- Advertisement -spot_img

TAG

BS Yadiyurappa

ಗೀತಾ ನಿಮ್ಮ ಮನೆಮಗಳು, ನಿಮ್ಮ ಮಡಿಲಿಗೆ ಹಾಕಿದೀನಿ, ಬರಿಗೈಲಿ ಕಳಿಸಬೇಡಿ: ಶಿವಣ್ಣ ಭಾವುಕ ಮನವಿ

ಲೋಕಸಭಾಕ್ಷೇತ್ರದ ಕಾಂಗ್ರೇಸ್ ಆಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶ್ರೀಮತಿ ಗೀತಾಶಿವರಾಜಕುಮಾರ್ ಅವರು ಇಂದು ಶಿವಮೊಗ್ಗ ಕಾಂಗ್ರೇಸ್ ಕಾರ್ಯಕರ್ತರು ಅದ್ಧೂರಿ ಮೆರವಣಿಗೆಯೊಂದಿಗೆ ಸ್ವಾಗತಿಸಿದರು. ಪತ್ನಿ ಗೀತಾ ಪರವಾಗಿ ನಟ ಶಿವರಾಜ್ ಕುಮಾರ್ ಪ್ರಚಾರ ಆರಂಭಿಸಿದ್ದಾರೆ. ಗೀತಾ ನಿಮ್ಮ...

ರಾಜ್ಯದ ರೈತರಿಗೆ ಬಿಜೆಪಿಯಿಂದ ಸಾಲು ಸಾಲು ಅನ್ಯಾಯ – ಸಿದ್ದರಾಮಯ್ಯ

ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್‌ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ? ನೀರಾವರಿ ಯೋಜನೆಗಳಲ್ಲಿ ಅನ್ಯಾಯ, ಬಿಡುಗಡೆಯಾಗದ ಬರ ಪರಿಹಾರ, ನರೇಗಾ...

ಈಶ್ವರಪ್ಪ ಬಂಡಾಯದ ನಡುವೆಯೂ ಶಿವಮೊಗ್ಗದಲ್ಲಿ ಇಂದು ಪ್ರಧಾನಿ ಮೋದಿ ಪ್ರಚಾರ

ಹಾವೇರಿ ಲೋಕಸಭಾ ಟಿಕೆಟ್ ಪುತ್ರ ಕಾಂತೇಶ್‍ಗೆ ಸಿಗದ ಕಾರಣ ನಿಗಿನಿಗಿ ಕೆಂಡವಾಗಿರುವ ಆಗಿರುವ ಈಶ್ವರಪ್ಪ ಬಿಜೆಪಿಗರ ಯಾರ ಮಾತಿಗೂ ಬಗ್ಗುತ್ತಿಲ್ಲ. ಇದರ ನಡುವೆಯೇ ಪ್ರಧಾನಿ ಮೋದಿ ಇಂದು ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಶಿವಮೊಗ್ಗಕ್ಕೆ...

ರಾಜ್ಯದಲ್ಲಿ ಬಿಜೆಪಿ ಬಂಡಾಯದ ನಡುವೆಯೇ ಮೋದಿ ಲೋಕ ಚುನಾವಣೆ ಪ್ರಚಾರ ಆರಂಭ : ಯಾವ ಕ್ಷೇತ್ರದ ಪರಿಸ್ಥಿತಿ ಹೇಗಿದೆ?

ಲೋಕಸಭೆ ಚುನಾವಣೆಗೆ  ಕರ್ನಾಟಕದ 20 ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಘೋಷಣೆ ಮಾಡಿದ ಬೆನ್ನಲ್ಲೇ ಟಿಕೆಟ್ ವಂಚಿತರ ಆಕ್ರೋಶ ಸ್ಫೋಟಗೊಂಡಿದೆ. ಟಿಕೆಟ್ ಕೈತಪ್ಪಿದ ಹಾಲಿ ಸಂಸದರು, ಟಿಕೆಟ್ ಮೇಲೆ ಕಣ್ಣಿಟ್ಟು ಎಲ್ಲ ರೀತಿಯಲ್ಲಿ ಸಜ್ಜಾಗಿದ್ದವರು...

ಶೋಭಾ ಕರಂದ್ಲಾಜೆಗೆ ನಾನಲ್ಲ ಟಿಕೆಟ್ ಕೊಟ್ಟಿರೋದು, ಈಶ್ವರಪ್ಪ ನನ್ನ ಮೇಲೆ ವೈಯಕ್ತಿಕ ಆರೋಪ ಮಾಡ್ತಿದ್ದಾರೆ: BSY

ಟಿಕೆಟ್‌ ವಿಚಾರವನ್ನು ಕೇಂದ್ರದ ನಾಯಕರು ತೀರ್ಮಾನ ಮಾಡಿರೋದು. ಅದರಲ್ಲಿ ನನ್ನ ಪಾತ್ರವಿಲ್ಲದೆ ಇದ್ದರೂ ನನ್ನ ಮೇಲೆ ಈಶ್ವರಪ್ಪ (Eshwarappa) ವೈಯಕ್ತಿಕವಾಗಿ ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ (Yediyurappa) ಬೇಸರ ಹೊರಹಾಕಿದರು. ಈಶ್ವರಪ್ಪ...

ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ: ಸಿಐಡಿಗೆ ವರ್ಗಾವಣೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ನಿನ್ನೆ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಈ ವಿಷಯವನ್ನು ತಿಳಿಸಿದ್ದು, ಪ್ರಕರಣದ ತನಿಖೆಯನ್ನು ತತ್‌ ಕ್ಷಣವೇ...

Latest news

- Advertisement -spot_img