- Advertisement -spot_img

TAG

by election

ದಾವಣಗೆರೆ, ಬಾಗಲಕೋಟೆಗೆ ನಾಳೆ ಉಪ ಚುನಾವಣೆ ಸಮರ

ಬೆಂಗಳೂರು :  ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ನಾಳೆ ಉಪಚುನಾವಣೆ ನಡೆಯಲಿದೆ.  ಎರಡೂ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಮತದಾನಕ್ಕೆ  ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ.ನಾಳೆ ನಡೆಯಲಿರುವ ಮತದಾನ ಪ್ರಕ್ರಿಯೆಗಾಗಿ ಜಿಲ್ಲಾಡಳಿತ...

ಸ್ವತಂತ್ರ ಅಭ್ಯರ್ಥಿ ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು...

ದಾವಣಗೆರೆ ಉಪಸಮರ : ನಾಮಪತ್ರ ಹಿಂಪಡೆಯದ ಸಾದಿಕ್‌ ಪೈಲ್ವಾನ್

ದಾವಣಗೆರೆ : ಅಂತಿಮವಾಗಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 11 ಮಂದಿ ಕಣದಲ್ಲಿದ್ದಾರೆ. ಪ್ರಮುಖವಾಗಿ ಪಕ್ಷೇತರ ಅಭ್ಯರ್ಥಿ ಸಾದಿಕ್‌ ಪೈಲ್ವಾನ್‌ ನಾಮಪತ್ರ ವಾಪಸ್‌ ಪಡೆಯದಿರುವುದು ಕಾಂಗ್ರೆಸ್‌ಗೆ ತಲೆ ನೋವಾಗಿದೆ.ಉಪಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯಲು...

ಏ.9 ರಂದು ದಾವಣಗೆರೆ, ಬಾಗಲಕೋಟೆ ಉಪಚುನಾವಣೆ

ನವದೆಹಲಿ: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ  ವಿಧಾನಸಭೆಯ ಉಪಚುನಾವಣೆ ದಿನಾಂಕ ಪ್ರಕಟವಾಗಿದೆ. ಎರಡೂ ಕ್ಷೇತ್ರಗಳಿಗೆ ಏಪ್ರಿಲ್‌ 9 ರಂದು ಚುನಾವಣೆ ನಡೆದರೆ ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ.ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್‌...

ಇದು ನಿಖಿಲ್, ಭರತ್ ಸೋಲಲ್ಲ, ಮಾಜಿ ಮುಖ್ಯಮಂತ್ರಿಗಳಿಬ್ಬರ ಸೋಲು: ಡಿಕೆ ಶಿವಕುಮಾರ್

ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿದೆ. ಈ ಚುನಾವಣೆಯಲ್ಲಿ ಸೋತಿರೋದು ನಿಖಿಲ್ ಮತ್ತು ಭರತ್ ಅಲ್ಲ ಮಾಜಿ ಮುಖ್ಯಮಂತ್ರಿಗಳಿಬ್ಬರು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿಯಲ್ಲಿ ಸುದ್ದಿಗೋಷ್ಠಿ...

ಜಾಲಿ ಜಾಲಿ,‌ JDS-BJP ಖಾಲಿ ಖಾಲಿ; ಚನ್ನಪಟ್ಟಣದಲ್ಲಿ ಟ್ರೆಂಡ್ ಆಯ್ತು ಘೋಷಣೆ

ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ NDA ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಹಿಂದಿಕ್ಕಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು ಪಡೆದಿದ್ದಾರೆ. ಈ ನಡುವೆ ಮತ ಎಣಿಕೆ ಕೇಂದ್ರದ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು...

ವಿಪಕ್ಷಗಳ ಆರೋಪ ತಿರಸ್ಕರಿಸಿ, ಗ್ಯಾರಂಟಿ ಯೋಜನೆಗೆ ಜನ ಮತ ನೀಡಿದ್ದಾರೆ: ಡಿಕೆ ಶಿವಕುಮಾರ್​

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜನರು ಮತ ನೀಡಿದ್ದಾರೆ. ವಿಪಕ್ಷಗಳ ಆರೋಪಗಳನ್ನು ಜನರೇ ತಿರಸ್ಕರಿಸಿ ಗ್ಯಾರಂಟಿ ಮತ್ತು ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜನರು ಮತ ನೀಡಿದ್ದಾರೆ. ಉಪ ಚುನಾವಣೆ...

ಇತಿಹಾಸದಲ್ಲೇ ದಾಖಲೆ ಮತ ಪಡೆದು ಗೆದ್ದು ಬೀಗಿದ ಸಿಪಿ ಯೋಗೇಶ್ವರ್

ಕರ್ನಾಟಕದ ಮೂರು ವಿಧಾನಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್​ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್​ನ ಸಿ.ಪಿ ಯೋಗೇಶ್ವರ್ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಈ ಹಿಂದೆಯೂ...

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ನ ಯಾಸೀರ್ ಪಠಾಣ್ ಗೆಲುವು

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಗೆಲುವು ಸಾಧಿಸಿದ್ದಾರೆ. ಇವರು ತಮ್ಮ ಸಮೀಪದ ಎದುರಾಳಿ ಬಿಜೆಪಿಯ ಭರತ್ ಬೊಮ್ಮಾಯಿ ಅವರನ್ನು 14,115 ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ. ಯಾಸೀರ್ ಪಠಾಣ್ ಅವರು 88,985 ಮತ್ತು...

ಜಾರ್ಖಂಡ್; ಎನ್‌ ಡಿಎ 38ರಲ್ಲಿ ಮುನ್ನೆಡೆ

ಎನ್‌ ಡಿಎ 38 ಕ್ಷೇತ್ರಗಳಲ್ಲಿ ಮುನ್ನೆಡೆ ಸಾಧಿಸಿದೆ. ಜೆಎಂಎಂ 32 ರಲ್ಲಿ ಮುನ್ನೆಡೆಜಾರ್ಖಂಡ್‌ನಲ್ಲಿ, ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಕಾಂಗ್ರೆಸ್ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳಲು ಹವಣಿಸುತ್ತಿದೆ....

Latest news

- Advertisement -spot_img