- Advertisement -spot_img

TAG

Budget

ತೆರಿಗೆ ಪಾಲು ಕೇಳಿದರೆ ಸಣ್ಣತನ ಎಂದಿರುವ ಪೀಯೂಷ್ ಗೋಯೆಲ್ ಗೆ ನಾಚಿಕೆ ಆಗಬೇಕು: ಪರಮೇಶ್ವರ

ಬೆಂಗಳೂರು: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಯಾವುದೇ ರೀತಿಯ ರಾಜಕೀಯ ವಿಷಯಗಳ ಕುರಿತುಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ...

ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಘೋಷಣೆ ಮಾಡಿಲ್ಲ; ಕಾಂಗ್ರೆಸ್ ಆಕ್ರೋಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್ ಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಘೋಷಣೆ ಮಾಡಿಲ್ಲ ಎಂದೂ ಕಿಡಿ ಕಾರಿದೆ. ಕೃಷಿ ಉತ್ಪನ್ನಗಳಿಗೆ ಕನಿಷ್ಠ...

ಕೇಂದ್ರ ಬಜೆಟ್: ಯಾವುದು ಅಗ್ಗ? ಯಾವುದು ದುಬಾರಿ?

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್ ಮಂಡನೆ ಬಳಿಕ ಗ್ರಾಹಕರಿಗೆ ಅಗ್ಗ ಮತ್ತು ದುಬಾರಿಯಾಗಲಿರುವ ವಸ್ತುಗಳು ಯಾವುವು? ಇಲ್ಲಿದೆ ಪಟ್ಟಿ. ಯಾವುದು ದುಬಾರಿ?:ಫ್ಲ್ಯಾಟ್ ಪ್ಯಾನೆಲ್...

ಕೇಂದ್ರ ಬಜೆಟ್‌ ಮುಖ್ಯಾಂಶಗಳು; ರೂ. 12 ಲಕ್ಷ ವರೆಗೆ ಆದಾಯ ತೆರಿಗೆ ಇಲ್ಲ

ರೂ. 12 ಲಕ್ಷ ಆದಾಯದವರೆಗೆ ತೆರಿಗೆ ಇಲ್ಲ ; ವಿಮಾ ವಲಯದಲ್ಲಿ ಎಫ್‌ಡಿಐ ಮಿತಿಯನ್ನು 74 ಪ್ರತಿಶತದಿಂದ 100 ಪ್ರತಿಶತಕ್ಕೆ ಹೆಚ್ಚಳಸಬ್ ಕಾ ಸಾಥ್, ಸಬ್ ಕಾ ವಿಕಾಸ್, ವಿಶ್ವಾಸ್, ಪ್ರಯಾಸ್. 90ಲಕ್ಷ...

ಕೇಂದ್ರ ಬಜೆಟ್‌ ಮುಖ್ಯಾಂಶಗಳು; ರಾಜ್ಯಗಳಿಗೆ 50 ವರ್ಷಗಳ ಬಡ್ಡಿ ರಹಿತ ಸಾಲಕ್ಕಾಗಿ 1.5 ಲಕ್ಷ ಕೋಟಿ ರೂ. ಮೀಸಲು

KYC ನಿಯಮಗಳ ಸರಳೀಕರಣ. ಪೋಸ್ಟ್ ಬ್ಯಾಂಕ್ ಸೇವೆಗಳ ವಿಸ್ತರಣೆ. ಭಾರತೀಯ ಜ್ಞಾನ ಸಂಪತ್ತಿನ ಬ್ಯಾಂಕ್ ಸ್ಥಾಪನೆಗೆ ಕ್ರಮ. ವಿಮಾ ಕ್ಷೇತ್ರದಲ್ಲಿ ಶೇ.100ರಷ್ಟು ವಿದೇಶಿ ಬಂಡವಾಳ ಹೂಡಿಕೆಗೆ ಅವಕಾಶ. ಸ್ವಸಹಾಯ ಸಂಘಗಳಿಗೆ ಗ್ರಾಮೀಣ ಕ್ರೆಡಿಟ್...

ಕೇಂದ್ರ ಬಜೆಟ್‌ ಮುಖ್ಯಾಂಶಗಳು; ಕ್ಯಾನ್ಸರ್, ಅಪರೂಪದ ಕಾಯಿಲೆಗಳಿಗೆ ಸಂಬಂಧಿಸಿದ 30 ಔಷಧಗಳಿಗೆ ಆಮದು ಮೇಲಿನ ಅಬಕಾರಿ ಸಂಕದಿಂದ ರಿಯಾಯಿತಿ

ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಇದರಿಂದ ಕ್ಯಾನ್ಸರ್ ರೋಗಿಗಳಿಗೆ ಬೇರೆ ಬೇರೆ ಊರಿಗೆ ಅಲೆಯುವ ಅಗತ್ಯವಿರುವುದಿಲ್ಲ. ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆಕ್ಯಾನ್ಸರ್, ಅಪರೂಪದ ಕಾಯಿಲೆಗಳಿಗೆ ಸಂಬಂಧಿಸಿದ 30...

ಕೇಂದ್ರ ಬಜೆಟ್‌ ಮುಖ್ಯಾಂಶಗಳು; 50 ಪ್ರವಾಸಿ ತಾಣಗಳ ಉತ್ತೇಜನ

ಜಲ ಜೀವನ್ ಯೋಜನೆ 2028ರವರೆಗೆ ವಿಸ್ತರಣೆ. ಗ್ರಾಮೀಣ ಭಾಗದಲ್ಲಿ ಶೇ.100ರಷ್ಟು ಕುಡಿಯುವ ನೀರು ಪೂರೈಕೆ ಗುರಿ. ಶೇ.80ರಷ್ಟು ಗ್ರಾಮೀಣ ಭಾಗ ಹೊಂದಿರುವ ಭಾರತ. ಗ್ರಾಮೀಣ ಭಾಗದಲ್ಲಿ ನಲ್ಲಿ ನೀರು ಯೋಜನೆ.ನಗರಾಭಿವೃದ್ಧಿಗೆ 1ಲಕ್ಷ ಕೋಟಿ...

2025-26 ಭಾರತದ ಜಿಡಿಪಿ ಬೆಳವಣಿಗೆ ಶೇ. 6.3 ರಿಂದ ಶೇ. 6.8 ರಷ್ಟು ನಿರೀಕ್ಷೆ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದರು. ಸಮೀಕ್ಷೆಯ ಪ್ರಕಾರ, ಮುಂಬರುವ ಹಣಕಾಸು ವರ್ಷದಲ್ಲಿ (2025-26) ಭಾರತದ ಜಿಡಿಪಿ ಬೆಳವಣಿಗೆ ಶೇಕಡ 6.3 ರಿಂದ ಶೇಕಡ 6.8...

ಸದನದ ಹಲ್ವಾ ಪ್ರಸಂಗದಲ್ಲಿ ನಿಜಾಂಶ ಇದೆ ಅಲ್ವಾ?

'ಎಲ್ಲ ಜಾತಿ ಸಮುದಾಯಗಳ ಪ್ರಾತಿನಿಧ್ಯ ಇರುವ ಬಜೆಟ್ ತಯಾರಿ ತಂಡವನ್ನು ರಚಿಸಬೇಕು ಹಾಗೂ ಬಜೆಟ್ ಹಲ್ವಾದ ಪಾಲು ಎಲ್ಲಾ ಜಾತಿ ಸಮುದಾಯಗಳಿಗೂ ಹಂಚಿಕೆಯಾಗಬೇಕು' ಎನ್ನುವುದೇ ಪ್ರತಿಪಕ್ಷ ನಾಯಕನ  ಹಲ್ವಾ ಪ್ರಸ್ತಾವನೆಯ ಹಿಂದಿರುವ ಉದ್ದೇಶವಾಗಿದೆ-...

ಬಜೆಟ್‌ | ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಅಭಿವೃದ್ಧಿಯನ್ನು ಜೊತೆಜೊತೆಗೆ ಸಾಧಿಸುವಂತಿದೆ

ಅಭಿವೃದ್ಧಿ ಎಂಬುದು ಬಡವರನ್ನು ಹೊರಗಿಡುವುದಲ್ಲ; ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಅಭಿವೃದ್ಧಿ ಎಂಬುದನ್ನು ಜೊತೆಜೊತೆ ಒಯ್ಯಬಹುದೆನ್ನುವುದನ್ನು ಈ ಬಜೆಟ್ ಸಾಧಿಸಿದೆ. ತಳಸ್ತರ ಜನರ ಸಾಮಾಜಿಕ ಅಭಿವೃದ್ಧಿ  ದೃಷ್ಟಿಯಿಂದ ಈ ಬಜೆಟ್‌ನ್ನು ನೋಡಿದರೆ ಬಜೆಟ್‌ನ...

Latest news

- Advertisement -spot_img