- Advertisement -spot_img

TAG

BS Yadiyurappa

ಬಿಜೆಪಿ ಹಿರಿಯ ಮುಖಂಡ ರಾಮಚಂದ್ರಗೌಡ ನಿಧನ

ಬೆಂಗಳೂರು : ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿಯ ಹಿರಿಯ ನಾಯಕ ಹಾಗೂ ಕರ್ನಾಟಕದ ಮಾಜಿ ಸಚಿವ ರಾಮಚಂದ್ರ ಗೌಡ (88) ಅವರು ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ರಾಮಚಂದ್ರ ಗೌಡ ಅವರು ದಶಕಗಳ...

ಬಿ.ಎಸ್.ಯಡಿಯೂಪ್ಪ ಜೊತೆ ಅಮಿತ್‌ ಶಾ ವೇದಿಕೆ ಹಂಚಿಕೊಳ್ಳುತ್ತಾರಾ? ಕಾರಣ ಇಲ್ಲಿದೆ..

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ರಾಜಕಾರಣದಲ್ಲಿ 50 ವರ್ಷ ಪೂರೈಸಿರುವ ಹಿನ್ನೆಲೆ ಅದ್ಧೂರಿ ಸಮಾರಂಭ ನಡೆಸಲು ಬಿಜೆಪಿ ರಾಜ್ಯ ಘಟಕ ನಿರ್ಧರಿಸಿದೆ.ಮೇ 9 ರಂದು ಚಿತ್ರದುರ್ಗದಲ್ಲಿ "ಯಡಿಯೂರಪ್ಪ ಉತ್ಸವ" ಕಾರ್ಯಕ್ರಮ...

ಪೋಕ್ಸೋ ಪ್ರಕರಣ: ಬಿಜೆಪಿ ಮುಖಂಡ, ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್‌ ರಿಲೀಫ್:‌ ವಿಚಾರಣೆಗೆ ತಾತ್ಕಾಲಿಕ ತಡೆ

ನವದೆಹಲಿ: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೋ) ಪ್ರಕರಣದಲ್ಲಿ ಹಿರಿಯ ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಅವರಿಗೆ ಸುಪ್ರೀಂಕೋರ್ಟ್​​ ತಾತ್ಕಾಲಿಕ ರಿಲೀಫ್​​ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು...

ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ; ಬಿಜೆಪಿ ಮಾಜಿ ಸಿಎಂಗೆ ಹಿನ್ನೆಡೆ

ಬೆಂಗಳೂರು: ಹಿರಿಯ ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ ಕಾಯ್ದೆ  (ಪೋಕ್ಸೋ) ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ...

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ಮುಗಿದ ವಾದ ಪ್ರತಿವಾದ; ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಅಡಿಯಲ್ಲಿ ದಾಖಲಾಗಿದ್ದ  ಪ್ರಕರಣ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶವನ್ನು...

ಬಿಜೆಪಿ ಮುಖಂಡ ಯಡಿಯೂರಪ್ಪ ವಿರುದ್ಧದ ಪೋಕ್ಸೊ ವಿಚಾರಣೆಗೆ ಅರ್ಹವಾಗಿದೆ : ಹೈಕೋರ್ಟ್‌ ಅಭಿಪ್ರಾಯ

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಹಿರಿಯ ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧದ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012) ಪ್ರಕರಣ ಮೇಲ್ನೋಟಕ್ಕೆ ವಿಚಾರಣೆಗೆ...

ಪಕ್ಷ ಬಿಟ್ಟು ಹೋಗಿದ್ದ ಯಡಿಯೂರಪ್ಪ ಮತ್ತೆ ಏಕೆ ಮರಳಿದರೋ ಗೊತ್ತಿಲ್ಲ: ಲಿಂಬಾವಳಿ ವ್ಯಂಗ್ಯ

ದಾವಣಗೆರೆ: ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷ ತೊರೆದು ಹೋಗಿದ್ದರು. ಪಕ್ಷ ಸೇರ್ಪಡೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಮನೆ ಬಾಗಿಲು ಬಡಿದಿದ್ದರು. ಆದರೂ ಅವರು ಮತ್ತೆ ಪಕ್ಷಕ್ಕೆ ಏಕೆ ಮರಳಿದರೋ ಗೊತ್ತಿಲ್ಲ...

ರಾಜ್ಯದಲ್ಲಿ ಯಡಿಯೂರಪ್ಪ ಅಸ್ತಿತ್ವ ಉಳಿದಿಲ್ಲ: ಅಮಿತ್ ಶಾಗೆ ಯತ್ನಾಳ ಸಲಹೆ

ವಿಜಯಪುರ: ಕರ್ನಾಟಕದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಸ್ತಿತ್ವ ಉಳಿದಿಲ್ಲ ಎನ್ನುವುದನ್ನು ಗೃಹ ಸಚಿವ ಅಮಿತ್ ಶಾ ಅವರು ಅರಿತುಕೊಳ್ಳಬೇಕು. ಅಮಿತ್‌ ಶಾ ಅವರು ಇನ್ನೂ ಯಡಿಯೂರಪ್ಪಾಜಿ, ಯಡಿಯೂರಪ್ಪಾಜಿ  ಎಂದು ಜಪ ಮಾಡುತ್ತಿದ್ದರೆ...

ಹೊಂದಾಣಿಕೆ ರಾಜಕೀಯ ನಿಲ್ಲದಿದ್ದರೆ ಬಿಜೆಪಿ ಮಕಾಡೆ ಮಲಗುವುದು ಖಚಿತ: ಯತ್ನಾಳ

ಬೆಂಗಳೂರು: ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಪುತ್ರ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಮರ ಸಾರಿದ್ದ ವಿಜಯಪುರ ನಗರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ...

ಬಿಜೆಪಿಗೆ ಸ್ವಂತ ಶಕ್ತಿ ಇಲ್ಲ, ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರೈತರ ಸಾಲ ಮನ್ನಾ  ಮಾಡಿ ಅಂದರೆ ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ ಎಂದು ಯಡಿಯೂರಪ್ಪ ಹೇಳಿದ್ದರು. ಆದರೆ ಇದೇ ಬಿಜೆಪಿ ಅದಾನಿ-ಅಂಬಾನಿಯ ಸಾಲ ಮನ್ನಾ ಮಾಡಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

Latest news

- Advertisement -spot_img