- Advertisement -spot_img

TAG

Budget 2025-26

ಸರ್ವರ ಹಿತ ಕಾಂಗ್ರೆಸ್‌ ಸರ್ಕಾರದ ಪಥ: ರಣದೀಪ್‌ ಸುರ್ಜೇವಾಲ

ನವದೆಹಲಿ: ಶುಕ್ರವಾರ ಮಂಡಿಸಲಾದ 2025-2026ರ ಕರ್ನಾಟಕ ರಾಜ್ಯ ಬಜೆಟ್ 4.೦9 ಲಕ್ಷ ಕೋಟಿ ರೂ.ಗಳನ್ನು ಒಳಗೊಂಡಿದೆ. ಕಳೆದ ವರ್ಷದ ಬಜೆಟ್ ಅಂದಾಜುಗಳಿಗಿಂತ ಶೇ. 10.3ರಷ್ಟು ಬೆಳವಣಿಗೆ ಕಂಡುಬಂದಿದೆ. ಕರ್ನಾಟಕ ರಾಜ್ಯದ ಜಿಡಿಪಿ 7.4%...

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ; ಸಿಎಂ ಸಿದ್ದರಾಮಯ್ಯ ಆಕ್ರೋಶ: ರಾಜ್ಯಕ್ಕೆ 2,53,287 ಕೋಟಿ ರೂ. ರಾಜಸ್ವ ನಷ್ಟ

ಬೆಂಗಳೂರು: 2025-26ರ ಆಯವ್ಯಯವು ನಾನು ಮಂಡಿಸಿರುವ 16ನೇ ಆಯವ್ಯಯವಾಗಿದೆ. ನಾನು ಈವರೆಗೂ ಮಂಡಿಸಿರುವ ಪ್ರತಿ ಆಯವ್ಯಯದಲ್ಲಿಯೂ ವಿತ್ತೀಯ ಶಿಸ್ತನ್ನು ಪಾಲಿಸುವುದರ ಜೊತೆಗೆ ಬಡವರ, ಮಹಿಳೆಯರ, ಶೋಷಿತರ, ದುರ್ಬಲ ವರ್ಗದವರ ಏಳಿಗೆಗೆ ಹಲವು ಜನಕಲ್ಯಾಣ...

ಕನ್ನಡ ಭಾಷೆ  ಬೆಳವಣಿಗೆಗೆ ಪೂರಕ ಬಜೆಟ್;‌ ಡಾ. ಪುರುಷೋತ್ತಮ ಬಿಳಿಮಲೆ

ಬೆಂಗಳೂರು: ಸರ್ಕಾರಿ ಶಾಲೆಗಳು ಉಳಿದಲ್ಲಿ ಕನ್ನಡ ಉಳಿಯುತ್ತದೆ ಎಂಬ  ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಲುವಿಗೆ ಪೂರಕವಾಗಿ ಸರ್ಕಾರವು ಕೆಲವು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿದೆ. ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ , ಕನ್ನಡದ ಸಮಸ್ಯೆಯನ್ನು...

ಬಜೆಟ್‌ ನಲ್ಲಿ ಮಹಿಳೆ, ಮಕ್ಕಳ ಅಭ್ಯುದಯಕ್ಕೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ರಾಜ್ಯದ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2025-2026ನೇ ಸಾಲಿನ ಬಜೆಟ್ ಜನಪರವಾಗಿದ್ದು; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಶೇಷಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಜನಪ್ರಿಯ...

ರಾಜ್ಯದ ಸರ್ವಜನರ ಅಭಿವೃದ್ದಿಗೆ ಬಜೆಟ್ ಪೂರಕ: ಸಚಿವ ಬೈರತಿ ಸುರೇಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 16ನೇ ಬಜೆಟ್ ಅನ್ನು ಇಂದು ಮಂಡಿಸುವ ಮೂಲಕ ತಮ್ಮ ದಾಖಲೆಯನ್ನು ತಾವೆ ಮುರಿದಿದ್ದಾರೆ. ಕಳೆದ ವರ್ಷ ರೂ. 3.71 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದರು,...

ರೈತ ಮತ್ತು ಮಹಿಳಾ ಪರ ಬಜೆಟ್; ಸಚಿವ ತಿಮ್ಮಾಪುರ ಶ್ಲಾಘನೆ

ಬೆಂಗಳೂರು: ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ದಾಖಲೆಯ 16 ನೇ ಬಜೆಟ್ ಮಂಡಿಸಿದ್ದು ಇದೊಂದು ಅತ್ಯಂತ ಜನಸ್ನೇಹಿ, ರೈತ ಪರ, ಮಹಿಳಾ ಪರ ರಾಜ್ಯದ ಸಮಗ್ರ ಅಭಿವೃದ್ಧಿಯ ಗ್ಯಾರಂಟಿ ಬಜೆಟ್ ಆಗಿದೆ. 2...

ಸಮತೋಲಿತ ಐತಿಹಾಸಿಕ ಬಜೆಟ್; ಚಲುವರಾಯಸ್ವಾಮಿ ಬಣ್ಣನೆ

ಬೆಂಗಳೂರು: ಮುಖ್ಯಮಂತ್ರಿರವರು ಇಂದು ಅತ್ಯಂತ ಜನಪರ ಬಜೆಟ್-2025 ಮಂಡಿಸಿದ್ದಾರೆ . ಇದೊಂದು ಸಮತೋಲಿತ ಬಜೆಟ್ ಆಗಿದ್ದು, ಎಲ್ಲಾ ವರ್ಗದ ಜನರ ಶ್ರೇಯೋಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸರ್ವರನ್ನು ಒಳಗೊಂಡ ಚಾರಿತ್ರಿಕ 2025-26ನೇ ಸಾಲಿನ ಆಯವ್ಯಯ ರೂಪಿಸಲಾಗಿದೆ....

ಬಜೆಟ್ ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? ದೇವನಹಳ್ಳಿಗೆ ಮೆಟ್ರೋ ವಿಸ್ತರಣೆ, ಟನಲ್ ರಸ್ತೆಗೆ ಅನುದಾನ

ಬೆಂಗಳೂರು: ನಮ್ಮ ಮೆಟ್ರೋ ಜಾಲವನ್ನು ಬೆಂಗಳೂರು ನಗರದಿಂದ ದೇವನಹಳ್ಳಿಗೆ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಬೆಂಗಳೂರು ಗ್ರಾಮಾಂತರ ಭಾಗಕ್ಕೂ ಮೆಟ್ರೋ ಸೌಲಭ್ಯ ಸಿಕ್ಕಂತಾಗಲಿದೆ. ಸದ್ಯ ನಮ್ಮ...

ಬಜೆಟ್ ಹೈಲೈಟ್ಸ್: ಅಬಕಾರಿ ಇಲಾಖೆ, 4೦,೦೦೦ ಕೋಟಿ ರೂ. ಸಂಗ್ರಹ ಗುರಿ

ಸಾರಿಗೆ • ʻಶಕ್ತಿʼ ಯೋಜನೆಯಡಿ ಪ್ರಸಕ್ತ ವರ್ಷ ಯೋಜನೆಗೆ ಈ ಸಾಲಿನಲ್ಲಿ 5,300 ಕೋಟಿ ರೂ. ಅನುದಾನ.• ಬೆಂಗಳೂರು ಮೆಜೆಸ್ಟಿಕ್ನಲ್ಲಿರುವ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ, ವಾಣಿಜ್ಯ ಸಂಕೀರ್ಣದೊಂದಿಗೆ ಸಾರಿಗೆ ಹಬ್ ನಿರ್ಮಾಣ.•...

ಬಜೆಟ್ ಹೈಲೈಟ್ಸ್: ಪೊಲೀಸರ ಆಹಾರ ಭತ್ಯೆ 300 ರೂ. ಗೆ ಹೆಚ್ಚಳ

ಅರಣ್ಯ ಮತ್ತು ಜೀವಿ ಪರಿಸರ ಶಾಸ್ತ್ರ • ಇಂಗಾಲದ ಸಂಗ್ರಹಣಾ ಸಾಮರ್ಥ್ಯ ಹೆಚ್ಚಾಗಿರುವ ಸಸ್ಯ ಪ್ರಭೇದಗಳನ್ನು ಬೆಳೆಸಲು “ಕೃಷಿ ಅರಣ್ಯ ಮತ್ತು ಕಾರ್ಬನ್ ಕ್ರೆಡಿಟ್” ನೀತಿ ಜಾರಿ.• ವಿವಿಧ ಕಾರ್ಯಕ್ರಮದಡಿ ಅರಣ್ಯ ಪ್ರದೇಶದಲ್ಲಿ 28,494...

Latest news

- Advertisement -spot_img