಯತಂತ್ರ ಅಡಗಿದೆ.ರಾಜ್ಯ ಸರ್ಕಾರ ಇದನ್ನು ಲಘುವಾಗಿ ಪರಿಗಣಿಸಿದರೆ, ಭಯೋತ್ಪಾದಕರಿಗೆ ಪ್ರೋತ್ಸಾಹ ಕೊಟ್ಟಂತಾಗುತ್ತದೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಎನ್...

ಮೋದಿ 3ನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಒಂದು ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗವಾಗಲಿದೆ: ಬೊಮ್ಮಾಯಿ

ನರೇಂದ್ರ ಮೋದಿಯವರು ಮೂರನೆ ಬಾರಿ ಪ್ರಧಾನಿಯಾದ ಒಂದು ತಿಂಗಳಲ್ಲಿ ಕಾಂಗ್ರೆಸ್ ದೇಶಾದ್ಯಂತ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ...

ST ಮೀಸಲಾತಿ ಹೆಚ್ಚಳ ಮಾಡಿರೋದನ್ನು ಅನುಷ್ಠಾನ ಮಾಡುವಂತೆ ಸರ್ಕಾರಕ್ಕೆ ಬಡಿಗೆ ಹಿಡಿದು ಕೇಳುತ್ತೇವೆ: ಬೊಮ್ಮಾಯಿ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಸ್ಟಿ ಸಮುದಾಯದ ಮೀಸಲಾತಿಯನ್ನು ಶೇ 3 ರಿಂದ 7 ಕ್ಕೆ ಹೆಚ್ಚಳ ಮಾಡಿರುವುದನ್ನು ಅನುಷ್ಠಾನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಬಡಿಗೆ ಹಿಡಿದು ಕೇಳುತ್ತೇನೆ ಎಂದು ಮಾಜಿ ಸಿಎಂ ಬಸವರಾಜ...

ಗ್ಯಾಂಗ್ ರೇಪ್ ಪ್ರಕರಣ SITಗೆ ವಹಿಸುವಂತೆ ಆಗ್ರಹಿಸಿ ಜ.20 ರಂದು ಹಾವೇರಿಯಲ್ಲಿ ಬೃಹತ್ ಪ್ರತಿಭಟನೆ: ಬೊಮ್ಮಾಯಿ

ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ಎಎಸ್ ಐಗೆ ವಹಿಸುವಂತೆ ಜನವರಿ 20 ಹಾವೇರಿ ಎಸ್ಪಿ ಕಚೇರಿ ಎದುರು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ...

ಕೇಂದ್ರದಿಂದ ಬಂದ ಹಣ ನಿದ್ರೆಯಲ್ಲಿರುವ ಸಿದ್ದರಾಮಯ್ಯಗೆ ಕಾಣಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಬೆಂಗಳೂರು: ದಿವಸಕ್ಕೆ ಹದಿನೆಂಟು ತಾಸು ದೇಶಕ್ಕಾಗಿ ಕೆಲಸ‌ ಮಾಡುವ ಒಂಭತ್ತುವರೆ ವರ್ಷದಲ್ಲಿ ಒಂದು ದಿನವೂ ರಜೆ ತೆಗೆದುಕೊಳ್ಳದೆ ಕಠಿಣ ಪರಿಶ್ರಮಿ, ಅಪ್ಪಟ ದೇಶಭಕ್ತ ನಮ್ಮ ಪ್ರಧಾನಿ ನರೇಂದ್ರ ಮೋದಿ ಭಾರತದ ಇತಿಹಾಸದಲ್ಲಿ ದಾಖಲೆಯ...

ಹಾವೇರಿ ಗ್ಯಾಂಗ್ ರೇಪ್ ಪ್ರಕರಣ ಮುಚ್ಚಿ ಹಾಕುವುದು ಗ್ಯಾರಂಟಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿ ಅತ್ಯಾಚಾರ ಪ್ರಕರಣದ ತನಿಖೆ  ನಡೆಸಲು  ಎಸ್ ಐಟಿ ರಚಿಸಲು ನಿರಾಕರಣೆ ಮಾಡಿರುವುದು ಒಂದು ರೀತಿಯಲ್ಲಿ ಈಗಾಗಲೇ ಕೇಸ್ ತಿರುಚುವ ಮುಖಾಂತರ ಸ್ಥಳಿಯ ಪೊಲೀಸರು ಪ್ರಕರಣ ಮುಚ್ಚಿಹಾಕುವುದು...

ಹಾವೇರಿ ನೈತಿಕ ಪೋಲಿಸ್ ಗಿರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಮೌನವೇಕೆ : ಬೊಮ್ಮಾಯಿ ಪ್ರಶ್ನೆ

ನೈತಿಕ ಪೊಲೀಸ್ ಗಿರಿ ವಿರುದ್ಧ ಯಾವಾಗಲೂ ಮಾತನಾಡುತ್ತಿದ್ದ ಸಿಎಂ ಸಿದ್ದರಾಮಯ್ಯ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನಲ್ಲಿ ನಡೆದಿರುವ  ನೈತಿಕ ಪೊಲಿಸ್ ಗಿರಿಯ ಬಗ್ಗೆ ಯಾಕೆ ಮೌನ ವಹಿಸಿದ್ದಾರೆ. ಈ ಪ್ರಕರಣದಲ್ಲಿ ಸಿಎಂ ತಮ್ಮ...

ಹರಿಪ್ರಸಾದ್ ಹೇಳಿಕೆ; ಗುಪ್ತಚರ ಇಲಾಖೆಯ ವೈಫಲ್ಯ: ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರ ಬರ ಪರಿಹಾರ ನೀಡಲು ಆಧಾರ ಜೋಡಣೆಯ ಕುಂಟು ನೆಪ ಹೇಳುತ್ತಿದೆ. ಈಗಾಗಲೇ ಫ್ರುಟ್ ಸಾಫ್ಟವೇರ್ ನಲ್ಲಿ 69 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆಯಾಗಿದ್ದು, ಮುಖ್ಯಮಂತ್ರಿಗಳು ಸರ್ಕಾರದ ಆರ್ಥಿಕ...

ಸಿಎಂ ಸಿದ್ದರಾಮಯ್ಯ ಆರು ತಿಂಗಳ ಆಡಳಿತದ ಆತ್ಮಾವಲೋಕನ ಮಾಡಿಕೊಳ್ಳಲಿ : ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರ ಅಧಿಕಾರಿಗಳ ವರ್ಗಾವಣೆಯಲ್ಲಿ ಟಾರ್ಗೆಟ್ ಫಿಕ್ಸ್ ಮಾಡಿರುವುದರಿಂದ ಅಧಿಕಾರಿಗಳು ಯೋಜನೆಯಲ್ಲಿ ಕಮಿಷನ್ ಟಾರ್ಗೆಟ್ ಫಿಕ್ಸ್ ಮಾಡುತ್ತಾರೆ. ರಾಜ್ಯದಲ್ಲಿ ಹೊಸ ಸರ್ಕಾರ ಬಂದಿದೆ ಎಂದು ಅನಿಸುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಆರು ತಿಂಗಳ ಆಡಳಿತದ...

Latest news

- Advertisement -spot_img