- Advertisement -spot_img

TAG

bwssb

ಸಂಚಾರಿ ಕಾವೇರಿ, ಸರಳ ಕಾವೇರಿ ಯೊಜನೆಗಳಿಗೆ ಡಿಸಿಎಂ ಶಿವಕುಮಾರ್‌ ಚಾಲನೆ

ಬೆಂಗಳೂರು: ಖಾಸಗಿ ನೀರಿನ ಟ್ಯಾಂಕರ್‌ ಮಾಫಿಯಾಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಗರದ ಎಲ್ಲ ನಿವಾಸಿಗಳಿಗೂ ಸರಳವಾಗಿ ಕಾವೇರಿ ನೀರಿನ ಸಂಪರ್ಕ ಕಲ್ಪಿಸಲು ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆರಂಭಿಸಿರುವ...

ಬೆಂಗಳೂರು: ಆನ್‌ಲೈನ್‌ ಬುಕ್ಕಿಂಗ್‌ ಮೂಲಕ ಶುದ್ಧ ನೀರು ಸರಬರಾಜು ಮಾಡಲು ಜಲಮಂಡಳಿ ಯೋಜನೆ

ಬೆಂಗಳೂರಿನಲ್ಲಿ ಬಿಸಿಲು ಹೆಚ್ಚುತ್ತಿದ್ದು, ಏಕಾಏಕಿ ಅಂತರ್ಜಲ ಕುಸಿತವಾಗುತ್ತಿದೆ. ಕಳೆದ ವರ್ಷದಂತೆ ಈ ವರ್ಷವೂ ನೀರಿನ ಅಭಾವ ಸೃಷ್ಟಿಯಾಗುವ ಸಾಧ್ಯತೆಗಳಿವೆ. ಖಾಸಗಿ ಟ್ಯಾಂಕರ್‌ ಗಳ ಮಾಫಿಯಾ ಈ ಅವಕಾಶವನ್ನು ದುರುಪಯೋಗಪಡಿಸಿಕೊಳ್ಳುವುದರಲ್ಲಿ ಸಂಶಯವಿಲ್ಲ.ಭಾರತೀಯ ವಿಜ್ಞಾನ ಸಂಸ್ಥೆ...

ನೀರಿನ ದರ ಹೆಚ್ಚಳ, ಈ ತಿಂಗಳಿನಿಂದಲೇ ಜಾರಿ; ಎಷ್ಟು ಹೊರೆಯಾಗಬಹುದು?

ಬೆಂಗಳೂರು: ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ ಮಾಡಲಾಗಿದ್ದು, ಈ ತಿಂಗಳಿನಿಂದಲೇ ಜಾರಿಯಾಗಲಿದೆ. ನೀರಿನ ದರ ಏರಿಕೆ ವಿವರ ಹೀಗಿದೆ ಗೃಹಬಳಕೆಯ ನೀರಿಗೆ ಗರಿಷ್ಠ ಲೀಟರ್​ಗೆ 1 ಪೈಸೆ ಹೆಚ್ಚಳವಾಗಲಿದೆ. 0-8 ಸಾವಿರ ಲೀಟರ್ ಸ್ಲ್ಯಾಬ್​‌ ಗೆ 15 ಪೈಸೆ ಹೆಚ್ಚಳವಾಗಲಿದೆ. 8-25...

ಮನೆ ಬಾಗಿಲಿಗೆ ನೀರು ಸರಬರಾಜು; ಕಾವೇರಿ ಆನ್‌ ವ್ಹೀಲ್ಸ್‌ ಅನುಷ್ಠಾನಕ್ಕೆ ಜಲಮಂಡಳಿ ಸಿದ್ದತೆ

ಬೆಂಗಳೂರು: ಆನ್‌ಲೈನ್‌ ಮೂಲಕ ಬುಕ್ಕಿಂಗ್‌ ಮಾಡಿದ ಜನರ ಮನೆಬಾಗಿಲಿಗೆ ಬಿಐಎಸ್‌ ಪ್ರಾಮಾಣೀಕೃತ ಶುದ್ದ ಕುಡಿಯುವ ನೀರನ್ನು ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡುವ ವಿನೂತನ ಯೋಜನೆ ಸಂಚಾರಿ ಕಾವೇರಿ - ಕಾವೇರಿ ಆನ್‌...

ರಾತ್ರಿಯೇ ಸ್ಯಾಂಕಿ ಕೆರೆಯನ್ನು ಸ್ವಚ್ಚಗೊಳಿಸಿದ ಜಲಮಂಡಲಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಮತ್ತು ಸಿಬ್ಬಂದಿ

ಬೆಂಗಳೂರು : ಬೆಂಗಳೂರು ನಗರದ ಸ್ಯಾಂಕಿ ಕೆರೆಯಲ್ಲಿ " ಕಾವೇರಿ ಆರತಿ" ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಸುಮಾರು 30 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಪರಿಸರಕ್ಕೆ ಪೂರಕವಾದ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು...

ಏಪ್ರಿಲ್‌ 4ರಿಂದ ಬೆಂಗಳೂರು ಕರಗ ಆರಂಭ; ವೈಟ್‌ ಟಾಪಿಂಗ್‌ ಪೂರ್ಣಗೊಳಿಸಲು ಸೂಚನೆ

ಬೆಂಗಳೂರು: ಬೆಂಗಳೂರು ಕರಗ ಏಪ್ರಿಲ್‌ 12ರಂದು ನಡೆಯಲಿದ್ದು, ಕರಗ ನಿರಾತಂಕವಾಗಿ ನಡೆಯಲು ಅಗತ್ಯವಾದ ಸಿದ್ಧತೆಗಳನ್ನು ಆರಂಭಿಸುವಂತೆ ಬಿಬಿಎಂಪಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಕರಗ ಮಹೋತ್ಸವಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ, ಜಿಲ್ಲಾಡಳಿತ, ಪೊಲೀಸ್‌ ಇಲಾಖೆ...

ಬೆಂಗಳೂರು ಜಲಮಂಡಳಿ ನೀರಿನ ಗುಣಮಟ್ಟ ದೇಶಕ್ಕೇ ಮಾದರಿ – ಬಿಐಎಸ್‌ ಪ್ರಮಾಣ ಪತ್ರ

ಬೆಂಗಳೂರು : ಬೆಂಗಳೂರು ಜಲಮಂಡಳಿಯ "ಪೈಪ್ ಮೂಲಕ ಕುಡಿಯುವ ನೀರು ಸರಬರಾಜು ನಿರ್ವಹಣಾ ವ್ಯವಸ್ಥೆ" ಈ ದೇಶಕ್ಕೆ ಮಾದರಿಯಾಗಿದೆ. ಕುಡಿಯುವ ನೀರಿನ ಸರಬರಾಜು ಹಾಗೂ ಗುಣಮಟ್ಟದ ಬಗ್ಗೆ ದೇಶದಲ್ಲೇ ಮೊದಲ ಬಾರಿಗೆ ಬ್ಯೂರೋ...

ಐಪಿಎಲ್‌, ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಜಲಮಂಡಳಿಯಿಂದ ಸಂಸ್ಕರಿಸಿದ ನೀರು: ಡಾ ರಾಮ್‌ ಪ್ರಸಾತ್‌ ಮನೋಹರ್‌

ಬೆಂಗಳೂರು: ಏಷ್ಯಾದಲ್ಲೇ ಅತಿ ಹೆಚ್ಚು ಸಂಸ್ಕರಿಸಿದ ನೀರಿನ ಮರುಬಳಕೆಯ ಖ್ಯಾತಿ ಪಡೆದಿರುವ ಬೆಂಗಳೂರು ನಗರ, ಸಂಸ್ಕರಿಸಿದ ನೀರಿನ ಮರುಬಳಕೆಯ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಬಾರಿಯ ಐಪಿಎಲ್‌ ಪಂದ್ಯಾವಳಿ ಸಂಧರ್ಭದಲ್ಲಿ...

ಕುಡಿಯುವ ನೀರನ್ನು ಪೋಲು ಮಾಡುತ್ತಿದ್ದವರಿಗೆ ದಂಡದ ಬಿಸಿ ಮುಟ್ಟಿಸಿದ ಜಲ ಮಂಡಲಿ

ಬೆಂಗಳೂರು: ಬೇಸಿಗೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರನ್ನು ಅನಾವಶ್ಯಕವಾಗಿ ಪೋಲು ಮಾಡುವವರ ವಿರುದ್ಧ ದಂಡ ವಿಧಿಸುವ ಅಭಿಯಾನವನ್ನು ಬೆಂಗಳೂರು ಜಲಮಂಡಳಿ ಆರಂಭಿಸಿದೆ. ಎಚ್ಚರಿಕೆ ನೀಡಿದ ನಂತರವೂ ನೀರನ್ನು ಹಾಳು ಮಾಡುತ್ತಿದ್ದ 112 ಪ್ರಕರಣಗಳನ್ನು...

ಅಪಾರ್ಟ್‌ಮೆಂಟ್‌ಗಳಿಗೆ ಕಾವೇರಿ ನೀರು ಸಂಪರ್ಕ ಸರಳೀಕರಣ: ಜಲಮಂಡಳಿ ಅಧ್ಯಕ್ಷ ಡಾ. ರಾಮ್‌ ಪ್ರಸಾತ್‌ ಮನೋಹರ್

ಬೆಂಗಳೂರು : ಅಪಾರ್ಟ್‌ಮೆಂಟ್‌ಗಳು ಕಾವೇರಿ ನೀರಿನ ಸಂಪರ್ಕ ಪಡೆಯುವ ಪ್ರಕ್ರಿಯೆಯನ್ನು ಸರಳೀಕರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಬಿಡಬ್ಲೂಎಸ್‌ಎಸ್‌ಬಿ ಅಧ್ಯಕ್ಷ ಡಾ. ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದರು. ಮುಂಬರುವ ಬೇಸಿಗೆಯಲ್ಲಿ ನೀರಿನ ಸಮಸ್ಯೆಗಳ ಬಗ್ಗೆ...

Latest news

- Advertisement -spot_img