- Advertisement -spot_img

TAG

by election

ಉಪ ಚುನಾವಣೆ ಸಿದ್ದತೆ ಕುರಿತು ಬಿಎಸ್ ವೈ ಜೊತೆ ಚರ್ಚೆ ನಡೆಸಿದ ಬೊಮ್ಮಾಯಿ; ಪುತ್ರನಿಗೆ ಟಿಕೆಟ್ ಬೇಡಿಕೆ ಇಟ್ಟ ಸಂಸದ

ಬೆಂಗಳೂರು: ಮೂರು ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಇಂದು ಮಾಜಿ ಸಿಎಂ ಹಾಗೂ ಬಿಜೆಪಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ...

ಚನ್ನಪಟ್ಟಣಕ್ಕೆ ಡಿ.ಕೆ.ಸುರೇಶ್ ಕಾಂಗ್ರೆಸ್ ಅಭ್ಯರ್ಥಿ???

ಉಪ ಚುನಾವಣೆ ನಡೆಲಿರುವ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಯೊಂದು ಇಡೀ ಕ್ಷೇತ್ರದಾದ್ಯಂತ ಹರಿದಾಡುತ್ತಿದೆ. ಮಾಜಿ ಶಾಸಕ ಕಾಂಗ್ರೆಸ್ ಮುಖಂಡ ಎಂ.ಸಿ. ಅಶ್ವಥ್ ಅವರು ಇಂದು ಮಾತನಾಡಿ...

ಟಿಕೆಟ್‌ಗಾಗಿ ಬಕಪಕ್ಷಿಯಂತೆ ಕಾಯುತ್ತಿದ್ದೇನೆ: ಯೋಗೇಶ್ವರ್

ಟಿಕೆಟ್‌ಗಾಗಿ ಬಕಪಕ್ಷಿಯಂತೆ ಕಾಯುತ್ತಿದ್ದೇನೆ ಎಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿ ಬಿಜೆಪಿ ಮುಖಂಡ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ. ಅವರು ಇಂದು ಚನ್ನಪಟ್ಟಣದ ರೆಸಾರ್ಟ್‌ವೊಂದರಲ್ಲಿ ಕಾರ್ಯಕರ್ತರ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಉಪ ಚುನಾವಣೆಯಲ್ಲಿ...

ಉಪ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ಕೋರ್ ಕಮಿಟಿಯಲ್ಲಿ ಚರ್ಚಿಸಿ ತೀರ್ಮಾನ: ಬಸವರಾಜ ಬೊಮ್ಮಾಯಿ

ಶಿಗ್ಗಾವಿ ಸೇರಿದಂತೆ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಎರಡು ಮೂರು ದಿನಗಳಲ್ಲಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ...

ವಯನಾಡ್ ಲೋಕಸಭಾ ಕ್ಷೇತ್ರ ಉಪಚುನಾವಣೆ; ಪ್ರಿಯಾಂಕಾ ಗಾಂಧಿ ಅಭ್ಯರ್ಥಿ

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು, ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ. ಈ ಕ್ಷೇತ್ರಕ್ಕೆ ನವೆಂಬರ್ 13ರಂದು ಉಪ ಚುನಾವಣೆ ನಡೆಯಲಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್...

ನ.13ಕ್ಕೆ ಚನ್ನಪಟ್ಟಣ, ಸಂಡೂರು & ಶಿಗ್ಗಾಂವಿ ಕ್ಷೇತ್ರಗಳಿಗೆ ಉಪಚುನಾವಣೆ: ಚುನಾವಣಾ ಆಯೋಗ ಘೋಷಣೆ

ರಾಜ್ಯದ 3 ಕ್ಷೇತ್ರಗಳ ಚನ್ನಪಟ್ಟಣ, ಸಂಡೂರು & ಶಿಗ್ಗಾಂವಿ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿದ್ದು, ರಾಜ್ಯದಲ್ಲಿ ನವೆಂಬರ್ 13ಕ್ಕೆ...

Latest news

- Advertisement -spot_img