ಕನ್ನಡ ಮತ್ತು ಸಂಸ್ಕೃತಿ
• ಬಾದಾಮಿಯಲ್ಲಿ ಚಾಲುಕ್ಯ ಉತ್ಸವದಲ್ಲಿ ನೃತ್ಯೋತ್ಸವ ಕಾರ್ಯಕ್ರಮ ಆಯೋಜನೆಗೆ 2 ಕೋಟಿ ರೂ. ಅನುದಾನ.• ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶ್ರೀ ಬೊಳುವಾರು ಮೊಹಮ್ಮದ್ ಕುಂಞಿ ಅವರ ‘ಸ್ವಾತಂತ್ರ್ಯದ...
ವಾಣಿಜ್ಯ ಮತ್ತು ಕೈಗಾರಿಕೆ
• ಕೈಗಾರಿಕೋದ್ಯಮಿಗಳ ಅನುಸರಣೆಯ ನಿಯಮಗಳು ಮತ್ತು ಷರತ್ತುಗಳ ಸರಳೀಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಉದ್ಯೋಗದಾತ ನಂಬಿಕೆ ವಿಧೇಯಕ ಹಾಗೂ ಕರ್ನಾಟಕ ಉದ್ಯೋಗದಾತ ಅನುಸರಣೆ ಜಾಲಬಂಧ ಮಸೂದೆಗಳ ಜಾರಿಗೆ ಕ್ರಮ.• ರಾಜ್ಯ ಸರ್ಕಾರವು...
ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ
• ವಿಜಯಪುರ ವಿಮಾನ ನಿಲ್ದಾಣ 2025-26 ಕಾರ್ಯಾರಂಭ.• ರಾಯಚೂರು ವಿಮಾನ ನಿಲ್ದಾಣ ಕಾಮಗಾರಿಗಳಿಗೆ 53 ಕೋಟಿ ರೂ. ಅನುದಾನ ಬಿಡುಗಡೆ.• ಕಾರವಾರ ನೌಕಾನೆಲೆಯ ವಿಮಾನ ನಿಲ್ದಾಣ...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
• ಗ್ರಾಮೀಣ ರಸ್ತೆ ಸಂಪರ್ಕ ಜಾಲ ಅಭಿವೃದ್ಧಿ ಪಡಿಸುವ 5200 ಕೋಟಿ ರೂ. ವೆಚ್ಚದ ಪ್ರಗತಿ ಪಥ ರಸ್ತೆ ಯೋಜನೆ ಪ್ರಸ್ತುತ ಸಾಲಿನಿಂದ ಅನುಷ್ಠಾನ.• ಜಲ ಜೀವನ್ ಮಿಷನ್...
ಅಲ್ಪಸಂಖ್ಯಾತರ ಕಲ್ಯಾಣ
• ಪ್ರಸ್ತುತ 250 ಮೌಲಾನಾ ಅಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ. ಪ್ರಸಕ್ತ ಸಾಲಿನಲ್ಲಿ 100 ಕೋಟಿ ರೂ....
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
• ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 1 ಸಾವಿರ ರೂ. ಹಾಗೂ ಸಹಾಯಕಿಯರ ಗೌರವಧನ 750 ರೂ. ಹೆಚ್ಚಳ.• ಸಕ್ಷಮ ಅಂಗನವಾಡಿ ಯೋಜನೆಯಡಿ 17,454 ಅಂಗನವಾಡಿ ಕೇಂದ್ರಗಳಿಗೆ ಹೆಚ್ಚುವರಿ...
ಜಲ ಸಂಪನ್ಮೂಲ
ಎತ್ತಿನಹೊಳೆ ಯೋಜನೆ ಅಡಿ ಎಲ್ಲಾ ಎಂಟು ವಿಯರ್ಗಳಲ್ಲಿ ಲಭ್ಯವಾಗುವ ನೀರನ್ನು ಕಾಲುವೆಯ ಸರಪಳಿ:241 ಕಿ.ಮೀ ವರೆಗೆ ಹರಿಸಲು ಕ್ರಮ.
ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ರಾಜ್ಯ ಸರ್ಕಾರದಿಂದಲೇ ಅಗತ್ಯ ಅನುದಾನ; 2,611 ಕೋಟಿ...
• ಆಯವ್ಯಯ ಗಾತ್ರ (ಸಂಚಿತ ನಿಧಿ) ೪,೦೯,೫೪೯ ಕೋಟಿ ರೂ.ಗಳು• ಒಟ್ಟು ಸ್ವೀಕೃತಿ - 4,08,647 ಕೋಟಿ ರೂ.; ರಾಜಸ್ವ ಸ್ವೀಕೃತಿ ೨,೯೨,೪೭೭ ಕೋಟಿ ರೂ.; ಸಾರ್ವಜನಿಕ ಋಣ-೧,೧೬,೦೦೦ ಕೋಟಿ ರೂ. ಸೇರಿದಂತೆ...
ವೈದ್ಯಕೀಯ ಶಿಕ್ಷಣ:
ವೈದ್ಯಕೀಯ ಶಿಕ್ಷಣ ಇಲಾಖೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಈ ಕೆಳಕಂಡ ಉಪಕ್ರಮಗಳನ್ನು ತೆಗೆದುಕೊಳ್ಳಲಾಗಿರುತ್ತದೆ.i) 177 ಕೋಟಿ ರೂ. ಮೊತ್ತದಲ್ಲಿ 114 Modular Operation Theater ಗಳನ್ನು, 34 ಕೋಟಿ ರೂ. ವೆಚ್ಚದಲ್ಲಿ 64...
ಉನ್ನತ ಶಿಕ್ಷಣ:
ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ (Centre of Excellence) ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ...