ಹಾವೇರಿ ಲೋಕಸಭಾ ಟಿಕೆಟ್ ಪುತ್ರ ಕಾಂತೇಶ್‍ಗೆ ಸಿಗದ ಕಾರಣ ನಿಗಿನಿಗಿ ಕೆಂಡವಾಗಿರುವ ಆಗಿರುವ ಈಶ್ವರಪ್ಪ ಬಿಜೆಪಿಗರ ಯಾರ ಮಾತಿಗೂ ಬಗ್ಗುತ್ತಿಲ್ಲ. ಇದರ ನಡುವೆಯೇ ಪ್ರಧಾನಿ ಮೋದಿ ಇಂದು ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ.
ಶಿವಮೊಗ್ಗಕ್ಕೆ...
ಲೋಕಸಭೆ ಚುನಾವಣೆಗೆ ಕರ್ನಾಟಕದ 20 ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಘೋಷಣೆ ಮಾಡಿದ ಬೆನ್ನಲ್ಲೇ ಟಿಕೆಟ್ ವಂಚಿತರ ಆಕ್ರೋಶ ಸ್ಫೋಟಗೊಂಡಿದೆ. ಟಿಕೆಟ್ ಕೈತಪ್ಪಿದ ಹಾಲಿ ಸಂಸದರು, ಟಿಕೆಟ್ ಮೇಲೆ ಕಣ್ಣಿಟ್ಟು ಎಲ್ಲ ರೀತಿಯಲ್ಲಿ ಸಜ್ಜಾಗಿದ್ದವರು...
ಟಿಕೆಟ್ ವಿಚಾರವನ್ನು ಕೇಂದ್ರದ ನಾಯಕರು ತೀರ್ಮಾನ ಮಾಡಿರೋದು. ಅದರಲ್ಲಿ ನನ್ನ ಪಾತ್ರವಿಲ್ಲದೆ ಇದ್ದರೂ ನನ್ನ ಮೇಲೆ ಈಶ್ವರಪ್ಪ (Eshwarappa) ವೈಯಕ್ತಿಕವಾಗಿ ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ (Yediyurappa) ಬೇಸರ ಹೊರಹಾಕಿದರು.
ಈಶ್ವರಪ್ಪ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ನಿನ್ನೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಈ ವಿಷಯವನ್ನು ತಿಳಿಸಿದ್ದು, ಪ್ರಕರಣದ ತನಿಖೆಯನ್ನು ತತ್ ಕ್ಷಣವೇ...