- Advertisement -spot_img

TAG

bwssb

ಎಐ ಆಧಾರಿತ ನೀರು ನಿರ್ವಹಣೆಯಲ್ಲಿ ಬೆಂಗಳೂರು ಜಲಮಂಡಳಿ ಮಾದರಿ

ನವದೆಹಲಿ : ನಗರದ ನೀರು ನಿರ್ವಹಣೆಯಲ್ಲಿ ಕೃತಕ ಬುದ್ಧಿಮತ್ತೆಯ   ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಬೆಂಗಳೂರು ಜಲಮಂಡಳಿಯು ಜಾಗತಿಕ ಮಟ್ಟದಲ್ಲಿ ಮಾದರಿಯಾಗಿ ಹೊರಹೊಮ್ಮಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷರು ಡಾ. ವಿ. ರಾಮ್...

ಬೆಂಗಳೂರು ಜಲಮಂಡಳಿಯ ಪಂಪಿಂಗ್‌ ಘಟಕಗಳಲ್ಲಿ ಎಐ ಆಧಾರಿತ ‘ಐಪಂಪ್‌ನೆಟ್’ ಅಳವಡಿಕೆ: ಡಾ ರಾಮ್‌ ಪ್ರಸಾತ್‌ ಮನೋಹರ್‌

 ಬೆಂಗಳೂರು: ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ತನ್ನ 78 ಪಂಪಿಂಗ್‌ ಸ್ಟೇಷನ್‌ಗಳಲ್ಲಿ ಎಐ (AI) ಆಧಾರಿತ ಸ್ಮಾರ್ಟ್‌ ಪಂಪ್‌ ಮಾನಿಟರಿಂಗ್‌ ಹಾಗೂ ಆಪ್ಟಿಮೈಸೇಷನ್‌ ತಂತ್ರಜ್ಞಾನ 'ಐಪಂಪ್‌ನೆಟ್' ಅಳವಡಿಸಿಕೊಂಡಿದೆ. ಇದು ವಾರ್ಷಿಕವಾಗಿ...

“ತ್ಯಾಜ್ಯ ನೀರು ತ್ಯಾಜ್ಯವಲ್ಲ, ಅದೊಂದು ಸಂಪನ್ಮೂಲ”: ಅಂತರ್ಜಲ ಬದಲು ಸಂಸ್ಕರಿಸಿದ ನೀರು ಬಳಸಲು ಜಲಮಂಡಳಿ ಅಧ್ಯಕ್ಷರ ಕರೆ

ಬೆಂಗಳೂರು: ನಗರದ ನೀರಿನ ಭದ್ರತೆಯ ದೃಷ್ಟಿಯಿಂದ ಮಹತ್ವದ ಬದಲಾವಣೆಗೆ ಕರೆ ನೀಡಿದ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ. ವಿ. ರಾಮ್ ಪ್ರಸಾತ್ ಮನೋಹರ್, ಬೆಂಗಳೂರು ನಗರವು ತ್ಯಾಜ್ಯ ನೀರನ್ನು (Wastewater) ಕೇವಲ ತ್ಯಾಜ್ಯ...

ಬೆಂಗಳೂರನ್ನು ‘ವಾಟರ್‌ ಸ್ಟಾರ್ಟ್‌ಅಪ್‌ ಕ್ಯಾಪಿಟಲ್‌’ ಮಾಡಲು ಚಿಂತನೆ: ಜಲಮಂಡಳಿ ಅಧ್ಯಕ್ಷ ಡಾ. ರಾಮ್‌ ಪ್ರಸಾತ್‌ ಮನೋಹರ್‌

ಬೆಂಗಳೂರು: ಬೆಂಗಳೂರು ನಗರವನ್ನು ದೇಶದ 'ವಾಟರ್‌ ಸ್ಟಾರ್ಟ್‌ಅಪ್‌ ಕ್ಯಾಪಿಟಲ್‌' ಮಾಡುವ ನಿಟ್ಟಿನಲ್ಲಿ, ವಾಟರ್‌ ಸ್ಟಾರ್ಟ್‌ಅಪ್‌ಗಳ ತಮ್ಮ ತಂತ್ರಜ್ಞಾನದ 'ಪ್ರೂಫ್‌ ಆಫ್‌ ಕಾನ್ಸೆಪ್ಟ್‌' (PoC) ಪಡೆದುಕೊಳ್ಳಲು ಅವಕಾಶ ಮಾಡಿಕೊಡಲಿದೆ ಎಂದು ಬೆಂಗಳೂರು ನೀರು ಸರಬರಾಜು...

ನ. 6ರಂದು ಶುದ್ಧೀಕರಿಸಿದ ನೀರಿನ ಮರುಬಳಕೆ ಕುರಿತು ರಾಷ್ಟ್ರೀಯ ಕಾರ್ಯಗಾರ: ಜಲ ಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್

ಬೆಂಗಳೂರು: ನವಂಬರ್ 6 ಹಾಗೂ 7 ರಂದು ಬೆಂಗಳೂರಿನಲ್ಲಿ ಶುದ್ಧೀಕರಿಸಿದ ನೀರಿನ ಮರುಬಳಕೆಯ ಬಗ್ಗೆ ನೀತಿ ಆಯೋಗದ ರಾಷ್ಟ್ರೀಯ ಕಾರ್ಯಗಾರ ನಡೆಯಲಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ರಾಮಪ್ರಸಾದ್ ಮನೋಹರ್ ತಿಳಿಸಿದ್ದಾರೆ. ಈ ಬಗ್ಗೆ...

ನ. 6,7 ರಂದು‌ ಬೆಂಗಳೂರಿನಲ್ಲಿ ಶುದ್ದೀಕರಿಸಿದ ನೀರಿನ ಮರುಬಳಕೆ ಕುರಿತು ರಾಷ್ಟ್ರೀಯ ಕಾರ್ಯಾಗಾರ

ಬೆಂಗಳೂರು: ದೇಶದ ಪ್ರಮುಖ ನೀತಿ ನಿರೂಪಣಾ ಸಂಸ್ಥೆಯಾದ ನೀತಿ ಆಯೋಗವು, ಕರ್ನಾಟಕ ಸರ್ಕಾರ ಹಾಗೂ ಬೆಂಗಳೂರು ಜಲಮಂಡಳಿ ಸಹಯೋಗದಲ್ಲಿ  'ಶುದ್ಧೀಕರಿಸಿದ ತ್ಯಾಜ್ಯ ನೀರಿನ ಮರುಬಳಕೆ' ಕುರಿತು ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರವನ್ನು ಆಯೋಜಿಸಿದೆ....

ಆಯುಧ ಪೂಜೆ: ಸ್ವಚ್ಚತೆಗಾಗಿ ನೀರನ್ನು ಮಿತವಾಗಿ ಬಳಸಲು ಜಲಮಂಡಳಿ ಮನವಿ

ಬೆಂಗಳೂರು: ಆಯುಧ ಪೂಜೆ ಸಂದರ್ಭದಲ್ಲಿ ಸ್ವಚ್ಚತೆಗಾಗಿ ಮಿತವಾಗಿ ಹಾಗೂ ನ್ಯಾಯಯುತವಾಗಿ ನೀರಿನ ಬಳಕೆಯನ್ನು ಮಾಡುವಂತೆ ಹಾಗೂ ಶುದ್ದ ಕುಡಿಯುವ ನೀರನ್ನು ಅನಗತ್ಯವಾಗಿ ವ್ಯರ್ಥ ಆಗದ ರೀತಿಯಲ್ಲಿ ಕಾಳಜಿ ವಹಿಸುವಂತೆ ಬೆಂಗಳೂರು ಜಲಮಂಡಳಿ ಅಧ್ಯಕ್ಷ...

ಮಹಿಳೆಯರಿಗೆ ಶಿಕ್ಷಣ ನೀಡಿ ಮುಖ್ಯವಾಹಿಗೆ ತರುವುದು ಮುಖ್ಯ: ಜಲಮಂಡಳಿ  ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್

ಬೆಂಗಳೂರು; ನವರಾತ್ರಿಯ ಶುಭ ಸಂದರ್ಭದಲ್ಲಿ ಮಹಿಳಾ ಶಕ್ತಿಯನ್ನು ಆರಾಧಿಸಿ ಪೂಜಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಮನೆಯ ಹಿರಿಯರು, ಕುಟುಂಬ ಸದಸ್ಯರು ಪ್ರತಿಯೊಬ್ಬರ ಬದುಕಿನಲ್ಲಿ ಪ್ರೇರಣೆಯಾಗಿದ್ದಾರೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನ ಕಾವೇರಿ ನೀರು ಬರಲ್ಲ; ಅಗತ್ಯ ನೀರು ಸಂಗ್ರಹಿಸಿಟ್ಟುಕೊಳ್ಳಲು ಮನವಿ

ಬೆಂಗಳೂರು: ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಇಂದಿನಿಂದ (ಸೆಪ್ಟೆಂಬರ್‌ 15, 16 ಮತ್ತು 17) ಮೂರು ದಿನಗಳ ಕಾಲ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಮುಂಜಾಗ್ರತಾ ಕ್ರಮವಾಗಿ ಅಗತ್ಯ ನೀರು...

ಸೆ.15,16 ಮತ್ತು 17ರಂದು ಕಾವೇರಿ ನೀರು ಬರಲ್ಲ; ಅಗತ್ಯ ನೀರು ಸಂಗ್ರಹಿಸಿಕೊಳ್ಳಲು ಬೆಂಗಳೂರು ಜಲಮಂಡಳಿ ಮನವಿ

ಬೆಂಗಳೂರು: ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳ ಜಲರೇಚಕ ಯಂತ್ರಾಗಾರಗಳನ್ನು ಸೆ.15,16 ಮತ್ತು 17ರಂದು ಸ್ಥಗಿತಗೊಳಿಸಲಾಗುತ್ತಿದೆ. ಈ ಜಲರೇಚಕ ಯಂತ್ರಾಗಾರಗಳ ಸ್ಥಗಿತತೆಯಿಂದ ಕಾವೇರಿ...

Latest news

- Advertisement -spot_img