- Advertisement -spot_img

TAG

by election

ಮಹಾರಾಷ್ಟ್ರ : ಮಹಾಯುತಿ 135; ಎಂವಿಎ 130ರಲ್ಲಿ ಮುನ್ನೆಡೆ

ಮುಂಬೈ: ಬಹು ನಿರೀಕ್ಷಿತ ಮಹಾರಾಷ್ಟ್ರ ವಿಧಾನಸಭೆಗೆ ನಡೆದ ಚುನಾವಣೆಯ ಮತಗಳ ಎಣಿಕೆ ಆರಂಭವಾಗಿದೆ. ಇಲ್ಲಿ 288 ಕ್ಷೇತ್ರಗಳಲ್ಲಿ 4,136 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದಾರೆ. ಬಿಜೆಪಿ ನೇತೃತ್ವದ ಮಹಾಯುತಿ 135 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್‌ ನೇತೃತ್ವದ...

ಯೋಗೇಶ್ವರ್ (ಚನ್ನಪಟ್ಟಣ), ಭರತ್ ಬೊಮ್ಮಾಯಿ(ಶಿಗ್ಗಾಂವಿ) ಅನ್ನಪೂರ್ಣ(ಸಂಡೂರು) ಆರಂಭಿಕ ಮುನ್ನೆಡೆ

ಬೆಂಗಳೂರು: ಚನ್ನಪಟ್ಟಣದಲ್ಲಿ ಜೆಡಿಎಸ್ ನ ನಿಖಿಲ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ನಡುವೆ ಜಿದ್ದಾಜಿದ್ದಿ. ಮೂರನೇ ಸುತ್ತಿನ ಮತ ಎಣಿಕೆ ಮುಕ್ತಾಯ. ಯೋಗೇಶ್ವರ್ 600 ಮತಗಳ ಮುನ್ನೆಡೆ. ಶಿಗ್ಗಾಂವಿಯಲ್ಲಿ ಇವಿಎಂ ಮತ ಎಣಿಕೆ...

ಸಂಡೂರು ಕ್ಷೇತ್ರ ಕೈ ವಶ

ಬಳ್ಳಾರಿ ಜಿಲ್ಲೆಯ ಸಂಡೂರು ಎಸ್‌ ಟಿ ಮೀಸಲು ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಹೇಳಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಅನ್ನಪೂರ್ಣ ತುಕಾರಾಂ ಮತ್ತು ಬಿಜೆಪಿಯಿಂದ ಬಂಗಾರು ಹನುಮಂತು ಅಖಾಡದಲ್ಲಿದ್ದಾರೆ. ಸಂಡೂರು...

ಶಿಗ್ಗಾಂವಿ: ಭರತ್ ಬೊಮ್ಮಾಯಿ ಗೆಲ್ಲಲಿದ್ದಾರೆಯೇ ?

ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಗೆಲುವು ಸಾಧಿಸಲಿದ್ದಾರೆ ಎಂದು ಸುಲಭವಾಗಿ ಊಹಿಸಬಹುದು ಮತ್ತು ಸಮೀಕ್ಷೆಯೂ ಅದನ್ನೇ ಹೇಳಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಅಹಮದ್ ಪಠಾಣ್ ಸ್ಪರ್ಧಿಸಿದ್ದಾರೆ. ಭರತ್ ತಂದೆ ಸಂಸದ ಮಾಜಿ...

ಚನ್ನಪಟ್ಟಣ: ಗೆಲುವು ಯಾರಿಗೆ?

ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ಕ್ಷೇತ್ರ ಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಆರಂಭ. ಸಮೀಕ್ಷೆ ಪ್ರಕಾರ ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಶಿಗ್ಗಾಂವಿಯಲ್ಲಿ ಭರತ್ ಬೊಮ್ಮಾಯಿ ಚೊಚ್ಚಲ ಗೆಲುವು...

ನಾಳೆ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಮತ ಎಣಿಕೆ; ಮತ ಎಣಿಕೆ ಕೇಂದ್ರಗಳಿಗೆ ಬಿಗಿಭದ್ರತೆ; ಮಧ್ಯಾಹ್ನದ ವೇಳೆ ಫಲಿತಾಂಶ ಪ್ರಕಟ

ಬೆಂಗಳೂರು: ಹತ್ತು ದಿನಗಳ ಹಿಂದೆ ಉಪ ಚುನಾವಣೆ ನಡೆದಿದ್ದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಮತ ಎಣಿಕೆ ನಾಳೆ ಶನಿವಾರ ನಡೆಯಲಿದೆ. ಮೂರೂ ಕ್ಷೇತ್ರಗಳ ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಬಿಗಿ...

ಶಿಗ್ಗಾಂವಿಯಲ್ಲಿ ಮತಯಂತ್ರಗಳು ಪತ್ತೆ

ಶಿಗ್ಗಾಂವಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ನಿನ್ನೆಯಷ್ಟೇ ಮತದಾನವಾಗಿದ್ದು, ಇಂದು ಚರಂಡಿಯಲ್ಲಿ ಬ್ಯಾಲೆಟ್ ಬಾಕ್ಸ್ ಗಳು ಪತ್ತೆಯಾಗಿರುವುದು ಸಂಶಯಕ್ಕೆ ಕಾರಣವಾಗಿದೆ. ಕ್ಷೇತ್ರದ ಯತ್ತಿನಹಳ್ಳಿ ಗ್ರಾಮದ ಬಳಿ 10 ಬ್ಯಾಲೆಟ್ ಬಾಕ್ಸ್ ಗಳು ಪತ್ತೆಯಾಗಿವೆ. ಇವುಗಳನ್ನು...

ಬಿರುಸುಗೊಂಡ ಮತದಾನ; ಮೂರೂ ಕ್ಷೇತ್ರಗಳಲ್ಲಿ ಶೇ.60ರಷ್ಟು ಮತದಾನ

ಬೆಂಗಳೂರು: ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ. ಮಧ್ಯಾಹ್ನ 3 ಗಂಟೆವರೆಗೆ ಶೇಕಡಾ ಮತದಾನ ಪ್ರಮಾಣ ಹೀಗಿದೆ. ಮೂರೂ ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಡೆದ ಮತದಾನದ...

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರ ಗಲಾಟೆ; ಸಂಡೂರಿನಲ್ಲಿ ಬಾಡೂಟಕ್ಕೆ ಬಿರುಸಿನ ಮತದಾನ ಮರೆತ ಮತದಾರ

ಬೆಂಗಳೂರು: ಉಪಚುನಾವಣೆ ನಡೆಯುತ್ತಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮತಗಟ್ಟೆ ಬಳಿ ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ. ಮತಗಟ್ಟೆ ಸಂಖ್ಯೆ 62 ಹಾಗೂ 63ರ ಬಳಿ ಮತಗಟ್ಟೆ...

Latest news

- Advertisement -spot_img